International news:
ಟ್ವಿಟರ್‌ನಲ್ಲಿ ಭಿನ್ನ ಮತೀಯರ ಟ್ವೀಟ್‌ಗಳನ್ನು ರೀಟ್ವೀಟ್ ಮಾಡಿದ ಆರೋಪದಲ್ಲಿ ಸೌದಿ ಅರೇಬಿಯಾದ ಮಹಿಳೆಯೊಬ್ಬರು 34 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.
ಸಲ್ಮಾ ಅಲ್ ಶೆಹಾಬ್ ಜೈಲು ಶಿಕ್ಷೆಗೆ ಗುರಿಯಾದವರು ಎಂದು ತಿಳಿದು ಬಂದಿದೆ. ಬ್ರಿಟನ್‌ನ ಲೀಡ್ಸ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿನಿಯಾಗಿದ್ದ ಸಲ್ಮಾ,ಕಳೆದ ವರ್ಷ ರಜೆಯಲ್ಲಿ ಸೌದಿ ಅರೇಬಿಯಾಕ್ಕೆ ಬಂದಿದ್ದ ವೇಳೆ ಬಂಧಿಸಲ್ಪಟ್ಟಿದ್ದರು. ಇದೀಗ ಅವರಿಗೆ...
ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳು ದಿ:30/09/2022, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳು ದಿ: 31/10/2022 ಹಾಗೂ ಟಾಪ್ ಕ್ಲಾಸ್ ವಿದ್ಯಾರ್ಥಿಗಳು ದಿ: 30/11/2022 ರೊಳಗಾಗಿ NSP ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ...
Manglore news updates:
ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಪ್ರತಿಮೆ ಸ್ಥಾಪಿಸಲು ಅನುಮತಿ ನೀಡುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಅವರು ನಗರ ಪಾಲಿಕೆಗೆ ಪತ್ರ ಬರೆದಿದ್ದಾರೆ.
ಬ್ರಹ್ಮಗಿರಿ ವೃತ್ತದಲ್ಲಿ ಸಾವರ್ಕರ್ ಫೋಟೋ ಇರುವ ಫ್ಲೆಕ್ಸ್ ಬೋರ್ಡ್ ಹಾಕಿರುವುದನ್ನು ಕಾಂಗ್ರೆಸ್ ಮತ್ತು ಎಸ್ ಡಿಪಿಐ ತೀವ್ರವಾಗಿ ವಿರೋಧಿಸಿತ್ತು. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಆಕ್ಷೇಪಣೆ...
Banglore news:
ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದೆ. ಮಂಡ್ಯ ಜಿಲ್ಲೆಯ ವ.ನಂ.ಶಿವರಾಮು ಅವರಿಗೆ ಪ್ರತಿಷ್ಠಿತ ಜಿಶಂಪ (ಡಾ ಜಿ.ಶಂ.ಪರಮಶಿವಯ್ಯ) ಪ್ರಶಸ್ತಿ ಮತ್ತು ಬಾಗಲಕೋಟೆಯ ಡಾ ಶಂಭು ಬಳಿಗಾರ ಅವರಿಗೆ ಡಾ ಬಿ.ಎಸ್.ಗದ್ದಿಗಿಮಠ ಪ್ರಶಸ್ತಿ ಘೋಷಿಸಲಾಗಿದೆ. ಈ ಎರಡೂ ಪ್ರಶಸ್ತಿಗಳಿಗೆ ಕನ್ನಡ ಜಾನಪದ ಲೋಕದಲ್ಲಿ ತನ್ನದೇ ಆದ ಗೌರವವಿದೆ. ಕರ್ನಾಟಕದ ವಿವಿಧ...
ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...
Banglore news:
ಸಿದ್ಧರಾಮಯ್ಯ ಸಾವರ್ಕರ್ ವಿರುದ್ಧದ ಹೇಳಿಕೆಯಿಂದ ರಾಜ್ಯದಲ್ಲಿ ಕೇಸರಿ ಪಡೆ ಕೆಂಡಾಮಂಡಲವಾಗಿತ್ತು. ಆದರೆ ಇದೀಗ ತಂದೆಯ ಮಾತನ್ನು ಮಗನೇ ಸಮರ್ಥಿಸಿಕೊಂಡಿದ್ದಾನೆ. ಹೌದು ಸಿದ್ಧರಾಮಯ್ಯ ಮಗನಾದ ಯತೀಂದ್ರ ಇಂದು ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ ಸಾವರ್ಕರ್ ಎಂದೂ ಮುಸ್ಲಿಂ ಪರವಾಗಿ ಇರಲಿಲ್ಲ ಹಾಗೆಯೆ ಸಾವರ್ಕರು ಎಂದಿಗೂ ಮುಸ್ಲಿಮರನ್ನು ಭಾರತೀಯರೆಂದು ಒಪ್ಪಿಕೊಂಡಿಲ್ಲ ಮತ್ತು ಮುಸ್ಲಿಂ ಹಾಗು ಕ್ರೈಸ್ತ...
kodagu news:
ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ನೀಡಿದ ಹೇಳಿಕೆಯಿಂದಾಗಿ ಬಿಜೆಪಿ ನಾಯಕರು ಕೆಂಡಕಾರಿದ್ದರು.ಆದರೆ ಇದೀಗ ಯುವಮೋರ್ಛಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.
ಮಳೆಯಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆಗಾಗಿ ಸಿದ್ಧರಾಮಯ್ಯ ಕೊಡಗಿಗೆ ತೆರಳಿದ್ದರು ಆದರೆ ಕೊಡಗಿನಲ್ಲಿ ಯುವಮೋರ್ಛಾ ಕಾರ್ಯಕರ್ತರು ಕಪ್ಪು ಬಾವುಟ ಹಿಡಿದು ಮೊಟ್ಟೆ ಒಡೆದು ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹಾಗೆಯೇ ಸಿದ್ಧು ಕಾರಿಗೆ ಮುತ್ತಿಗೆ ಹಾಕುವ ಪ್ರಯತ್ನವನ್ನೂ ಮಾಡಿದ್ದಾರೆ. ಪೊಲೀಸರು...
ಬೆಂಗಳೂರು: ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಇರುವ ಪೈಪು ಹಾಗೂ ಕಟ್ಟಡ ನಿರ್ಮಾಣ ವಸ್ತುಗಳನ್ನು ತೆರವುಗೊಳಿಸಲು ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಹಲವು ಕಡೆಗಳಲ್ಲಿ ರಸ್ತೆ ಬದಿ ಮತ್ತು ಪಾದಚಾರಿ ಮಾರ್ಗದಲ್ಲಿ ಕಟ್ಟಡ ನಿರ್ಮಾಣದ ವಸ್ತು ಮತ್ತು ಪೈಪುಗಳಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುತ್ತದೆ. ಆದ್ದರಿಂದ ತಕ್ಷಣದಿಂದ...
Mandya News:
ಮಂಡ್ಯದಲ್ಲಿ ಇಂದು ನೂತನವಾಗಿ ನಿರ್ಮಾಣವಾಗಲಿರುವ ಕಂದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಮಂಡ್ಯದ ಜಿಲ್ಲಾ ಅಧಿಕಾರಿ ಕಚೇರಿ ಸಮೀಪದಲ್ಲಿ ನೂತನ ಕಂದಾಯ ಭವನ ನಿರ್ಮಾಣ ಕಾಮಗಾರಿಯನ್ನು ಮಂಡ್ಯ ಶಾಸಕರಾದ ಎಂ ಎಲ್ ಎ ಎಂ ಶ್ರೀನಿವಾಸ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಎ ಡಿ ಸಿ ನಾಗರಾಜು. ಕಂದಾಯ ಇಲಾಖೆಯ...
Banglore news:
ರಾಜ್ಯದಲ್ಲಿ ಇದೀಗ ಹಿಜಾಬ್ ವಿಚಾರದ ಜೊತೆ ಗಣೇಶೋತ್ಸವ ಆಚರಣೆ ಕುರಿತಾಗಿ ದಂಗಲ್ ಎಬ್ಬಿವೆ. ಶಾಲೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಿದ್ರೆ ನಮಾಜ್ ಗೂ ಅವಕಾಶ ಕೊಡಿ ಎಂಬುವುದಾಗಿ ಮುಸ್ಲಿಂ ಮುಖಂಡರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ಶಾಲೆಗಳಲ್ಲಿ ಗಣೇಶೋತ್ಸವ ಹಿಂದಿನಿಂದ ಆಚರಿಸುತ್ತಿರುವ ಹಬ್ಬ ಅದನ್ನು ಬದಲಾಯಿಸಲು ಸಾಧ್ಯವಿಲ್ಲ.ಗಣೇಶೋತ್ಸವ ಎಂಬುವುದು ನಾವು ಶುರು...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...