Friday, September 25, 2026

Karnataka Tv

ಕೊಡಗು ಚಲೋ ಮುಂದೂಡಿತಾ ಕಾಂಗ್ರೆಸ್..?! ಸಿದ್ದರಾಮಯ್ಯ ಹೇಳಿದ್ದೇನು..?!

kodagu news updates: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಒಡೆದ ಹಿನ್ನಲೆಯಲ್ಲಿ ಕಾಂಗ್ರೆಸ್ ಕೆಂಡಕಾರಿತ್ತು.ಹಾಗೆಯೇ ಇದರ ಪ್ರತಿಯಾಗಿ ಕಾಂಗ್ರೆಸ್ ಅವಮಾನವಾದಂತಹ ಸ್ಥಳದಲ್ಲಿಯೇ ಆರ್ಭಟ ಮಾಡೋದಾಗಿ ಸಿದ್ದವಾಗಿತ್ತು.ಆದರೆ ಇದೀಗ ಸರಕಾರ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನಲೆ ಕಾಂಗ್ರೆಸ್ ಲೆಕ್ಕಾಚಾರ ತಲೆಕೆಳಗಾಗಿದೆ. ಕೊಡಗು ಚಲೋ ಮುಂದೂಡುವುದಾಗಿ ಕಾಂಗ್ರೆಸ್ ನಿರ್ಧರಿಸಿದೆ. ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ...

ಆಡಳಿತಗಾರರ ಸಮಿತಿ ರದ್ದು ಮಾಡಿದ ಸುಪ್ರೀಮ್

https://www.youtube.com/watch?v=9rlNVzzlteA&t=20s ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ  ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ. ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ  ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. https://www.youtube.com/watch?v=pjTozXWP8cQ&t=32s ನಾಮಪತ್ರ ಸಲ್ಲಿಕೆ,...

ಟಿಂ ಇಂಡಿಯಾಗೆ ಬಿಗ್‌ ಶಾಕ್..! ರಾಹುಲ್ ದ್ರಾವಿಡ್ ಗೆ ಕೋವಿಡ್ ದೃಢ

Sports News: ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಯು ಆಗಸ್ಟ್ 27ರಿಂದ ಆರಂಭವಾಗಲಿದ್ದು, ಟೀಂ ಇಂಡಿಯಾ, ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಲಿದೆ. ಈ ಮೊದಲು ಕಳೆದ ವರ್ಷ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಐಸಿಸಿ ಟಿ20...

ವಿಶ್ವದ ನಂ.1 ಕಾರ್ಲ್‍ಸನ್ ಮಣಿಸಿದ ಪ್ರಜ್ಞಾನಂದ 

https://www.youtube.com/watch?v=pjTozXWP8cQ&t=19s ಮಿಯಾಮಿ: ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅತ್ಯದ್ಭುತ ಪ್ರದರ್ಶನ ನೀಡಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸನ್ ಅವರನ್ನು ಮಣಿಸಿ ಅಚ್ಚರಿ ನೀಡಿದರು. ಆದರೆ  ಅಗ್ರ ಪ್ರಶಸ್ತಿ  ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಇಲ್ಲಿ ಮುಕ್ತಾಯವಾದ   ಚೆಸ್ ಟೂರ್ನಿಯಲ್ಲಿ  ಪ್ರಜ್ಞಾನಂದ ಫೈನಲ್‍ನಲ್ಲಿ ನೇರ ಮೂರು ಗೇಮ್‍ಗಳನ್ನು ಗೆದ್ದರು. ನಂತರ ಟೈಬ್ರೇಕ್‍ನಲ್ಲಿ  ಎರಡನ್ನು ಗೆದ್ದು 4-2 ಅಂಕಗಳಿಂದ...

ನನಗೇನು ಭಯವಿಲ್ಲ…! ಸಚಿವರು ಹೀಗೆ ಹೇಳಿದ್ಯಾಕೆ…?!

Kolar News: ಮೊಟ್ಟೆ ಕದನದ ಹಿನ್ನಲೆ ಕೊಡಗು ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ಸಿಗರಿಗೆ ಈಗ ನಿಷೇದಾಜ್ಞೆ ಬಿಸಿ ಮುಟ್ಟಿಸಿದೆ ಸರಕಾರ.ಇದೇ ವಿಚಾರವಾಗಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್​​ ಪಕ್ಷದ ಕೊಡಗು ಚಲೋ ವಿಚಾರದಲ್ಲಿ ನನಗೆ ಯಾವ ಭಯವೂ ಇಲ್ಲ ಎಂದು ಕೋಲಾರ ಜಿಲ್ಲೆ ಕೆಜಿಎಫ್​ನಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನೂತನ ಜಿಲ್ಲಾ ಮೀಸಲು...

  ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

https://www.youtube.com/watch?v=DGm4kQZFoTA ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9...

ನಾವು ಹೋರಾಟ ಮಾಡುವಾಗ ನಿಷೇದಾಜ್ಞೆ ಜಾರಿ ಮಾಡೋದು ಇವರ ಚಾಳಿ: ಡಿಕೆಶಿ

Banglore news: ಮೊಟ್ಟೆ ಮಹಾಯುದ್ಧದ ಬೆನ್ನಲ್ಲೇ ಕಾಂಗ್ರೆಸ್ ಕೊಡಗು ಚಲೋ ಕಾರ್ಯಕ್ರಮವನ್ನು ಆಯೋಜಿಸಿತ್ತು ಆದರೆ ಇದೀಗ ಕೊಡಗಿನಲ್ಲಿ ಸೆಕ್ಶನ್  ಜಾರಿ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ಸಿಗರು  ಗರಂ ಆಗಿದ್ದಾರೆ.ಈ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾವು ಹೋರಾಟ ಮಾಡುವಾಗ ಮಾತ್ರ ಇವರು ನಿಷೇಧಾಜ್ಞೆ ಜಾರಿ ಮಾಡುತ್ತಾರೆ. ನಮ್ಮ ಮೇಲೆ ಕೇಸ್ ಹಾಕುವುದು ಸರ್ಕಾರದ ಒಂದು ಚಾಳಿ. ನಮ್ಮ...

ಕೈಗೂಸನ್ನು ಎತ್ತಿಕೊಂಡು ಫುಡ್ ಡೆಲಿವರಿ ಮಾಡ್ತಾಳೆ ಈ ತಾಯಿ

zomato news: ಝೊಮ್ಯಾಟೋದ ಈ ಮಹಿಳಾ ಡೆಲಿವರಿ ಏಜೆಂಟ್  ಕೈಗೂಸನ್ನು ಎತ್ತಿಕೊಂಡೇ ಮನೆಮನೆಗೆ ತೆರಳಿ ಫುಡ್​ ಡೆಲಿವರಿ ಮಾಡುತ್ತಿರುವ ದೃಶ್ಯ ಕರುಳು ಹಿಂಡುವಂತಿದೆ.  ಸುಮಾರು 10 ಲಕ್ಷಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ಮೆಚ್ಚಿದ್ದಾರೆ. ಸೌರಭ್ ಪಂಜಾನ್ವಿ ಎನ್ನುವ ಫುಡ್ ಬ್ಲಾಗರ್​ ಈ ವಿಡಿಯೋ ಚಿತ್ರೀಕರಿಸಿದ್ದಾರೆ. ಅಚ್ಚರಿಗೊಂಡು ನಿತ್ಯದ ಕಾರ್ಯವಿಧಾನದ ಬಗ್ಗೆ ಸೌರಭ್ ಅವಳೊಂದಿಗೆ ಮಾತಿಗಿಳಿದಾಗ,...

ಸಚಿನ್ ದಾಖಲೆ ಮುರಿದ ಶುಭಮನ್ 

https://www.youtube.com/watch?v=XX3y8JQwhyQ ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್...

’ಲೈಗರ್’ ಸಿನಿಮಾ ಬೆಳ್ಳಿತೆರೆಯಲ್ಲಿ ರಾಕ್ ಮಾಡಲು ಸಜ್ಜಾದ ವಿಶ್….ಖಡಕ್ ಖಳನಾಯಕನಾಗಿ ಈ ವಾರ ತೆರೆಗೆ ಬರ್ತಿದ್ದಾರೆ ಯಂಗ್ ಹೀರೋ

Film news: ತೆಲುಗು ಚಿತ್ರರಂಗದ ಡ್ಯಾಶಿಂಗ್ ಡೈರೆಕ್ಟರ್ ಹಾಗೂ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಸಮ್ಮಿಲನದ ಲೈಗರ್ ಸಿನಿಮಾ ರಿಲೀಸ್ ಗೆ ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಬಿಡುಗಡೆಗೂ ಮೊದಲ ಬೇಜಾನ್ ಟಾಕ್ ಕ್ರಿಯೇಟ್ ಮಾಡಿರುವ ಲೈಗರ್ ಸಿನಿಮಾ ಮೂಲಕ ಖಡಕ್ ಖಳನಾಯಕರೊಬ್ಬರು ಬೆಳ್ಳಿತೆರೆಯಲ್ಲಿ ಬ್ಯಾಂಗ್ ಮಾಡಲು ಸಜ್ಜಾಗಿದ್ದಾರೆ. ಅವ್ರೇ ಮಾಡೆಲ್ ಕಂ ಆಕ್ಟರ್...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img