ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ದೊಡ್ಡ ಶಕ್ತಿ, ಅವರ ರಾಜಕೀಯ ಅನುಭವದಿಂದ ಪಕ್ಷಕ್ಕೆ ಮತ್ತಷ್ಟು ಲಾಭ
ಬೆಂಗಳೂರಲ್ಲಿ ಬಿಎಸ್‌ವೈ ಸನ್ಮಾನಿಸಿದ ಅರುಣ್ ಸಿಂಗ್
----
ಗೋ ಬ್ಯಾಕ್ ಸಿದ್ದು ಖಾನ್, ಗೋ ಬ್ಯಾಕ್ ಸಿದ್ದರಾಮಯ್ಯ, ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದುಗೆ ಬಿಜೆಪಿ ಕಾರ್ಯಕರ್ತರ ಘೇರಾವ್
ಮಳೆ ಹಾನಿ ಪ್ರದೇಶ ವೀಕ್ಷಣೆ ವೇಳೆ ಕಪ್ಪು ಭಾವುಟ ಪ್ರದರ್ಶನ
---
ರಾಯಚೂರನ್ನ ತೆಲಂಗಾಣಕ್ಕೆ ಸೇರಿಸ್ಬೇಕಂತೆ - ತೆಲಂಗಾಣ...
Bigboss storry:
ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರು ಕೆಲ ವಿಚಾರಕ್ಕೆ ಈಗಲೂ ಟ್ರೋಲ್ ಆಗುತ್ತಿದ್ದಾರೆ. ಅವರು ಸಣ್ಣ ಮಕ್ಕಳಂತೆ ಆಡುತ್ತಾರೆ ಎಂಬುದು ಕೆಲವರು ಆರೋಪ. ಇನ್ನೂ ಕೆಲವರಿಂದ ಅವರಿಗೆ ಬೆಂಬಲ ಸಿಗುತ್ತಿದೆ. ಈಗ ಸೋನು ಅವರು ಮದುವೆ ವಿಚಾರ ಮಾತನಾಡಿದ್ದಾರೆ. ಮುಂದಿನ ಆರೇಳು ವರ್ಷ ಮದುವೆ...
ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನು ಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‍ಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ವೆಬ್‍ಸೈಟ್ www.shimoga.nic.in ಇಲ್ಲಿ ಅರ್ಜಿ ಸಲ್ಲಿಸಬಹುದು. ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಸಹ ಅರ್ಜಿ ಸಲ್ಲಿಸಬಹುದು....
Banglore news:
ಎಲ್ಲೆಡೆ ಆ್ಯಂಬುಲೆನ್ಸ್ಗಳು ವೇಗದ ಮಿತಿ ಇಲ್ಲದೆ ಓಡಾಡುತ್ತಿರುವ ಹಿನ್ನೆಲೆ ಅಪಘಾತದಂತಹ ದುರ್ಘಟನೆಗಳು ಹೆಚ್ಚಾಗತೊಡಗಿವೆ. ಇದರಿಂದಾಗಿ ಜೀವ ಉಳಿಸಬೇಕಾಗಿರುವ ಆ್ಯಂಬುಲೆನ್ಸ್ ಕೆಲವೊಮ್ಮೆ ಜೀವಕ್ಕೆ ಕುತ್ತು ತರುವಂತಹ ಸನ್ನಿವೇಶಕ್ಕೆ ಒಳಗಾಗುತ್ತದೆ. ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಟೋಲ್ಗೇಟ್ ಬಳಿ ಪಲ್ಟಿ ಹೊಡೆದ ಘಟನೆಯ ನಂತರ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ವೇಗವಾಗಿ ಬಂದ ಆ್ಯಂಬುಲೆನ್ಸ್ ದ್ವಿಚಕ್ರ ವಾಹನಕ್ಕೆ...
ರಾಯಚೂರನ್ನು ತೆಲಂಗಾಣಕ್ಕೆ ಸೇರಿಸುವ ವಿಚಾರವಾಗಿ ಪ್ರಿಯಾಂಕ್ ಖರ್ಗೆ ಗರಂ ಆಗಿದ್ದಾರೆ. ರಾಯಚೂರನ್ನು ತೆಂಗಾಣಕ್ಕೆ ಸೇರಿಸಿ ಎನ್ನುವ ರಾಯಚೂರು ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿಕೆ ವೀಡಿಯೋ ವೈರಲ್ ಆಗಿತ್ತು. ಇದರ ವಿಚಾರವಾಗಿ ಮತ್ತು ಎಂಬ ಸಿಎಂ ಕೆಸಿಆರ್ ಅವರ ಹೇಳಿಕೆ ವಿಚಾರವಾಗಿಯೂ ಪ್ರಿಯಾಂಕ್ ಖರ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ “ರಾಯಚೂರಿನ ಜನರು ತಮ್ಮ ಕಲ್ಯಾಣ ಯೋಜನೆಗಳಿಂದ...
ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..
ಸನಾತನ ಧರ್ಮದಲ್ಲಿ ಕೆಲವರು ದೇವರುಗಳಿಗೆ ವಾಹನಗಳಿದೆ. ಮತ್ತು ಅವರು ಆ ವಾಹನದೊಂದಿಗೆ, ಭೂಲೋಕ, ದೇವಲೋಕದಲ್ಲಿ ತಿರುಗುತ್ತಿದ್ದರು ಅನ್ನೋ ಕಥೆಯನ್ನೂ ನಾವು ಕೇಳಿದ್ದೇವೆ. ಓದಿದ್ದೇವೆ. ಕೃಷ್ಣನಿಗೆ ಆಕಳು, ಕಾರ್ತಿಕೇಯನಿಗೆ ನವಿಲು, ವಿಷ್ಣುವಿಗೆ ಶೇಷ, ಇಂದ್ರನಿಗೆ ಐರಾವತ, ಹೀಗೆ ಹಲವು ದೇವತೆಗಳಿಗೆ ವಾಹನಗಳಿದೆ. ಅದೇ ರೀತಿ ಶಿವನಿಗೂ...
Banglore News:
ಕೈವಿರುದ್ದಮುತಾಲಿಕ್ಕೆಂಡಾಮಂಡಲವಾಗಿದ್ದಾರೆ. ಸಾವರ್ಕರ್ ವಿರೋಧಕ್ಕೆ ಹೊಸ ಟಚ್ ನೀಡಿದ್ದಾರೆ.
ಸಾರ್ವಜನಿಕ ಗಣೇಶ ಮಂಟಪದಲ್ಲಿ ಗಣೇಶನ ಪಕ್ಕದಲ್ಲಿ ಬಾಲಗಂಗಾಧರ್ ತಿಲಕ್ ಫೋಟೋ ಜೊತೆಗೆ ಸಾವರ್ಕರ್ ಫೋಟೋ ಇಡುತ್ತೇವೆ. ಹಿಂದೂಗಳ ರಾಷ್ಟ್ರ ಭಕ್ತಿಯನ್ನು ತೋರಿಸುತ್ತೇವೆ. ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಮತ್ತು ವಿರೋಧಿಗಳಿಗೆ ಉತ್ತರ ನೀಡುವ ದೃಷ್ಟಿಯಿಂದ ನಾವು ಈ ಬಾರಿ ಸಾವರ್ಕರ್ ಫೋಟೋ ಹಾಕಿ ದೇಶ ಭಕ್ತಿಯನ್ನು...
https://www.youtube.com/watch?v=RO8NzFeGeWE
ಹೊಸದಿಲ್ಲಿ: ಕೊರೋನದಿಂದಾಗಿ ಮುಂದೂಡಲ್ಪಟ್ಟಿದ್ದ ಏಷ್ಯಾನ್ ಪ್ಯಾರಾ ಕ್ರೀಡಾಕೂಟ ಮುಂದಿನ ವರ್ಷ ಹ್ಯಾಂಗ್ಜುನಲಲಿ ನಡೆಯಲಿದೆ ಎಂದು ಕ್ರೀಡಾ ಆಯೋಜಕರು ಹೇಳಿದ್ದಾರೆ.
ಪ್ರತಿಷ್ಠಿತ ಕ್ರೀಡಾಕೂಟದ ಈ ವರ್ಷ ಅಕ್ಟೊಬರ್ 9ರಿಂದ 15ರವರೆಗೆ ನಡೆಯಬೇಕಿತ್ತು.
ಆದರೆ ಚೀನಾದಲ್ಲಿ ಕೊರೋನಾ ಹೆಚ್ಚಾದರಿಂದ ಕ್ರೀಡಾಕೂವನ್ನು ಮುಂದೂಡಲಾಯಿತು ಎಂದು ಏಷ್ಯನ್ ಪ್ಯಾರಾ ಒಲಿಂಪಿಕ್ಸ್ ಸಮಿತಿ ಹೇಳಿದೆ.
ಚೀನಾದ ರಾಷ್ಟ್ರೀಯ ಪ್ಯಾರಾ ಒಲಿಂಪಿಕ್ಸ್ ಮತ್ತು ಸಂಘಟಕರ ಜೊತೆ ಮಾತುಕತೆ...
https://www.youtube.com/watch?v=F9h68H7YPHo
ಬೆಂಗಳೂರು: ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...
International News:
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗೊಂಡು 21 ಜನರು ಮೃತಪಟ್ಟಿದ್ದಾರೆ. ಹಾಗೂ 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಇನ್ನು ಈ ಬಗ್ಗೆ ಭದ್ರತಾ ಇಲಾಖೆಯ...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...