Friday, September 25, 2026

Karnataka Tv

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..?

https://youtu.be/yx3ozbSYa_4 ಹಿಂದೂ ಧರ್ಮದಲ್ಲಿ ನಾವು ಪಾಲಿಸುವ ಪದ್ಧತಿಗಳಿಗೆ ಎಷ್ಟು ಮಹತ್ವವಿದೆಯೋ, ಅದಕ್ಕೂ ಹೆಚ್ಚಿನ ಮಹತ್ವ ಪೂಜೆಗೆ ಇದೆ.  ಪೂಜೆ ಮಾಡುವಾಗ, ಅದಕ್ಕೆ ಬೇಕಾದ ಸಾಮಗ್ರಿಗಳನ್ನು ತಪ್ಪದೇ, ಹೇಗೆ ಇಡುತ್ತೇವೋ, ಅದೇ ರೀತಿ ಕೊನೆಗೆ ಆರತಿ ಮಾಡಿ, ದೇವರ ಪೂಜೆ ಮುಗಿಸುವುದು ಅಷ್ಟೇ ಮುಖ್ಯ. ಹಾಗಾದ್ರೆ ಪೂಜೆಯ ಕೊನೆಗೆ ಆರತಿ ಮಾಡೋದು ಯಾಕೆ..? ಇದರ ಮಹತ್ವವೇನು ಅನ್ನೋ...

ಕೈಮಗ್ಗ ನೇಕಾರರಿಗೆ ಗುಡ್ ನ್ಯೂಸ್: ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ

ಶಿವಮೊಗ್ಗ : 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯ ಕೈಮಗ್ಗ ಉದ್ದಿಮೆಗಳ ಸಹಾಯ ಯೋಜನೆಯಡಿ ಕೈಮಗ್ಗ ನೇಕಾರ ಸಹಕಾರ ಸಂಘಗಳಿಗೆ ಆರ್ಥಿಕ ನೆರವನ್ನು ನೀಡಲು ಶಿವಮೊಗ್ಗ ಜಿಲ್ಲೆಯಲ್ಲಿರುವ ಕೈಮಗ್ಗ ನೇಕಾರ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ದಿನಾಂಕ: 18.08.2022 ರಿಂದ ದಾಖಲಾತಿಗಳೊಂದಿಗೆ ಆನ್‍ಲೈನ್ ಮುಖಾಂತರ ಸಲ್ಲಿಸಬಹುದು...

ಶಿವಮೊಗ್ಗ: ಭದ್ರಾವತಿಯ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ  : ಭದ್ರಾವತಿ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ 02 ಅಂಗನವಾಡಿ ಕಾರ್ಯಕರ್ತೆಯರು ಮತ್ತು 16 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು: ಹನುಮಂತಾಪುರ ಗ್ರಾ.ಪಂ ನ ಕರಡಿ ಕ್ಯಾಂಪ್ ಮೀಸಲಾತಿ ಪ.ಜಾತಿ ಮತ್ತು ಕಾಗೆಕೋಡಮಗ್ಗೆ ಗ್ರಾ.ಪಂ ನ ಬಾಬಳ್ಳಿ ಮುಸ್ಲಿಂ ಕ್ಯಾಂಪ್ ಮಿನಿ ಮೀಸಲಾತಿ ಇತರೆ. ಖಾಲಿ...

ಬಾದಾಮಿ ಆರೋಗ್ಯಕ್ಕೆ ಎಷ್ಟು ಉಪಯುಕ್ತ ಗೊತ್ತಾ..?

ಬಾದಾಮಿ ಆರೋಗ್ಯಕ್ಕೆ ತುಂಬಾನೆ ಉಪಯುಕ್ತ.ಅವುಗಳು ಯಾವುವು ಗೊತ್ತಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಉತ್ತಮ: ಆಯುರ್ವೇದದ ಪ್ರಕಾರ, ಬಾದಾಮಿಯ ದೈನಂದಿನ ಸೇವನೆಯು ದೇಹದ ಅಂಗಾಂಶಗಳಿಗೆ ತೇವಾಂಶವನ್ನು ನೀಡುತ್ತದೆ, ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಮತ್ತು ಅದರ ಹೊಳಪನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೆ ಕೂದಲು ಅಕಾಲಿಕವಾಗಿ ಬಿಳಿಯಾಗುವುದು ಮತ್ತು ಕೂದಲು ಉದುರುವಿಕೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ.  ಸಂತಾನೋತ್ಪತ್ತಿ ಕಾರ್ಯದ...

ಆಟೋ ಕದಿಯುತ್ತಿದ್ದ ಆರೋಪಿಯ ಬಂಧನ

Banglore news: ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರಘು ಅಲಿಯಾಸ್ ಮಾರಿಗುಡಿ ಬಂಧಿತ ಆರೋಪಿ. ಆರೋಪಿ ರಘು ಅಲಿಯಾಸ್ ಮಾರಿಗುಡಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನ ಕದ್ದು ಪರಾರಿ‌ಯಾಗುತ್ತಿದ್ದನು. ಬಂಧಿತನಿಂದ ಪೊಲೀಸರು ಎರಡು ಆಟೋ ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿ ಆಟೋ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ...

ಪೇಸ್ಟ್ ರೂಪದ ಚಿನ್ನವನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ

Banglore news: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್​ನಲ್ಲಿ ಪೇಸ್ಟ್​ರೂಪದ  ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಕಸ್ಟಮ್ಸ್ ಅಧಿಕಾರಿಗಳು 9 ಲಕ್ಷ ಮೌಲ್ಯ 176 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ವ್ಯಕ್ತಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಪೇಸ್ಟ್​​ ರೂಪದ ಚಿನ್ನವನ್ನ ಚಾಕೊಲೇಟ್​ನಲ್ಲಿ ಇಟ್ಟು ಸಾಗಿಸಲು ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು...

ಬೆಂಗಳೂರಿನಲ್ಲಿ ಬಂದಿಳಿಯಲಿದೆ ವಿಶ್ವದ ಅತೀ ದೊಡ್ಡ ವಿಮಾನ

ದೆಹಲಿ ಮತ್ತು ಮುಂಬೈ ನಂತರ ಅತೀ ದೊಡ್ಡ ವಿಮಾನ ಬಂದಿಳಿಯುವ ಮೂರನೇ ವಿಮಾನ ನಿಲ್ದಾಣವಾಗಿದೆ ಬೆಂಗಳೂರು ವಿಮಾನ ನಿಲ್ದಾಣ. ದಿನ ನಿತ್ಯ ಸೇವೆಗಾಗಿ ಎಮಿರೇಟ್ಸ್ ಏರ್ ಲೈನ್ಸ್ A380 ನಿಯೋಜನೆಯಾಗಿರುವ ಭಾರತದ ಎರಡನೇ ನಗರ ಇದಾಗಿದೆ. ವಿಮಾನಯಾನ ಸಂಸ್ಥೆಯು 2014 ರಿಂದ ಮುಂಬೈ-ದುಬೈ ಮಾರ್ಗದಲ್ಲಿ A380 ನ್ನು ಹಾರಾಟ ಮಾಡುತ್ತಿದೆ. ಬೆಂಗಳೂರು-ದುಬೈ ಮಾರ್ಗದಲ್ಲಿ ಪ್ರತಿ...

ಶಿವಮೊಗ್ಗ: ಮೀನುಗಾರಿಕೆಗೆ ವಿವಿಧ ಯೋಜನೆಗಳಡಿ ಧನಸಹಾಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿನ ಜಿಲ್ಲಾವಲಯ ಯೋಜನೆಯಡೊ ಮೀನುಗಾರಿಕೆ ಸಲಕರಣೆ ಕಿಟ್ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ ಹಾಗೂ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‍ಲೈನ್ http://shimoga.nic.in ಪೋರ್ಟಲ್ ಮೂಲಕ ದಿ:09/09/2022 ರೊಳಗಾಗಿ ಸಲ್ಲಿಸುವಂತೆ ಮೀನುಗಾರಿಕೆ ಉಪ...

ಬಿಎಸ್‌ವೈಗೆ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಬೊಮ್ಮಾಯಿ

Banglore news: ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಗೆ  ಬಿಎಸ್ ಯಡಿಯೂರಪ್ಪ(BS Y) ಆಯ್ಕೆ ಹಿನ್ನೆಲೆಯಲ್ಲಿ ಇಂದು ಬಿಎಸ್​​ವೈ ಅವರ ಕಾವೇರಿ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬಿಎಸ್ ಯಡಿಯೂರಪ್ಪ ಅವರಿಗೆ ಅತ್ಯಂತ ಉನ್ನತ ಸ್ಥಾನ ನೀಡಿದ್ದಕ್ಕೆ ಸಂತಸವಾಗಿದೆ. ಇದು ಸುದೀರ್ಘ ಅನುಭವ, ರಾಜಕೀಯ ಹೋರಾಟಕ್ಕೆ ಮನ್ನಣೆ ಎಂದಿದ್ದಾರೆ....

ರಾಜ್ಯ ಸರ್ಕಾರದಿಂದ 178 ಮಠಗಳು, 59 ದೇವಾಲಯ, 26 ಸಂಘ-ಸಂಸ್ಥೆ ಹಾಗೂ ಟ್ರಸ್ಟ್ ಗಳಿಗೆ 124 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ

ಬೆಂಗಳೂರು : ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img