ಚಿಕ್ಕಬಳ್ಳಾಪುರ: ರೈತರ ಆದಾಯ ದ್ವಿಗುಣ ಮಾಡುವ ಪ್ರಧಾನಿ ನರೇಂದ್ರಮೋದಿಯವರ ಕನಸು ನನಸಾಗಲು ಕೃಷಿ ಇಲಾಖೆ ಅಕಾರಿಗಳು ಶ್ರಮಿಸುವ ಮೂಲಕ ರೈತರ ಬದುಕು ಹಸನಾಗಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕರೆ ನೀಡಿದರು.
ತಾಲೂಕಿನ ಅಡ್ಡಗಲ್ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರಿಗೆ ಹಲವು ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ...
film news:
ಲೈಗರ್ ಸಿನೆಮಾ ಪ್ರಚಾರಕ್ಕಾಗಿ ಆಗಮಿಸಿದ ವಿಜಯ್ ದೇವರಕೊಂಡ ಹಾಗು ಅನನ್ಯ ಪಾಂಡೆ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್ ಕುಮಾರ್ ಸಮಾದಿಗೆ ಆಗಮಿಸಿ ಪೂಜೆ ಸಲ್ಲಿಸಿ ಭಾವುಕರಾದ್ರು.
ಆಗಸ್ಟ್ 25ರಂದು ತೆರೆಕಾಣಲಿರುವ ಲೈಗರ್ ಸಿನಿಮಾತಂಡ ಭರ್ಜರಿ ಪ್ರಚಾರಕಾರ್ಯ ನಡೆಸುತ್ತಿದೆ.ಇದೇ ಕಾರಣದಿಂದ ಬೆಂಗಳೂರಿಗೆ ಆಗಮಿಸಿದ್ದ ಲೈಗರ್ ಸಿನಿಮಾ ನಾಯಕ ವಿಜಯ್ ದೇವರಕೊಂಡ ಹಾಗು ನಾಯಕಿ...
ಬೆಂಗಳೂರು: ರಾಜ್ಯದ ಸಚಿವರು, ಸಂಸದರು, ವಿವಿಧ ಅಧಿಕಾರಿಗಳಿಗೆ ಸರ್ಕಾರ ಹೊಸ ವಾಹನ ಖರೀದಿಗಾಗಿ ನಿಗದಿ ಪಡಿಸಲಾಗಿದ್ದಂತ ದರವನ್ನು, ಹೆಚ್ಚಳ ಮಾಡಿ ಭರ್ಜರಿ ಗಿಫ್ಟ್ ನೀಡಿದೆ.
ಈ ಬಗ್ಗೆ ಆದೇಶವನ್ನು ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದು, ಸಚಿವರು, ಸಂಸದರಿಗೆ ಹೊಸ ವಾಹನ ಖರೀದಿಸಲು ಮಿತಿಗೊಳಿಸಿದ್ದಂತ ಆರ್ಥಿಕ ಮಿತಿಯನ್ನು 23 ಲಕ್ಷದಿಂದ 26 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು...
Banglore news:
ಸಿದ್ದರಾಮಯ್ಯ ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ನಲಪಾಡ್ ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡ್ತೇವೆ. ಎಲ್ಲ ಸಚಿವರಿಗೂ ಮೊಟ್ಟೆ ಕೊಡ್ತೇವೆ. ನಾವು ಗಾಂಧಿ ತತ್ವದಲ್ಲಿ ಬಂದವರು, ಕಾಂಗ್ರೆಸ್ ತತ್ವದಲ್ಲಿ ಬಂದವರು. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ. ನಿನ್ನೆ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್ ನಾವು...
ಬಿಹಾರ: ಹವಾಮಾನ ವೈಪರೀತ್ಯದಿಂದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಹೆಲಿಕಾಪ್ಟರ್ ಶುಕ್ರವಾರ ಗಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ರಾಜ್ಯದ ಬರ ಪರಿಸ್ಥಿತಿಯನ್ನು ಸಮೀಕ್ಷೆ ಮಾಡಲು ಸಿಎಂ ತೆರಳುತ್ತಿದ್ದರು.
ಬಿಹಾರದಲ್ಲಿ ಕಡಿಮೆ ಮಳೆಯಿಂದಾಗಿ, ಅನೇಕ ಜಿಲ್ಲೆಗಳಲ್ಲಿ ರೈತರ ಬೆಳೆಗಳು ನಾಶವಾಗುತ್ತಿವೆ. ಆದ್ದರಿಂದ, ಸಿಎಂ ನಿತೀಶ್ ಕುಮಾರ್ ಬರ ಪರಿಸ್ಥಿತಿಗಳನ್ನು ಪರಿಶೀಲಿಸಲು ವೈಮಾನಿಕ ಸಮೀಕ್ಷೆಗಾಗಿ ತೆರಳಿದ್ದರು. ವರದಿಗಳ...
Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು...
Mysoor News:
ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ...
ಶಿವಮೊಗ್ಗ: ಆಗಸ್ಟ್ 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ಮಂಡ್ಲಿ 110/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬ್ರೇಕರ್ ಬದಲಾವಣೆ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಪಿಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ...
ಬೆಂಗಳೂರು: ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಬಿಜೆಪಿ ಗೂಂಡಾಪಡೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿಕಾರಿದೆ.
https://twitter.com/INCKarnataka/status/1560491049042120706
ಸರಣಿ...
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...