Friday, September 25, 2026

Karnataka Tv

ಸಂಜೆ ತಿನ್ನಲು ಬೆಸ್ಟ್ ತಿಂಡಿ ಈ ರಗ್ಡಾ ಪ್ಯಾಟ್ಟೀಸ್..

ಉತ್ತರ ಭಾರತದಲ್ಲಿ ತಯಾರಿಸಲಾಗುವ ಈ ಚಾಟ್‌ ಕರ್ನಾಟಕದಲ್ಲಿ ಸಿಗೋದು ಅಪರೂಪದಲ್ಲೇ ಅಪರೂಪ. ಆದ್ರೆ ಇದನ್ನ ತಯಾರಿಸೋದು ತುಂಬಾ ಈಸಿ. ಹಾಗಾಗಿ ನಾವಿಂದು ರಗ್ಡಾ ಪ್ಯಾಟ್ಟೀಸ್ ತಯಾರಿಸೋದು ಹೇಗೆ..? ಇದಕ್ಕೆ ಬೇಕಾಗುವ ಸಾಮಗ್ರಿಗಳೇನು ಅನ್ನೋ ಬಗ್ಗೆ ಹೇಳಲಿದ್ದೇವೆ.. ರುಚಿಕರವೂ ಹೌದು, ಆರೋಗ್ಯಕರವೂ ಹೌದು ಈ ಪ್ರೋಟಿನ್ ಪಲಾವ್.. ಬೇಕಾಗುವ ಸಾಮಗ್ರಿ: ರಗ್ಡಾ ಮಾಡಲು, ಎರಡು ಸ್ಪೂನ್ ಎಣ್ಣೆ ಅಥವಾ...

ಡೆಮೊನ್ ರೂಪದಲ್ಲಿ ಬಡ ಮಕ್ಕಳ ಚಿಕಿತ್ಸೆಗೆ ಸಹಾಯಕನಾಗಿ ಬಂದ ರವಿ ಕಟಪಾಡಿ

Udupi news: ಅನಾರೋಗ್ಯ ಹೊಂದಿದ ಬಡ ಮಕ್ಕಳ ಚಿಕಿತ್ಸೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಉಡುಪಿಯ ರವಿ ಕಟ್ಟಪ್ಪಾಡಿ ಈ ಭಾರಿ ಮತ್ತೆ ವಿಶಿಷ್ಠವಾದ ವೇಷದೊಂದಿಗೆ ಬಡಮಕ್ಕಳ ಆರೋಗ್ಯದ ಚಿಕಿತ್ಸೆ ಗಾಗಿ ಜನರ ಮುಂದೆ ಬಂದಿದ್ದಾರೆ. 7 ವರ್ಷದ ಅವಧಿಯಲ್ಲಿ ಪ್ರತಿ ಕೃಷ್ಣಾಷ್ಟಮಿಯ ಸಂಧರ್ಭದಲ್ಲಿ ವಿವಿಧ ವೇಷ ಧರಿಸಿ ಸುತ್ತಾಡಿ ಜನ ನೀಡುವ ಹಣವನ್ನು ಬಡ ಮಕ್ಕಳ ಚಿಕಿತ್ಸೆಗಾಗಿ...

ಮಾಜಿ ಸಿಎಂ ಸಿದ್ಧರಾಮಯ್ಯ ಕಾರಿನ ಮೇಲೆ ಮೊಟ್ಟ ಎಸೆದ ಕೇಸ್ ಗೆ ಬಿಗ್ ಟ್ವಿಸ್ಟ್: ಮೊಟ್ಟೆ ಎಸೆದಿದ್ದು ಯಾರು ಗೊತ್ತಾ.?

ಮಡಿಕೇರಿ: ನಗರದಲ್ಲಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಪಡೆದಿದೆ. ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸ್ವತಹ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮೊಟ್ಟೆ ಎಸೆದಿದ್ದಂತ ಸಂಪತ್ ಎಂಬಾತನೇ ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟು...

ಅರಸು ಜನಮನದಲ್ಲಿ ಶಾಶ್ವತ ಸ್ಥಾನ ಗಳಿಸಿರುವ ನಾಯಕರು – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶಾಶ್ವತವಾಗಿ ರಾಜಕೀಯ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಾನಮಾನ ದೊರಕಿಸಲು ದೇವರಾಜ ಅರಸು ಅವರು ಮಾಡಿದ ಸೇವೆ ಅಮೋಘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದ ಪಶ್ವಿಮದ್ವಾರ ಬಳಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ 107ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಏನು ನಡೆಯಿತು ಎಂಬ ಸತ್ಯ ಜನತೆಗೆ ಗೊತ್ತಿದೆ- ಸಿಎಂ ಬಸವರಾಜ ಬೊಮ್ಮಾಯಿ‌

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಧರ್ಮ ವಿಚಾರದಲ್ಲಿ ಪಶ್ಚಾತ್ತಾಪವಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಲಿಂಗಾಯತ ಧರ್ಮದ ವಿಚಾರದಲ್ಲಿ ಏನಾಯಿತು ಎಂಬುದು ಕರ್ನಾಟಕದ ಜನತೆಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಜಗದ್ಗುರುಗಳ...

ಖ್ಯಾತ ನಟ ಅನಿರುದ್ಧ್ ಗೆ 2 ವರ್ಷ ಬ್ಯಾನ್ ಬಿಸಿ…?!

Film news updates: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ ಎಂದು ಹೇಳಲಾಗಿದೆ. ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ...

ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಬೇಸಿಕ್ ಫೌಂಡೇಶನ್ ಕೋರ್ಸ್

Mandya news: ಐಎಎಸ್ .ಕೆಎಎಸ್ .ಪಿಸ್ಐ. ಪಿಸಿ. ಐಬಿಪಿಸ್. ಎಫ್ ಡಿ ಎ ಎಸ್ ಡಿ ಎ .ಗ್ರೂಪ್ ಸಿ. ಪಿಡಿಒ . ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳು ಹಾಗೂ ಎಲ್ಲಾ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಬರೆಯುವ ಆಸಕ್ತಿದಾಯಕ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ರೈತ ಸಂಘ ಇವರ ಸಹಯೋಗದೊಂದಿಗೆ ಪರೀಕ್ಷೆಗಳಿಗೆ ಉಚಿತವಾಗಿ...

2023 ವೇಳೆಗೆ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ : ಡಾ.ಟಿ.ಎನ್ ಧನಂಜಯ

Mandya news: ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಕಡಿಮೆಯಾಗುತ್ತಿದ್ದು,  2025 ವೇಳೆಗೆ ಮಲೇರಿಯಾ ಮುಕ್ತ ದೇಶವನ್ನಾಗಿ ಮಾಡುವ ಗುರಿಯನ್ನು ಹೊಂದಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸುವಲ್ಲಿ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ 2023 ವೇಳೆಗೆ ಮಲೇರಿಯಾ ರೋಗವನ್ನು ಮುಕ್ತವಾಗಿಸುವ ಗುರಿ ಹೊಂದಿದೆ ಎಂದು ಡಿಹೆಚ್‍ಒ ಡಾ.ಟಿ.ಎನ್ ಧನಂಜಯ ರವರು ತಿಳಿಸಿದರು. ನಗರದ ತಮಿಳು ಕಾಲೋನಿಯಲ್ಲಿ ಡಿಹೆಚ್‍ಒ...

ಸಿದ್ದರಾಮಯ್ಯ ಒಬ್ಬ ಮತಾಂಧ: ಮುತಾಲಿಕ್

Banglore news: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ ಕೊಡಗಿನಲ್ಲಿ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತವಾಯಿತು.ಮೊಟ್ಟೆ ವಿವಾದ ಇದೀಗ ಇಡೀ ರಾಜ್ಯದಲ್ಲೇ ಭುಗಿಲೆದ್ದಿದೆ.ಜೊತೆಗೆ ಸಿದ್ಧರಾಮಯ್ಯ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಲ್ಲಿ ಧರ್ಮದ ವಿಭಜನೆ ವಿಚಾರವಾಗಿ ಪಶ್ಷಾತ್ತಾಪದ ನುಡಿಗಳನ್ನಾಡಿದ್ದಾರೆ ಎಂಬ ಮಾತು ಎಲ್ಲೆಡೆ ಸುದ್ದಿಯಾಗಿತ್ತು.ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್  ಸಿದ್ದರಾಮಯ್ಯ...

ಎರಡನೇ ಮದುವೆ ಆಗ್ತಾರಾ ಮೇಘನಾರಾಜ್..?!

film news update: ನಟಿ  ಮೇಘನಾ ರಾಜ್ ಹಾಗು ಜಿರಂಜೀವಿ ಸರ್ಜಾ ಸತತ 10 ವರ್ಷ ಪ್ರೀತಿಯಲ್ಲಿದ್ದು ನಂತರ ಮನೆಯವರ ಸಮ್ಮುಖದಲ್ಲಿ ಅದ್ದೂರಿಯಾಗಿ ವಿವಾಹ ವಾಗಿದ್ದರು  ಆದರೆ ಸುಂದರ ಸಂಸಾರದಲ್ಲಿ ವಿಧಿ ವಿಕೃತ ಆಟವಾಡಿತ್ತು. ಇನ್ನೇನು ಮಗುವೊಂದು ಎಂಟ್ರಿ ಆಗಿ ಸುಖ ಸಂಸಾರದಲ್ಲಿ ದಂಪತಿ ಸಂತೋಷವಾಗಿರಬಹುದು ಎನ್ನುವಾಗಲೇ ಚಿರಂಜೀವಿ ಸರ್ಜಾನನ್ನ ಭಗವಂತ ತನ್ನತ್ತ ಕರೆದುಕೊಂಡು  ಬಿಟ್ಟಿದ್ದ....

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img