Mysoor news:
ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು.
"ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...
Thelugu Film News:
ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...
Bigboss inside storry:
ಬಿಗ್ ಬಾಸ್ ಓಟಿಟಿ ಮನೆಯೊಳಗೆ ಇದೀಗ ಟಫ್ ಟಾಸ್ಕ್ ನಡೆಯುತ್ತಿದೆ,ಈಗಾಗಲೇ ಇಬ್ಬರು ಸ್ಪರ್ಧಿಗಳು ಸೇಫ್ ಆಗಿದ್ದಾರೆ.ಇನ್ನು ಈ ವಾರ ನಾಮಿನೇಟ್ ಪ್ರಕ್ರಿಯೆಯಲ್ಲಿ ಸೋನು ಶ್ರೀನಿವಾಸ್ ಗೌಡ ಸೇಫ್ ಆಗಿದ್ದಾರೆ.
ಈ ವಾರ ಉದಯ್, ರೂಪೇಶ್, ನಂದಿನಿ, ಅಕ್ಷತಾ, ಆರ್ಯವರ್ಧನ್, ಚೈತ್ರಾ, ಜಯಶ್ರೀಗೆ ಹೆಚ್ಚು ವೋಟ್ ಬಿದ್ದಿದ್ದರಿಂದ ಅವರು ನಾಮಿನೇಟ್ ಆದರು. ಸೋಮಣ್ಣ ಅವರನ್ನು...
Ballari News:
ಗಣಿನಾಡಿನಲ್ಲಿ ಬಡ್ಡಿ ಆಸೆ ತೋರಿಸಿ ಪಂಗನಾಮ ಹಾಕಿದ ಘಟನೆ ನಡೆದಿದೆ. ಜನರು ಕಂಪೆನಿಯ ಮರುಳಿನ ಮಾತಿಗೆ ಕಿವಿಯೊಡ್ಡಿ ಇದೀಗ ಕೋಟಿ ಹಣವನ್ನೇ ಕಳೆದುಕೊಂಡಿದ್ದಾರೆ.ಬ್ಯಾಂಕ್ ನಲ್ಲಿ ಹಣ ಹೂಡಿಕೆ ಮಾಡಿದ್ರೆ ಬಡ್ಡಿಕಡಿಮೆ ಬರುತ್ತದೆ. ನೀವೂ ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದ್ರೆ ದಿನಕ್ಕೆ 2 ಪರ್ಸೆಂಟೇಜ್ ಬಡ್ಡಿ ನೀಡುತೇವೆ. ಹೂಡಿಕೆ ಮಾಡಿದ ಹಣಕ್ಕೆ ಕೆಲ ತಿಂಗಳಿಗೆ...
Uttarpradesh stories:
ತನ್ನ13 ವರ್ಷದ ಗೆಳೆಯನನ್ನು 16ರ ತರುಣ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ದೆಹಲಿ ಮೀರತ್ ಎಕ್ಸ್‌ಪ್ರೆಸ್ ವೇಯಲ್ಲಿ ಬರುವ ಮಸುರಿಯಲ್ಲಿ ಈ ಭಯಾನಕ ಘಟನೆ ನಡೆದಿದೆ. ಆದರೆ ಆತನ ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯವಾಗುತ್ತೆ. ಹೀಗೆ ಕೊಲೆ ಮಾಡಿದರೆ ಶಾಲೆಗೆ ಹೋಗಿ ಅಧ್ಯಯನ ನಡೆಸುವುದರಿಂದ ಪಾರಾಗಿ,...
ತೆಲಂಗಾಣ: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ ಕೆಲವೇ ಗಂಟೆಗಳ ನಂತರ, ಭಾರತೀಯ ಜನತಾ ಪಕ್ಷವು ಮಂಗಳವಾರ ಅವರ ಹುದ್ದೆಯಿಂದ ಅಮಾನತುಗೊಳಿಸಿದೆ.
ಏತನ್ಮಧ್ಯೆ, ಬಿಜೆಪಿ ನಾಯಕ ಎಐಎಂಐಎಂ ಮತ್ತು ಇತರ ಮುಸ್ಲಿಂ ಪಕ್ಷಗಳಿಂದ ಟೀಕೆಗಳನ್ನು ಎದುರಿಸಿದರು. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು...
ಬೆಂಗಳೂರು: ರಾಜ್ಯ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ, ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಹಿಸುವಂತೆ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಎಸಿಬಿ ರದ್ದು ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಯಿಲ್ಲ ಎಂಬುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ...
Maharashtra News:
ಮಹಾರಾಷ್ಟ್ರದ ಪಲ್ಘಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಚಲಿಸುತ್ತಿದ್ದ ರೈಲಿನ ಎದುರು ತಳ್ಳಿ, ಕೊಲೆ ಮಾಡಿ ಆ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. 30 ವರ್ಷದ ಆಸುಪಾಸಿನ ವ್ಯಕ್ತಿ ಮಲಗಿದ್ದ ತನ್ನ ಹೆಂಡತಿಯನ್ನು ಎಬ್ಬಿಸಿ, ಪ್ಲಾಟ್‌ಫಾರ್ಮ್‌ನ ಅಂಚಿಗೆ ಎಳೆದೊಯ್ದು ಆಕೆಯನ್ನು ಚಲಿಸುವ ಎಕ್ಸ್‌ಪ್ರೆಸ್ ರೈಲಿನ ಮುಂದೆ ತಳ್ಳಿದ್ದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಚಲಿಸುತ್ತಿದ್ದ...
Film news:
ಡಾಲಿ ಧನಂಜಯ್ ಅವರ 36ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ, ಅನೇಕರು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ನಟಿ ಅಮೃತಾ ಅಯ್ಯಂಗಾರ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿ ಗಮನ ಸೆಳೆದಿದ್ದಾರೆ. ಧನಂಜಯ್ ಜೊತೆಗಿನ ಸುಂದರ ಫೋಟೋ ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಧನು' ಎಂದು ಹೇಳಿದ್ದಾರೆ. ಅಂದಹಾಗೆ ಧನಂಜಯ್ ಮತ್ತು...
google news:
ಇಂದು ಭಾರತದ ಮೊದಲ ಮಹಿಳಾ ವಿಜ್ಞಾನಿ ಅನ್ನಾ ಮಣಿ ಅವರ ಹುಟ್ಟು ಹಬ್ಬ. ಭಾರತದ ಮೊದಲ ಮಹಿಳಾ ವಿಜ್ಞಾನಿಗಳಲ್ಲಿ ಒಬ್ಬರಾದ ಅನ್ನಾ ಮಣಿ ಅವರ 104ನೇ ಜನ್ಮ ವಾರ್ಷಿಕೋತ್ಸವದಂದು ಡೂಡಲ್ ಮೂಲಕ ಗೂಗಲ್ ವಿಶೇಷ ಗೌರವವನ್ನು ಸಲ್ಲಿಸಿದೆ. ಅಣ್ಣಾ ಮೊಡಾಯಿಲ್ ಮಣಿ 1918 ರಲ್ಲಿ ಜನಿಸಿದರು, ಇವರು ಕೇರಳದ ಭೌತಶಾಸ್ತ್ರಜ್ಞ ಮತ್ತು ಹವಾಮಾನಶಾಸ್ತ್ರಜ್ಞ. ಮಣಿ ಅವರು...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...