Friday, September 25, 2026

Karnataka Tv

ರೈತರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ಭಾರತದ ಪ್ರಮುಖ ಬಿಜೆಪಿ ನಾಯಕನ ಹತ್ಯೆಗೆ ಸ್ಕಚ್…!? ಆತ್ಮಾಹುತಿ ಬಾಂಬರ್ ಅಂದರ್

International news: ಭಾರತದ ಪ್ರಮುಖ ರಾಜಕೀಯ ವ್ಯಕ್ತಿಯೊಬ್ಬರ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ಐಸಿಸ್ ಭಯೋತ್ಪಾದಕ ಗುಂಪಿನ ಸದಸ್ಯ ಆತ್ಮಾಹುತಿ ಬಾಂಬರ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್‌ಎಸ್‌ಬಿ) ಸೋಮವಾರ ಹೇಳಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ವರದಿ ಮಾಡಿದೆ. "ರಷ್ಯಾದ ಎಫ್‌ಎಸ್‌ಬಿ ರಷ್ಯಾದಲ್ಲಿ...

“ಹಂದಿ ಮಾಂಸ ತಿಂದು ನೀವು ಮಸೀದಿಗೆ ಹೋಗಿ” : ಯತ್ನಾಳ್

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ  ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...

ಸಿದ್ಧರಾಮಯ್ಯ ವಿರುದ್ಧ ಗುಡುಗಿದ ಬಿ.ವೈ ವಿಜಯೇಂದ್ರ

Banglore News: ಸಿದ್ದರಾಮಯ್ಯ   ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ. ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ…!

Kundapuara News: ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್‌ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...

ಹಿಜಾಬ್ ವಿವಾದ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜಿನಿಂದ ಟಿಸಿ ಪಡೆದ 145 ವಿದ್ಯಾರ್ಥಿನಿಯರು

ಉಡುಪಿ: ಜಿಲ್ಲೆಯಲ್ಲಿ ಆರಂಭಗೊಂಡಂತ ಹಿಜಾಬ್ ವಿವಾದ, ದಕ್ಷಿಣ ಕನ್ನಡ ಸೇರಿದಂತೆ ಇತರೆ ಜಿಲ್ಲೆಗಳಿಗೂ ವ್ಯಾಪಿಸಿ, ಹೈಕೋರ್ಟ್ ತೀರ್ಪಿನ ಬಳಿ, ತಣ್ಣಗಾಗಿದೆ. ಆದ್ರೇ.. ಹಿಜಾಬ್ ವಿವಾದದ ಕಾರಣ, ಕಾಲೇಜುಗಳಲ್ಲಿ ಹಿಜಾಬ್ ಧರಿಸೋದಕ್ಕೆ ಅವಕಾಶ ನೀಡಲಿಲ್ಲ ಎನ್ನುವ ಕಾರಣದಿಂದ, ಆ ಕಾಲೇಜುಗಳನ್ನೇ ವಿದ್ಯಾರ್ಥಿನಿಯರು ತೊರೆದಿರೋ ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಆ ಬಗ್ಗೆ ಮುಂದೆ ಓದಿ.. ಉಡುಪಿ, ದಕ್ಷಿಣ ಕನ್ನಡ...

ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅಗಲಿಕೆಗೆ ಕಂಬನಿ ಮಿಡಿದ ಸಿಎಂ ಬೊಮ್ಮಾಯಿ

Banglore News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...

ಹುಬ್ಬಳ್ಳಿ: ಅಪ್ಪು ರೂಪಕದ ಗಣೇಶ ಮೂರ್ತಿಗೆ ಭಾರೀ ಬೇಡಿಕೆ…!

Hubballi News xpress: ಹುಬ್ಬಳ್ಳಿ : ಇನ್ನೇನು  ಗಣೇಶೋತ್ಸವಕ್ಕೆ  ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ. ಹೌದು ಹುಬ್ಬಳ್ಳಿಯ  ನಗರದೆಲ್ಲೆಡೆ ಅದ್ಧೂರಿ...

ವಿಜಯಪುರ: ಕಾಂಗ್ರೆಸ್ ಕಛೇರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ

Vijayapura News: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್​ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...

ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ವಿವಾಹಿತ ಸ್ಪರ್ಧಿಗಳಿಗೂ ಅವಕಾಶ..!

National News: ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು, ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಗೆ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img