Banglore news:
ಬಹುಭಾಷಾ ನಟಿ ನಮಿತಾ ಮತ್ತು ವೀರೇಂದ್ರ ಚೌಧರಿಯ ದಂಪತಿಯಿಂದ ಶುಭ ಸಮಾಚಾರವೊಂದು ಹೊರ ಬಿದ್ದಿದೆ. ಅದೇನೆಂದರೆ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭ ದಿನದಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ ನಮಿತಾ.
ಈ ಶುಭ ಸುದ್ದಿಯನ್ನು ನಮಿತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳಿ ಮಕ್ಕಳ ಪೈಕಿ ಒಂದು ಮಗುವನ್ನು ನಮಿತಾ ಮತ್ತು, ಇನ್ನೊಂದು ಮಗುವನ್ನು...
ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ.
https://twitter.com/INCKarnataka/status/1560947296988430336
ಈ ಕುರಿತಂತೆ ಟ್ವಿಟ್ ಮಾಡಿದ್ದು,...
Bigboss:
ಬಿಗ್ ಬಾಸ್ ಓಟಿಟಿ ಸಖತ್ತಾಗೆ ಸದ್ದು ಮಾಡಿತ್ತಿದ್ದು ಇದೀಗ ಸುದೀಪ್ ಹೊಸ ಲುಕ್ ನಿಂದ ಸದ್ದು ಮಾಡುತ್ತಿದೆ. ಸುದೀಪ್ ಕ್ಲೀನ್ ಶೇವ್ ಲುಕ್ ನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಯ ಜೊತೆ ಕುತೂಹಲವನ್ನು ತಂದೊಡ್ಡಿದೆ.
ಹೌದು ಸುದೀಪ್ಗೆ ಇಷ್ಟು ದಿನ ಗಡ್ಡ ಇತ್ತು. ‘ವಿಕ್ರಾಂತ್ ರೋಣ’ ಸಿನಿಮಾದಲ್ಲೂ ಅವರಿಗೆ ಅದೇ ರೀತಿಯ ಲುಕ್ ಇತ್ತು. ಅದನ್ನೇ ಸುದೀಪ್...
Kolara news:
ಕೋಲಾರ: ಇಂದು ಶ್ರಾವಣ ಮಾಸದ 4 ನೇ ಶನಿವಾರ ಹಿನ್ನಲೆ, ಕೋಲಾರ ಜಿಲ್ಲೆಯ ಮಾಲೂರಿನ ಚಿಕ್ಕ ತಿರುಪತಿ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದುಬಂದಿದೆ, ಚಿಕ್ಕತಿರುಪತಿ ಗ್ರಾಮದ ಪ್ರಸನ್ನ ವೆಂಕಟೇಶ್ವರ ದೇಗುಲ ಚಿಕ್ಕ ತಿರುಪತಿ ಕ್ಷೇತ್ರ ಎಂದು ಹೆಸರುವಾಸಿಯಾಗಿದ್ದು, ಇಂದು ಬೆಳಗ್ಗೆಯಿಂದಲೇ ತಿಮ್ಮಪ್ಪನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಕಾದು ನಿಂತಿದ್ದರು, ಭಕ್ತರ ಅನುಕೂಲಕ್ಕಾಗಿ 100...
Banglore news:
ಬೆಂಗಳೂರು,ಆ.20: ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ ಉದ್ಘಾಟನೆ ನೆರವೇರಿತು.ಈ ಸಂದರ್ಭದಲ್ಲಿ ಜೀನಿ ಉತ್ಪನ್ನದ ದಿಲೀಪ್ ಕುಮಾರ್ ತಮ್ಮ ಮನದಾಳದ ಮಾತುಗಳನ್ನಾಡಿದರು.
ಜೀನಿ ಸಂಸ್ಥೆ ಒಬ್ಬ ಸಾಮಾನ್ಯ ರೈತನ ಪರಿಶ್ರಮದ ಫಲ. ಇಲ್ಲಿ ಯಾವುದೇ ದಲ್ಲಾಲಿಕೋರರಿಲ್ಲ ಬದಲಾಗಿ ನಾವು ಕಚ್ಚಾವಸ್ತುಗಳನ್ನು ನೇರವಾಗಿ...
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ರಂಗ ಸಜ್ಜಾಗಿದ್ದು, ಆಗಸ್ಟ್ 25 ರಂದು ಮತದಾರರ ಪಟ್ಟಿಯ ಕರಡು ಪ್ರಕಟವಾಗಲಿದೆ.
ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಯ ಕರಡು ಪ್ರಕಟಗೊಂಡ ಕೂಡಲೇ ಪಾಲಿಕೆಯ ಅಂತರ್ಜಾಲ ತಾಣದ ಜೊತೆಗೆ ನೋಂದಾಯಿತ ರಾಜಕೀಯ ಪಕ್ಷಗಳ ಕಚೇರಿಗೆ ಹಾಗೂ ನಿವಾಸಿ...
Banglore News:
ಬೆಂಗಳೂರು,ಆ.20: ರೈತರನ್ನು ರೈತ ರಫ್ತುದಾರರನ್ನಾಗಿ ಮಾಡಿ ರೈತ ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಕರ್ನಾಟಕ ರಾಜ್ಯ ಕೃಷಿ,ಉತ್ಪನ್ನಗಳ ಸಂಸ್ಕರಣೆ ಹಾಗು ರಫ್ತು ನಿಗಮ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆಗಳು ಹಾಗು ರಪ್ತುದಾರರ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕರ್ನಾಟಕದಲ್ಲಿ ಮೊದಲ...
ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ...
ಶಿವಮೊಗ್ಗ : 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ದಿ: 08/03/2023 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ನೀಡುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಧನೆಗೈದಿರುವ ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲಾಖೆಯ...
ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಆದ್ರೆ ಇದನ್ನ ತಿನ್ನುವ ಸರಿಯಾದ ರೀತಿ ಅಂದ್ರೆ ಸೂಪ್ ಮಾಡುವ ಮೂಲಕ. ಹಾಗಾಗಿ ನಾವಿಂದು ಪಾಲಕ್ ಸೂಪ್ ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಬೆಳಿಗ್ಗೆ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...