Friday, September 25, 2026

Karnataka Tv

ಮೊಟ್ಟೆ ಸಂಪತ್ ಗೆ ಬಂಧಿಸಿದ 8 ಗಂಟೆಯಲ್ಲೇ ಜಾಮೀನು

ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಂತ ಸಂಪತ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಂಧಿತ ಆರೋಪಿ ಸಂಪತ್ ಗೆ 8 ಗಂಟೆಯಲ್ಲೇ ಜಾಮೀನು ದೊರೆತಂತೆ ಆಗಿದೆ. ಕೊಡಗು ಪ್ರವಾಸದ ವೇಳೆ ಸಿದ್ಧರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತ ಸಂಪತ್, ಮೊಟ್ಟೆ ಎಸೆದಿದ್ದನು. ಈ ಬಗ್ಗೆ...

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟ, ಪ್ರವಾಹ: ಒಂದೇ ಕುಟುಂಬದ 8 ಜನ ಸೇರಿ 19 ಮಂದಿ ಬಲಿ, 6 ಮಂದಿ ನಾಪತ್ತೆ

ನವದೆಹಲಿ: ಹಿಮಾಲಯದ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶನಿವಾರ ಮಾನ್ಸೂನ್ ಮಳೆಯ ಹೊಡೆತಕ್ಕೆ ಸಿಲುಕಿವೆ, ಏಕೆಂದರೆ ಭಾರಿ ಮಳೆ, ಭೂಕುಸಿತ ಮತ್ತು ಮೇಘಸ್ಫೋಟವು ಎರಡೂ ರಾಜ್ಯಗಳ ಹಲವಾರು ಭಾಗಗಳಲ್ಲಿ ಅಪ್ಪಳಿಸಿದೆ. ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಪ್ರವಾಹದಲ್ಲಿ 19 ಜನರು ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ ಮತ್ತು 6 ಜನರು ಕಾಣೆಯಾಗಿದ್ದಾರೆ ಮತ್ತು ಉತ್ತರಾಖಂಡದಲ್ಲಿ ಮೇಘಸ್ಫೋಟದಲ್ಲಿ...

‘ಸಿದ್ದರಾಮಯ್ಯನವರಿಗೆ ಪಶ್ಚಾತ್ತಾಪವಾಗಿದ್ದರೆ ಸ್ವಾಗತ’-ಬಿಎಸ್‌ವೈ

Banglore news: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ....

ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ…! ಎಲ್ಲೋ ಅಲರ್ಟ್ ಘೋಷಣೆ..!

Banglore news: ಕರಾವಳಿ ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಆ.22ರಿಂದ ಆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಮಳೆಯಾಗುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಸುಮಾರು ಹತ್ತು ದಿನಗಳಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ...

ತಂದೆಯ ಅಕ್ರಮ ಸಂಬಂಧಕ್ಕೆ ಮಗ ಆತ್ಮಹತ್ಯೆ…!

Banglore news: ಬೆಂಗಳೂರು: ತಂದೆಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ‌ಮಾಡಿಕೊಂಡಿರುವ ಯುವಕ ಚಂದು. ಚಂದು ತಂದೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಪ್ರತಿದಿನ ಅಪ್ಪ- ಮಗನ ಮಧ್ಯೆ ಗಲಾಟೆ ನಡೆಯುತಿತ್ತು. ನಿನ್ನೆ ರಾತ್ರಿ ಕೂಡ ಇದೇ ವಿಚಾರಕ್ಕೆ ಇಬ್ಬರ...

ಕ್ರೇಜಿ ಸ್ಟಾರ್‌ ಕುಟುಂಬದಲ್ಲಿ ಮದುವೆ ಸಂಭ್ರಮ

Film news: ಕ್ರೇಜಿ ಸ್ಟಾರ್‌ ರವಿಚಂದ್ರನ್ ಅವರ ಮನೆಯಲ್ಲೀಗ ಮದುವೆ ಸಂಭ್ರಮ. ರವಿಮಾಮನ ಹಿರಿಯ ಪುತ್ರ, ಯುವ ನಟ ಅವರ ಮದುವೆ ಕಾರ್ಯಕ್ರಮ ನಡೆಯುತ್ತಿದ್ದು, ಶುಕ್ರವಾರ ಮೆಹಂದಿ ಹಾಗು ಅರಿಶಿನ ಶಾಸ್ತ್ರಗಳು ಮುಗಿದಿವೆ. ಅದರಂತೆ ಇಂದು ಮನೋರಂಜನ್ ಅವರ ಆರಕ್ಷತೆ ಕಾರ್ಯಕ್ರಮ ನಡೆಯಲಿದೆ. ವಿಶೇಷ ಎಂದರೆ ಈ ಕಾರ್ಯಕ್ರಮವನ್ನು ವಧುವಿನ ಕಡೆಯವರು ಆಯೋಜಿಸುತ್ತಿದ್ದಾರೆ. ಅಂದರೆ ಆಗಸ್ಟ್...

ಒನ್ ಪ್ಲಸ್ ಸ್ಮಾರ್ಟ್ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ…!

oneplus news: ಒನ್‌ಪ್ಲಸ್‌ ಕಂಪನಿಯ ಅಧಿಕೃತ ವೆಬ್‌ಸೈಟ್‌ ಸೇರಿದಂತೆ ಇ ಕಾಮರ್ಸ್ ತಾಣವಾದ ಅಮೆಜಾನ್‌, ರಿಲಯನ್ಸ್‌ ಡಿಜಿಟಲ್‌ ಪ್ಲಾಟ್‌ಫಾರ್ಮ್​​ಗಳಲ್ಲಿ ನಾರ್ಡ್‌ CE 2 5G ಫೋನಿನ ಬೆಲೆಯಲ್ಲಿ 1,000ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ ಇದೀಗ ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್‌ಗೆ 19,999 ರೂ. ಬದಲಾಗಿ 18,999 ರೂ. ಗೆ ಮಾರಾಟ ಆಗುತ್ತಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ ಈ 20,999 ರೂ. ಆಗಿದೆ. ಇದರ ಜೊತೆಗೆ ನೀವು...

ಬೆಂಗಳೂರಿನಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಣೆಗೆ ಬಿಬಿಎಂಪಿ ಮುಖ್ಯ ಆಯುಕ್ತರ ಕರೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಾಗೂ ಪಾಲಿಕೆ ವತಿಯಿಂದ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ‌ ಕುರಿತು ಇಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಮನ್ವಯ ಸಭೆ ನಡೆಯಿತು. ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ...

ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನ

Kodagu news updates: ಕೊಡಗು: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಆರೋಪಿಯ ಬಂಧನಪ್ರಾಕೃತಿಕ ವಿಕೋಪಕ್ಕೆ ಒಳಗಾದ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿಯನ್ನು ಕುಶಾಲನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸೋಮವಾರ ಪೇಟೆಯ ಸಂಪತ್ ಬಂಧಿತ ಆರೋಪಿ. ಈತ ಕುಶಾಲನಗರ ನ್ಯಾಯಾಲಯಕ್ಕೆ ಶರಣಾಗಲು ಬಂದ...

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸುಧಾರಣೆಗೆ 250 ಕೋಟಿ ರೂ ಮಂಜೂರಾತಿಗೆ ತೀರ್ಮಾನ- CM ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಸ್ಥಿತಿಗತಿಗಳ ಸುಧಾರಣೆ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಒಟ್ಟು 250 ಕೋಟಿ ರೂ. ಮಂಜೂರು ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸು ರವರ 107ನೇ ಜನ್ಮ ದಿನಾಚರಣೆ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img