kodagu News:
ಕೊಡಗಿನಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಸಿದ್ಧರಾಮಯ್ಯ ಭೇಟಿ ನೀಡಿದಂತಹ ಸಂದರ್ಭದಲ್ಲಿ ಸಾವರ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ ನೆಪವೊಡ್ಡಿ ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಲಾಗಿತ್ತು.ಈ ಬಗ್ಗೆ ಸಿದ್ದು ಕೆಂಡಾಮಂಡಲವಾಗಿದ್ದಾರೆ.
ಆರ್ ಎಸ್ ಎಸ್ ನವರು ಈ ಯೋಜನೆ ಮಾಡಿದ್ದಾರೆ. ಅವರ ಜೊತೆ ಪೊಲೀಸ್ ನವರು ಶಾಮೀಲಾಗಿದ್ದಾರೆ. ಪೊಲೀಸ್ ನವರು ಏನು ತಿಳಿದುಕೊಂಡಿದ್ದೀರಾ...
Siddaramayya News updates:
ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದು ಪ್ರತಿಭಟನೆ ಮಾಡಿರುವ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಜನಪ್ರತಿನಿಧಿಗಳಿಗೆ ಭದ್ರತೆ ನೀಡುವುದು ಪೊಲೀಸ್ ಅಧಿಕಾರಿಗಳ ಜವಾಬ್ದಾರಿ. ಮೂರ್ನಾಲ್ಕು ಕಡೆ ಪ್ರತಿಭಟನೆ ಮಾಡುವುದು ಗೊತ್ತಿದ್ದರೂ ಅವರು ಸುಮ್ಮನಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರೆ ಪೊಲೀಸರು ಇದೇ ರೀತಿ ಸುಮ್ಮನಿರುತ್ತಿದ್ದರೇ? ನಾಲ್ಕು ಕಡೆ ಪ್ರತಿಭಟನಾಕಾರರನ್ನ ತಡೆಯಲು ಆಗಲಿಲ್ವಾ...
Chikkamagaluru news:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ನಿನ್ನೆ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಿ,...
Dehali News:
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ ಇಂದು ಬೆಳಿಗ್ಗೆ ದಾಳಿ ನಡೆಸಿದೆ. ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಶೋಧ ನಡೆಸಲಾಗುತ್ತಿದೆ.
ಸಿಬಿಐ ಅಧಿಕಾರಿಗಳು ಇಲ್ಲಿ ನನ್ನ ಮನೆಯಲ್ಲಿದ್ದಾರೆ. ನಾನು ತನಿಖಾ ಸಂಸ್ಥೆಯೊಂದಿಗೆ...
Film news:
ಆಗಸ್ಟ್ 10ರಂದು ದೆಹಲಿಯ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ರಾಜು ಶ್ರೀವಾತ್ಸವ್ ಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ನಿಜ ಹಾಸ್ಯ ನಟ, ಸ್ಟ್ಯಾಂಡಪ್ ಕಾಮಿಡಿಯನ್ ರಾಜು ಶ್ರೀವಾತ್ಸವ್ ಆಸ್ಪತ್ರೆ ಸೇರಿ ಒಂದು ವಾರ ಕಳೆದಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿಲ್ಲ. ಅವರು ದಿನ ಕಳೆದಂತೆ ಕುಗ್ಗುತ್ತಿದ್ದಾರೆ. ಈಗ ಅವರ...
watsapp:
ಕಳೆದ ಕೆಲವು ತಿಂಗಳುಗಳಿಂದಂತೂ ಒಂದರ ಹಿಂದೆ ಒಂದರಂತೆ ವಿನೂತನ ಅಪ್ಡೇಟ್ ಅನ್ನು ಪರಿಚಯಿಸುತ್ತಿದೆ ವಾಟ್ಸ್ಯಾಪ್. ಇತ್ತೀಚೆಗಷ್ಟೆ ಡಿಲೀಟ್ ಫಾರ್ ಎವರಿವನ್ (Delete For Everyone) ಆಯ್ಕೆಯಲ್ಲಿ ಸಮಯದ ಮಿತಿಯನ್ನು ಹೆಚ್ಚಿಸಿತ್ತು. ಇದೀಗ ಇದರಲ್ಲಿ ಮತ್ತೊಂದು ಹೊಸ ಆಯ್ಕೆಯನ್ನು ನೀಡುವ ಬಗ್ಗೆ ತಿಳಿಸಿದೆ.ಇದರ ಪ್ರಕಾರ ವಾಟ್ಸ್ಆ್ಯಪ್ನಲ್ಲಿ ನೀವು ಡಿಲೀಟ್ ಮಾಡಿದ ಮೆಸೇಜ್ ಅನ್ನು ರಿಕವರಿ ಮಾಡಬಹುದಂತೆ.
ಈ ಬಗ್ಗೆ ವಾಟ್ಸ್ಆ್ಯಪ್...
Banglore news updates:
ಇನ್ನು ಮುಂದೆ ನಿತ್ಯ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ ಎಂದು ಇದೀಗ ಸರ್ಕಾರ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಾದ ಬಿಷಪ್ ಕಾಟನ್, ಬಾಲ್ಡ್ ವಿನ್, ಸೆಂಟ್ ಜೋಸೆಫ್ ಶಾಲೆಗಳು ರಾಷ್ಟ್ರಗೀತೆ ಹಾಡಿಸದೇ ಇರುವ ಬಗ್ಗೆ ಶಿಕ್ಷಣ ಇಲಾಖೆಗೆ ದೂರು ಸಲ್ಲಿಕೆ ಆಗಿತ್ತು. ಈ ಹಿನ್ನೆಲೆಯಿಂದ ಶಿಕ್ಷಣ ಸಚಿವ ಬಿ.ಸಿ....
Mumbai news updates:
ಮುಂಬೈನ ರಾಯಗಢದಲ್ಲಿ ಎರಡು ಅನುಮಾನಾಸ್ಪದ ದೋಣಿಗಳು ಪತ್ತೆಯಾಗಿದ್ದು, ದೋಣಿಗಳಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಮೀನುಗಾರರೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ನಂತರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಅದೇ ಸಮಯದಲ್ಲಿ, ಬೋಟ್‌ನಲ್ಲಿ ಶಸ್ತ್ರಾಸ್ತ್ರಗಳು ಪತ್ತೆಯಾದ ನಂತರ, ಅಲ್ಲಿನ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.
ಈ ಶಸ್ತ್ರಾಸ್ತ್ರಗಳಲ್ಲಿ ಎಕೆ-47...
Banglore news:
ರಾಜ್ಯ ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ. ಈ ಮೂಲಕ ಮೀನು ಪ್ರಿಯರಿಗೆ ನೆಚ್ಚಿನ ಖಾದ್ಯಗಳನ್ನು ಸವಿಯುವ ಸಿಹಿಸುದ್ದಿ ನೀಡಿದೆ.
ವಿಧಾನ ಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ, ಬೆಂಗಳೂರಿನಲ್ಲಿ ಐದು ಕಡೆ ಮೀನೂಟದ ಮನೆಗಳನ್ನು ಆರಂಭಿಸಲಾಗುವುದು. ಈ ಹಿಂದೆ ಇದನ್ನು ಸ್ಥಾಪಿಸಲಾಗಿದೆಯಾದರೂ...
ಫೋನ್ ಪೇ, ಗೂಗಲ್ ಪೇ, ಭೀಮ್ ವಹಿವಾಟು ದುಬಾರಿ, ಯುಪಿಐ ಆಧರಿತ ವ್ಯವಹಾರಕ್ಕೆ ಶುಲ್ಕ ವಿಧಿಸಲು ಚಿಂತನೆ
ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಲಿದೆ ಡಿಜಿಟಲ್ ಇಂಡಿಯಾ
---
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ, ಈ ಪ್ರತಿಭಟನೆ ಹೇಡಿಗಳ ಕೆಲಸ, ಸರ್ಕಾರವೇ ಹಣ ಕೊಟ್ಟು ಕರೆಸಿ
ಬಿಜೆಪಿ ವಿರುದ್ಧ ಮಡಿಕೇರಿಯಲ್ಲಿ ಸಿದ್ದರಾಮಯ್ಯ ಆಕ್ರೋಶ
--
ರಾಜ್ಯದ ಎಲ್ಲಾ ಶಾಲೆ, ಪಿಯು ಕಾಲೇಜಲ್ಲಿ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...