Film news:
ಚಿತ್ರರಂಗದವರಿಗೂ ರಾಜಕೀಯದವರಿಗೂ ಹತ್ತಿರದ ನಂಟು ಇದೆ ಎನ್ನುವುದು ನಿಜವಾದ ಮಾತು ಎನ್ನುವುದಕ್ಕೆ ಮತ್ತೊಂದು ಸಾಕ್ಷ್ಯ ಸಿಕ್ಕಿದೆ. ಹೌದು ಇತ್ತೀಚೆಗೆ ಜೂ.ಎನ್.ಟಿ.ಆರ್ ಅಮಿತ್ ಷಾ ಅವರನ್ನು ಭೇಟಿಯಾಗಿದ್ದು ಸದ್ಯ ಕುತೂಹಲ ತಂದಿದೆ. ರಾಜಕೀಯದ ಅನೇಕ ಮಂದಿ ಚಿತ್ರರಂಗಕ್ಕೆ ಬಂದಿದ್ದಾರೆ. ಅದೇ ರೀತಿ ಸಿನಿಮಾದವರು ರಾಜಕೀಯಕ್ಕೆ ಎಂಟ್ರಿ ನೀಡಿ ಗೆಲುವು ಕಂಡಿದ್ದೂ ಇದೆ. ಹಾಗಾಗಿ ಈ...
ಬೆಂಗಳೂರು: ಇಂದು ಮುಂಜಾನೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಹೃದಯಾಘಾತದಿಂದ ಕುಸಿದು ಬಿದ್ದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ ಅವರು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ನಂತ್ರ, ಅವರ ಸಿಎಂ ಮಾಧ್ಯಮ ಸಂಯೋಜಕರನ್ನಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಿಸಲಾಗಿತ್ತು. ಈ...
Kodagu News:
ಮಡಿಕೇರಿ: ಕೊಡಗಿನ ಕಡೆಗೆ ಸಿದ್ದು ನಡಿಗೆಯ ವಿಚಾರವಾಗಿ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಕೊಡಗಿಗೆ ಟಿಪ್ಪು ಸುಲ್ತಾನ್ ಬಂದಾಗಲೇ ಕೊಡವರು ಹೆದರಲಿಲ್ಲ. ಇನ್ನು ಸಿದ್ದು ಸುಲ್ತಾನ್ ಬಂದರೆ ಹೆದರುತ್ತೀವಾ? ಎಂದು ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದರು. ಸಿದ್ದರಾಮಯ್ಯ ಮೈಸೂರು, ಮಂಡ್ಯ, ಹಾಸನ ಮಾತ್ರವಲ್ಲ ಪಕ್ಕದ ಕೇರಳದ ನಿಮ್ಮ ಸಾಕು ಮಕ್ಕಳನ್ನು ಕರೆದುಕೊಂಡು ಬನ್ನಿ....
UK STORIES:
ಯುಕೆ ಪ್ರಧಾನ ಮಂತ್ರಿ ಸ್ಥಾನಕ್ಕೆ ನಡೆಯತ್ತಿರುವ ತುರುಸಿನ ಪೈಪೋಟಿಯಲ್ಲಿ ಭಾರತೀಯ ಮೂಲದ ರಿಷಿ ಸುನಾಕ್ ಅವರ ಪ್ರತಿಸ್ಪರ್ಧಿ ಮತ್ತು ಸಮೀಕ್ಷೆಗಳ ಪ್ರಕಾರ ಸುನಾಕ್ ಅವರಿಗಿಂತ ಬಹಳ ಮುಂದಿರುವ ಲಿಜ್ ಟ್ರಸ್ ಅವರ ಧೋರಣೆ ಮತ್ತು ನಿಲುವುಗಳನ್ನು ಕನ್ಸರ್ವೇಟಿವ್ ಪಕ್ಷದ ಹಿರಿಯ ಸದಸ್ಯ ಮತ್ತು ಹಿಂದೆ ಹಲವಾರು ಜವಾಬ್ದಾರಿಗಳನ್ನು ನಿಭಾಯಿಸಿರುವ ಮೈಕೆಲ್ ಗೋವ್ ಕಟುವಾಗಿ...
ರೆಸ್ಟೋರೆಂಟ್‌ಗಳಲ್ಲಿ ಸಿಗುವ ಚೈನೀಸ್ ತಿಂಡಿ ಅಂದ್ರೆ ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ. ಮಂಚೂರಿ, ನೂಡಲ್ಸ್ ಸೇರಿ ಹೀಗೆ ಹಲವು ಚೈನೀಸ್ ತಿಂಡಿ ಇಷ್ಟಪಡುವವರು, ಫ್ರೈಡ್ ರೈಸನ್ನ ಕೂಡ ಇಷ್ಟ ಪಡ್ತಾರೆ. ಇದನ್ನ ನೀವು ಮನೆಯಲ್ಲೇ ಡಿನ್ನರ್ ಅಥವಾ ಲಂಚ್‌ಗೆ ತಯಾರಿಸಿ ತಿನ್ನಬಹುದು.
ಪನೀರ್ ಪೆಪ್ಪರ್ ಫ್ರೈ ಹೀಗೆ ತಯಾರಿಸಿ ನೋಡಿ..
ಬೇಕಾಗುವ ಸಾಮಗ್ರಿ: ಒಂದು ಬೌಲ್ ಬಾಸುಮತಿ ಅಕ್ಕಿ,...
ಸ್ಟೀಟ್ ಕಾರ್ನ್ ತಿನ್ನೋಕ್ಕೆ ಎಷ್ಟು ಟೇಸ್ಟಿನೋ, ಆರೋಗ್ಯಕ್ಕೂ ಅಷ್ಟೇ ಉತ್ತಮ. ಇದನ್ನ ಬೇಯಿಸಿ ತಿಂದ್ರೆ ಮಲಬದ್ಧತೆ ಸಮಸ್ಯೆ, ಹೊಟ್ಟೆ ನೋವಿನ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಇನ್ನೂ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಆದ್ರೆ ಬರೀ ಬೇಯಿಸಿ ತಿನ್ನೋ ಬದಲು, ಇದನ್ನು ಇನ್ನೂ ಆರೋಗ್ಯಕರ ಮತ್ತು ರುಚಿಕರ ಮಾಡಿ ತಿನ್ನಬಹುದು. ಹಾಗಾಗಿ ನಾವಿಂದು ಇದರ...
ಹೊಟೇಲ್‌ನಲ್ಲಿ ಸಿಗುವ ಕೆಲ ಸ್ಪೆಶಲ್ ತಿಂಡಿಗಳಲ್ಲಿ ಪನೀರ್ ಪೆಪ್ಪರ್ ಫ್ರೈ ಕೂಡ ಒಂದು. ಈ ತಿಂಡಿಯನ್ನ ನಾವು ಇನ್ನೂ ಸ್ವಾದಿಷ್ಟವಾಗಿ, ಮನೆಯಲ್ಲೇ ತಯಾರಿಸಬಹುದು. ಹಾಗಾದ್ರೆ ಈ ತಿಂಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ವೆಜ್ ಕಬಾಬ್, ಬೀಟ್‌ರೂಟ್ ಕಟ್ಲೇಟ್ ರೆಸಿಪಿ..
ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, 1...
https://www.youtube.com/watch?v=F1SoKq4fPV4
ಕೊಲೊಂಬೊ: ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಗೆ ಲಂಕಾ ಕ್ರಿಕೆಟ್ ಮಂಡಳಿ 18 ಆಟಗಾರರನೊಳಗೊಂಡ ತಂಡವನ್ನು ಪ್ರಕಟಿಸಿದೆ.
ಐದು ಬಾರಿ ಏಷ್ಯಾ ಚಾಂಪಿಯನ್ ಶ್ರೀಲಂಕಾ ತಂಡ ಎಡಗೈ ಯುವ ವೇಗಿ ದಿಲ್ಶಾನ್ ಶನಕಾಗೆ ಮಣೆ ಹಾಕಿದೆ. ದಾಸಾನು ಶನಕಾ ನೇತೃತ್ವದ ತಂಡದಲ್ಲಿ ಅಶೆನ್ ಬಾಂದಾರಾಗೆ ಕೂಡ ಸ್ಥಾನ ನೀಡಲಾಗಿದೆ.
https://www.youtube.com/watch?v=ys-634bkwZ4
ತಂಡದಲ್ಲಿ ಅನುಭವಿ ಆಟಗಾರ ದಿನೇಶ್ ಚಾಂಡಿಮಲ್, ಧನಂಜಯ ಡಿಸಿಲ್ವಾ ಮತ್ತು...
https://www.youtube.com/watch?v=beRxSKDDcHo
ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್...
https://www.youtube.com/watch?v=JoYBIXBSjGU
ಹರಾರೆ: ಸಂಜು ಸ್ಯಾಮ್ಸನ್ (ಅಜೇಯ 43) ಅವರ ಅಮೋಘ ಬ್ಯಾಟಿಂಗ್ ಹಾಗೂ ಶಾರ್ದೂಲ್ ಠಾಕೂರ್ ಅವರ ಅದ್ಬುತ ಬೌಲಿಂಗ್ ದಾಳಿಯ ನೆರೆವಿನಿಂದ ಭಾರತ ಕ್ರಿಕೆಟ್ ತಂಡ ಆತಿಥೇಯ ಜಿಂಬಾಬ್ವೆ ವಿರುದ್ಧ ಎರಡನೆ ಏಕದಿನ ಪಂದ್ಯದಲ್ಲಿ 5 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ರಾಹುಲ್ ಪಡೆ 2-0 ಅಂತರದಿಂದ ಸರಣಿ ಕೈವಶಪಡಿಸಿಕೊಂಡಿದೆ.
ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...