Friday, September 25, 2026

Karnataka Tv

ರಶ್ಮಿಕಾ ಮಂದಣ್ಣ ,ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಗುಡ್ ನ್ಯೂಸ್…!

Film News: ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ  ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....

ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಮುತಾಲಿಕ್

Banglore News: ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ  ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...

ಸಿದ್ದರಾಮಯ್ಯ ಆಹಾರ ಪದ್ಧತಿ ಹೇಳಿಕೆಗೆ ಎಚ್.ಡಿ.ಕೆ ಗರಂ

Banglore News: ಸಿದ್ದರಾಮಯ್ಯ  ದಿನಕ್ಕೊಂದು ಹೇಳಿಕೆ  ವಿಚಾರ ಈಗ ವಿವಾದಕ್ಕೆ ಎಡೆಮಾಡಿ ಕೊಟ್ಟಿದೆ. ಒಂದೆಡೆ ಕೇಸರಿ ಪಡೆ ಸಿದ್ದು ಹೇಳಿಕೆಗೆ ತಿರುಗೇಟು ನೀಡುತ್ತಿದ್ದರೆ ಮತ್ತೊಂದೆಡೆ ಜೆಡಿಎಸ್ ಮುಖಂಡ ಎಚ್.ಡಿ.ಕೆ ಸಿದ್ದರಾಮಯ್ಯ ಹೇಳಿಕೆಗೆ  ಕಿಡಿ ಕಾರಿದ್ದಾರೆ. ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗುವ ವಿಚಾರವನ್ನು ಸಮರ್ಥಿಸಿದ ಸಿದ್ದರಾಮಯ್ಯ ನಡೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆಹಾರ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....

ಗುಲ್ಬರ್ಗಾ ಮಿಸ್ಟಿಕ್ಸ್‍ಗೆ ರೋಚಕ ಜಯ 

https://www.youtube.com/watch?v=xKP9wwtD1jY ಬೆಂಗಳೂರು: ನಾಯಕ ಮನೀಶ್ ಪಾಂಡೆ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ  ಮೈಸೂರು ವಾರಿಯರ್ಸ್ ವಿರುದ್ಧ  7 ರನ್‍ಗಳ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಗುಲ್ಬರ್ಗಾ ಮೊದಲ ಸ್ಥಾನಕ್ಕೇರಿತು. ಚಿನ್ನಸ್ವಾಮಿ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ಮನೀಶ್ ಪಾಂಡೆ ಅಜೇಯ 57, ಜೆಸ್ವತ್...

ಟಿಸಿ ಹಿಂಪಡೆದ ಮುಸ್ಲಿಂ ವಿದ್ಯಾರ್ಥಿನಿಯರು : ಮುಖ್ಯ ಕಾರಣ ಬಿ.ಸಿ ನಾಗೇಶ್ ಎಂದ ಗೌಸಿಯಾ

Dakshina kannada News: ಧಕ್ಷಿಣ ಕನ್ನಡದಲ್ಲಿ ಮತ್ತೆ ಹಿಜಾಬ್ ಪ್ರಕರಣ ತಾರಕಕ್ಕೇರುತ್ತಿದೆ ಮುಸ್ಲಿಂ ವಿದ್ಯಾರ್ಥಿಗಳು ತಮ್ಮ ಹಕ್ಕಿಗೆ ಚ್ಯುತಿಯಾಗಿದೆ ಎಂದು ಹೇಳಿ  ಟಿ.ಸಿ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ, ಹಿಜಾಬ್ ಹೋರಾಟಗಾರ್ತಿ ಗೌಸಿಯಾ ಹೇಳಿದ್ದಾರೆ. ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ...

ಬುಮ್ರಾ,ಹರ್ಷಲ್ ಆಡದಿರುವುದು ನೆಮ್ಮದಿ: ತಿರುಗೇಟು ಕೊಟ್ಟ ಇರ್ಫಾನ್ ಪಠಾಣ್

https://www.youtube.com/watch?v=xKP9wwtD1jY ಹೊಸದಿಲ್ಲಿ: ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಆಡದಿರುವುದು ಉಳಿದ ತಂಡಗಳಿಗೆ ನೆಮ್ಮದಿ ಸಿಕ್ಕಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಇರ್ಫಾನ್ ಪಠಾಣ್ ತಿರುಗೇಟು ಕೊಟ್ಟಿದ್ದಾರೆ. ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ವಾಕರ್ ಯೂನಿಸ್, ವೇಗಿ ಶಾಹೀನ್ ಅಫ್ರೀದಿ ಗಾಯಗೊಂಡಿರುವುದರಿಂದ ಟೀಮ್ ಇಂಡಿಯಾ ನಿಟ್ಟುಸಿರು ಬಿಡುವಂತಾಗಿದೆ. ಏಷ್ಯಾಕಪ್‍ನಲ್ಲಿ ಪಾಕಿಸ್ಥಾನಕ್ಕೆ...

ಛಗನ್, ಕವಿತಾ ಹಾಫ್ ಮ್ಯಾರಾಥಾನ್ ವಿಜೇತರು

https://www.youtube.com/watch?v=6EnQArMdZPA ಮುಂಬೈ: ಮಹಾರಾಷ್ಟ್ರದ ಛಗನ್ ಬೊಂಬಾಲೆ ಮತ್ತು ಆಂಧ್ರ್ರ ಪ್ರದೇಶದ ಕವಿತಾ ರೆಡ್ಡಿ  ಮುಂಬೈ ಹಾಫ್ ಮ್ಯಾರಾಥಾನ್‍ನ ಪುರುಷ ಹಾಗೂ ಮಹಿಳೆಯರ ವಿಭಾಗಗಳಲ್ಲಿ  ಪದಕ ಗೆದ್ದು ಮಿಂಚಿದರು. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಹಾಫ್ ಮ್ಯಾರಾಥಾನ್‍ಗೆ ಚಾಲನೆ ನೀಡಿದರು.  13,500 ಓಟಗಾರರು ಪಾಲ್ಗೊಂಡಿದ್ದರು. https://www.youtube.com/watch?v=79AA_EddDyQ&t=13s ಇಲ್ಲಿನ ಬಾಂದ್ರ ಕುರ್ಲ ಕಾಂಪ್ಲೆಕ್ಸ್‍ನಲ್ಲಿ ನಡೆದ ಹಾಫ್ ಮ್ಯಾರಾಥಾನ್‍ನಲ್ಲಿ ಛಗನ್  ಬೊಂಬಾಲೆ 21ಕೆ ಓಟದಲ್ಲಿ...

ಬಿಗ್ ಬಾಸ್ ಮನೆಯಿಂದ ಮತ್ತೊಬ್ಬರು ಔಟ್…!

Bigboss news: ಬಿಗ್ ಬಾಸ್ ಒಟಿಟಿ ಎರಡನೇ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ವೀಕೆಂಡ್ ಎಪಿಸೋಡ್​ನಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲಾಗಿದೆ. ಈ ವಾರ ಸ್ಫೂರ್ತಿ ಗೌಡ ಎಲಿಮಿನೇಷನ್ ಆಗಿದ್ದಾರೆ. ಒಟ್ಟು 9 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ಇತ್ತು. ಆ ಪೈಕಿ ಸ್ಫೂರ್ತಿ ಗೌಡ ಹೊರ ಹೋಗಿದ್ದಾರೆ. ಅತಿ ಕಡಿಮೆ ವೋಟ್ ಪಡೆದು ಸ್ಫೂರ್ತಿ ಗೌಡ ಎಲಿಮಿನೇಟ್...

ಇಂದು ಭಾರತ – ಜಿಂಬಾಬ್ವೆ  3ನೇ ಕದನ :ರಾಹುಲ್ ಪಡೆಗೆ ಕ್ಲೀನ್‍ಸ್ವೀಪ್ ಗುರಿ

https://www.youtube.com/watch?v=xKP9wwtD1jY ಹರಾರೆ:  ಗೆಲುವಿನ ಓಟ ಮುಂದುವರೆಸಿರುವ ಟೀಮ್ ಇಂಡಿಯಾ ಇಂದು ಆತಿಥೇಯ ಜಿಂಬಾಬ್ವೆ ವಿರುದ್ಧ  ಮೂರನೆ ಏಕದಿನ ಪಂದ್ಯದಲ್ಲಿ ಸೆಣಸಲಿದ್ದು ಕ್ಲೀನ್ ಸ್ವೀಪ್ ಮಾಡಲು ನಿರ್ಧರಿಸಿದೆ. ಇಲ್ಲಿನ ಹರಾರೆ ಸೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಈಗಾಗಲೇ ಸರಣಿ ಗೆದ್ದಿರುವ ಭಾರತ ತಂಡ ಮುಂದಿನ ಏಕದಿನ ವಿಶ್ವಕಪ್ ದೃಷ್ಟಿಯಿಂದ ಇಂದಿನ ಪಂದ್ಯದಲ್ಲಿ  ಪ್ರಯೋಗ ಮಾಡಲಿದೆ. ಹಂಗಾಮಿ ನಾಯಕ ಕೆ.ಎಲ್. ರಾಹುಲ್...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img