Friday, September 25, 2026

Karnataka Tv

ಟೈಗರ್ಸ್ ಘರ್ಜನೆಗೆ ಬೆದರಿದ ಸ್ಟ್ರೈಕರ್ಸ್

https://www.youtube.com/watch?v=4YivG7Fxy_I ಬೆಂಗಳೂರು: ಶಿವಕುಮಾರ್ ಹಾಗೂ ಲುವಿನಿತ್ ಸಿಸೋಡಿಯಾ ಅವರುಗಳ ಅರ್ಧ ಶತಕಗಳ ನೆರೆವಿನಿಂದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಶಿವಮೊಗ್ಗ ಸ್ಟ್ರೈಕರ್ಸ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹುಬ್ಬಳ್ಳಿ ಟೈಗರ್ಸ್  ಫೀಲ್ಡಿಂಗ್ ಆಯ್ದುಕೊಂಡಿತು. ಶಿವಮೊಗ್ಗ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಶರತ್ (36)...

ಇಂದು ಆತಿಥೇಯರ ವಿರುದ್ಧ 2ನೇ ಕದನ- ಸರಣಿ ಗೆಲುವಿನ ಮೇಲೆ ಭಾರತ ಚಿತ್ತ

https://www.youtube.com/watch?v=De9q5lHlfoM ಹರಾರೆ: ಮೊದಲ ಪಂದ್ಯ ಗೆದ್ದು ಬೀಗಿರುವ ಭಾರತ ಕ್ರಿಕೆಟ್ ತಂಡ ಇಂದು ಎರಡನೆ ಪಂದ್ಯದಲ್ಲಿ  ಆತಿಥೇಯ ಜಿಂಬಾಬ್ವೆ ತಂಡವನ್ನು ಎದುರಿಸಲಿದ್ದು  ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಇಲ್ಲಿನ ಹರಾರೆ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಭಾರತ ಕೆಲವು ಸವಾಲುಗಳನ್ನು ಹಾಕಿಕೊಂಡು ಪ್ರಯೋಗಗಳನ್ನು ಮಾಡಲು ನಿರ್ಧರಿಸಿದರೆ ಇತ್ತ ಆತಿಥೇಯ ಜಿಂಬಾಬ್ವೆ ತಂಡ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇಬೇಕಾದ ಒತ್ತಡವನ್ನು...

ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಜೀವ ಬೆದರಿಕೆ ಕುರಿತು ಸಂಪೂರ್ಣ ತನಿಖೆ- CM ಬೊಮ್ಮಾಯಿ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು...

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ ಇಟ್ಟುಕೊಂಡ್ರೆ ನಿಮಗೆ ಕ್ಷೇಮ – ಡಿ.ಕೆ ಶಿವಕುಮಾರ್ ಎಚ್ಚರಿಕೆ

ಮಂಡ್ಯ: ನಾವು ರಾಜಕೀಯದಲ್ಲಿ ಇರುವವರು ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿಗೆ, ಹೂವಿನ ಹಾರಕ್ಕೆ ಎದರುತ್ತೇವೆ ಎಂದರೆ ತಪ್ಪು. ಇದಕ್ಕೆಲ್ಲಾ ತಯಾರಾಗೆ ನಾವು ರಾಜಕೀಯಕ್ಕೆ ಬಂದಿರುತ್ತೇವೆ. ಮೊಟ್ಟೆ ಎಸೆದ ಹುಡುಗರಿಗೆ ನಾನು ಏನು ಹೇಳುವುದಿಲ್ಲ. ಬಿಜೆಪಿ ನಾಯಕರು ಇವರೇ ಮಾಡಿಸುತ್ತಾರೆ ಎಂದು ಹೇಳಿದ್ರೆ ಏನು ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಗಳಿಗೆ ಹೇಳುವುದು ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ...

ಶಿವಮೊಗ್ಗ: ಆಗಸ್ಟ್ 23ರವರೆಗೆ ನಿಷೇಧಾಜ್ಞೆ ವಿಸ್ತರಣೆ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಬಿಗುವಿನ ವಾತಾವರಣ ಏರ್ಪಟ್ಟಿದ್ದಂತ ಜಿಲ್ಲೆಯಲ್ಲಿ, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಈ ನಡುವೆಯೂ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 23ರವರೆಗೆ ಶಿವಮೊಗ್ಗ ತಾಲೂಕಿನಾಧ್ಯಂತ ನಿಷೇಧಾಜ್ಞೆ ಮುಂದುವರೆಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿಯವರು ಆದೇಶ ಹೊರಡಿಸಿದ್ದು, ದಿನಾಂಕ 23-08-2022ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಈ...

ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? – BJP

ಬೆಂಗಳೂರು: ಕಾಂಗ್ರೆಸ್ ಗೂಂಡಾಗಳು ಸ್ತ್ರೀಯರಿಗೆ ನೀಡುವ ಗೌರವ ಇದೇನಾ? ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? ಎಂದು ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಗೆ ಪ್ರಶ್ನಿಸಿದೆ. https://twitter.com/BJP4Karnataka/status/1560602873754333188 ಇಂದು ಟ್ವಿಟ್ ಮಾಡಿರುವಂತ ಬಿಜೆಪಿ, ಒಂದೆಡೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್‌, ಇನ್ನೊಂದೆಡೆ ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದೆ. ಗೂಂಂಡಾಗಿರಿಯ...

ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು ಮಾರಕ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ರಾಯಚೂರು: ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭಿರ ಆರೋಪ ಮಾಡಿದರು. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ಬೃಹತ್ ಸಮಾವೇಶ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಜನ್ಮದಿನ ಕಾರ್ಯವನ್ನು ಉದ್ದೇಶಿಸಿ ಅವರು ಭಾಷಣ...

ಮಂಗಳೂರು:ಕಲ್ಲುಗಳನ್ನು ಹಾಕಿ ರಸ್ತೆ ಗುಂಡಿ ಮುಚ್ಚಿದ ವಿದ್ಯಾರ್ಥಿಗೆ ಸಾರ್ವಜನಿಕರಿಂದ ಮೆಚ್ಚುಗೆ

Manglore news updates: ಮಂಗಳೂರು: ಕಂಕನಾಡಿ ಹೂವಿನ ಮಾರುಕಟ್ಟೆ ಬಳಿ ವಿದ್ಯಾರ್ಥಿಯೊಬ್ಬ ರಸ್ತೆ ಬದಿಯ ಗುಂಡಿಗೆ ಕಲ್ಲುಗಳನ್ನು ಹಾಕಿ ಮುಚ್ಚಿದ ಘಟನೆ ನಡೆದಿದೆ. ಬಾಲಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಕಾಂಕ್ರಿಟ್ ರಸ್ತೆಯಂಚಿನಲ್ಲಿ ಗುಂಡಿಯಿಂದ ಬೈಕ್ ಸವಾರರಿಗೆ, ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾನೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಎಂ. ಜಿ....

ಡಿವೋರ್ಸ್ ಪಡೆಯಲು ಮುಂದಾಗಿದ್ದಾರಾ ಪ್ರಿಯಾಮಣಿ..?! ನಟಿ ಹೇಳಿದ್ದೇನು..?!

Film beat: ಬಹುಭಾಷಾ ನಟಿ ಪ್ರಿಯಾಮಣಿ ಅವರು ಪತಿ ಮುಸ್ತಾಫ್‌ರಿಂದ ಡಿವೋರ್ಸ್ ಪಡೆಯುತ್ತಿದ್ದಾರೆ ಎಂಬ ವದಂತಿ ಹಬ್ಬಿದ್ದು, ಇದಕ್ಕೆ ಪ್ರಿಯಾಮಣಿ ಸ್ಪಷ್ಟನೆ ನೀಡಿದ್ದಾರೆ. ಪ್ರಿಯಾಮಣಿ ಅವರು 2017ರಲ್ಲಿ ಉದ್ಯಮಿ ಮುಸ್ತಾಫ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಾವು ಮಕ್ಕಳನ್ನ ದತ್ತು ಪಡೆಯುತ್ತಿದ್ದಾರೆ ಎಂಬ ವದಂತಿಗಳು ಸದ್ದು ಮಾಡುತ್ತಿದ್ದಾಗಲೇ ಇದೀಗ ದಾಂಪತ್ಯ ಜೀವನಕ್ಕೆ ಪ್ರಿಯಾಮಣಿ ಅಂತ್ಯ ಹಾಡಲಿದ್ದಾರೆ ಎಂಬ...

ಇನ್ನು ಮುಂದೆ ವಾಟ್ಸ್ಯಾಪ್ ನಲ್ಲಿಲ್ಲ ಈ ಫೀಚರ್….!

watsapp updates: ವರ್ಷದ ಆರಂಭದಲ್ಲಿ ವಾಟ್ಸ್​ಆ್ಯಪ್ ವೀವ್ ಒನ್ಸ್ ಎಂಬ ಫೀಚರ್ ಪರಿಚಿಸಿತ್ತು. ಇದರ ಮೂಲಕ ಫೋಟೋ ಅಥವಾ ವಿಡಿಯೋವನ್ನು ಓಪನ್ ಮಾಡಿ ನೋಡಿದ ತಕ್ಷಣ ಅದು ಮಾಯವಾಗುವುದು ಮಾತ್ರವಲ್ಲದೆ, ಇವು ಫೋನ್ ಮೆಮೊರಿಯಲ್ಲಿ ಎಲ್ಲಿಯೂ ಸ್ಟೋರ್ ಕೂಡ ಆಗದಿರುವುದುವಿಶೇಷವಾಗಿದೆ. ಹಂಚಿಕೊಳ್ಳಲು, ಫಾರ್ವರ್ಡ್ ಮಾಡಲು, ನಕಲಿಸಲು, ಉಳಿಸಲು ಸಾಧ್ಯವಿಲ್ಲ. ಆದರೆ, ಇದನ್ನು ಸ್ಕ್ರೀನ್ ಶಾಟ್ ತೆಗೆಯುವಂತಹ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img