Friday, September 25, 2026

Karnataka Tv

15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ 15 ಸಾವಿರ ಶಿಕ್ಷಕರ ನೇಮಕಾತಿಗಾಗಿ ದಿನಾಂಕ 21-05-2022 ಮತ್ತು 22-05-2022ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟಿಸಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ...

ಸಿದ್ದು ಹೇಳಿಕೆಗೆ ಡಿ ವಿ ಸದಾನಂದ ಗೌಡ ವ್ಯಂಗ್ಯ

Banglore news: ಸಿದ್ದು ಸಾವರ್ಕರ್ ವಿಚಾರವಾಗಿ ನೀಡಿದಂತಹ ಹೇಳಿಕೆಗೆ ಡಿ ವಿ ಸದಾನಂದ ಗೌಡ ಕೂಡ ಪ್ರತಿಕ್ರಿಯಿಸಿದ್ದಾರೆ. ಅನೇಕ ವಿಚಾರಗಳಲ್ಲಿ ಮೌನವೇ ಉತ್ತರವಾಗಿಸುತ್ತಿದ್ದ ಡಿ ವಿ ಸದಾನಂದ ಗೌಡ  ಇವತ್ತು ತುಟಿ ಬಿಚ್ಚಿದ್ದಾರೆ. ಸಿದ್ಧರಾಮಯ್ಯ ಹೇಳಿಕೆಗೆ ನಾವು ಮಾತಿನಲ್ಲಿ ತಿರುಗೇಟು ನೀಡಬಾರದು ಬದಲಾಗಿ ನಾವು ನಮ್ಮ ಕೆಲಸದ ಮೂಲಕವಾಗಿ ಉತ್ತರಕೊಡಬೇಕು ಎಂಬುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಚಾರಕ್ಕಾಗಿ...

‘ನಾನು ಪ್ರೀತಿಯಲ್ಲಿ ಕೊಲ್ತೀನಿ’ ಎಂದ ಸಾನ್ಯಾ ಅಯ್ಯರ್

ಬಿಗ್ ಬಾಸ್ ಮನೆಯಂಗಳದಲ್ಲಿ ದಿನಕ್ಕೊಂದು ಪ್ರೇಮಕಥೆ ರಿಲೇಶನ್ ಶಿಪ್ ಗಳ ಕುರಿತಾಗಿ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ಸೋನು ರಾಕೇಶ್ ಸುದ್ದಿಯಾಗಿದ್ದರು. ಇದೀಗ ಅದೇ ಪ್ರಕಾರವಾಗಿ ಜಶ್ವಂತ್  ಸಾನ್ಯ ಸುದ್ದಿಯಲ್ಲಿದ್ದಾರೆ. ಜಶ್ವಂತ್ ಹಾಗೂ ಸಾನ್ಯಾ ಬಿಗ್ ಬಾಸ್ ಮನೆಯ ಕಿಚನ್​ನಲ್ಲಿ ಇದ್ದರು. ಈ ಸಂದರ್ಭದಲ್ಲಿ ಒಂದು ಡಬ್ಬಿಯ ಮುಚ್ಚಳ ತೆಗೆಯಲು ಜಶ್ವಂತ್ ಪ್ರಯತ್ನಿಸುತ್ತಿದ್ದರು. ಆದರೆ, ಮುಚ್ಚಳ ತೆಗೆಯಲು...

ಕಲಬೆರಕೆ ಇಲ್ಲದ ಅಡುಗೆ ಎಣ್ಣೆ ವಿತರಣೆಗೆ ಶುದ್ಧ ಕಲ್ಪ ಸಂಕಲ್ಪ

Banglore news: ಬೆಂಗಳೂರಿನ  ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಶುದ್ಧ ಕಲ್ಪ ಶುಭಾರಂಭಗೊಂಡಿತು. ಬೆಂಗಳೂರಿನ ವಿಜಯ ಬ್ಯಾಂಕ್ ರೋಡ್, ಸಿರಿ ಕನ್ವೆನ್ಶನ್ ಹಾಲ್ ಪಕ್ಕದ ಕೃಷ್ಣಮೂರ್ತಿ ಕಾಂಪ್ಲೆಕ್ಸ್ ನಲ್ಲಿ ಮಳಿಗೆ ಇಂದು ಶುಭಾರಂಭಗೊಂಡಿದೆ. ಶುದ್ಧ ಕಲ್ಪ ತೈಲ ಉತ್ಪನ್ನದ ಮಳಿಗೆಯನ್ನು ಚಿಕ್ಕನಾಯಕನಹಳ್ಳಿ ವಿಧಾಸಭಾ ಕ್ಷೇತ್ರದ ಶಾಸಕ  ಜೆ.ಸಿ ಮಾದುಸ್ವಾಮಿ ಉದ್ಘಾಟಿಸಿ ಶುಭ ಹಾರೈಸಿದರು.ಇನ್ನು ಮಳಿಗೆಯು ಸಂಪೂರ್ಣ ಮರದಿಂದ...

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯಲ್ಲೂ ಬಿಎಸ್ ವೈ ಗೆ ಸ್ಥಾನ

Banglore news: ಲೋಕಸಭಾ, ವಿಧಾನಸಭಾ ಚುನಾವಣಾ ಅಭ್ಯರ್ಥಿ ಪಟ್ಟಿ ಅಂತಿಮಗೊಳಿಸುವ ಕೇಂದ್ರ ಚುನಾವಣಾ ಸಮಿತಿಯಲ್ಲಿಯೂ  ಯಡಿಯೂರಪ್ಪಗೆ ಸ್ಥಾನ ನೀಡಲಾಗಿದೆ.  ಜೆ.ಪಿ ನಡ್ಡಾ ಹೆಸರನ್ನು ಘೋಷಿಸಿದ್ದಾರೆ.ರಾಜ್ಯದಲ್ಲಿ ಯಡಿಯೂರಪ್ಪ ಬಿಜೆಪಿಗೆ ಕೈಕೊಟ್ಟರೇ ಪಕ್ಷಕ್ಕೆ ನಷ್ಟ ಎಂಬ ಲೆಕ್ಕಾಚಾರದ ಮೇಲೆ  ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಯಡಿಯೂರಪ್ಪಗೆ ಪ್ರಮುಖ ಸ್ಥಾನಮಾನ‌ ನೀಡಿ  ಬಿಜೆಪಿ ಹೈಕಮಾಂಡ್  ಓಲೈಸಿದೆ. ಈ ಲೆಕ್ಕಾಚಾರವೇ ಬಿಜೆಪಿಯ...

ಸಿದ್ದು ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ತಟಸ್ಥ:ನಾನೇನು ಹೇಳಲಾರೆ ಎಂದ ಡಿಕೆಶಿ

Banglore News: ಸಿದ್ದರಾಮಯ್ಯ ಸಾವರ್ಕರ್ ವಿಚಾರವಾಗಿ ಮುಸ್ಲಿಂ ಏರಿಯಾದಲ್ಲಿ  ಫ್ಲೆಕ್ಸ್ ಹಾಕಿದ್ದು ಯಾಕೆ ಎಂಬ ಹೇಳಿಕೆ ನೀಡಿದ್ದೇ ತಡ ಕೇಸರಿ ಕಳಿಗಳು ಸಿದ್ದುವನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಈಶ್ವರಪ್ಪ ಸುಧಾಕರ್ ಸೇರಿದಂತೆ ಎಲ್ಲರೂ ಪ್ರತಿಕ್ರಿಯಿಸಿ ಬಾಯಿಗೆ ಬಂದಂತೆ ಬೈದು ಬಿಟ್ರು.ಆದರೆ ಇದೇ ವಿಚಾರವಾಗಿ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ಮಾತ್ರ ಡಿಕೆಶಿ...

“ಸಿದ್ಧರಾಮಯ್ಯ ಹೆಸರು ಹೇಳಿದ್ರೆ ಬಾಯಲ್ಲಿ ಹುಳ ಬೀಳುತ್ತೆ”: ಈಶ್ವರಪ್ಪ

Banglore news: ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...

ಹಿಜಾಬ್ ಆಯ್ತು ಈಗ ಶುರೂ ಗಣೇಶ ಗಲಾಟೆ…!

Banglore news: ಶಾಲೆಗಳಲ್ಲಿ ಹಿಜಾಬ್ ವಿಚಾರವಾಗಿ  ಗಲಾಟೆ ಆರಂಭವಾಗಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.ಆದೇ ಪ್ರಕಾರವಾಗಿ ಇದೀಗ ಗಣೇಶ ಗಲಾಟೆ ಶುರುವಾಗಿದೆ. ಮುಸ್ಲಿಂ ಮುಖಂಡರು ಗಣೇಶ ಕೂರಿಸುವ ವಿಚಾರವಾಗಿ ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಶಾಲೆಗಳಲ್ಲಿ ಗಣೇಶ ಕೂರಿಸಲು ಅನುಮತಿ ನೀಡಿದ್ದೇ ಆದಲ್ಲಿ ನಮ್ಮ ಸಮುದಾಯಕ್ಕೂ ನಮಾಜ್ ಮಾಡಲು ಅನುಮತಿ ನೀಡಬೇಕು ಎಂಬುವುದಾಗಿ ಮುಸ್ಲಿಂ ಮುಖಂಡರು ವಿರೋಧ ವ್ಯಕ್ತ...

ಮೊದಲ ಕದನಕ್ಕೆ ಸಜ್ಜಾದ ಟೀಮ್ ಇಂಡಿಯಾ

https://www.youtube.com/watch?v=2_44UbIH6EQ ಹರಾರೆ:ಟೀಮ್ ಇಂಡಿಯಾ ಹಾಗೂ ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯ ಗುರುವಾರ ಹರಾರೆಯಲ್ಲಿ ನಡೆಯಲಿದೆ. ಆರು ವರ್ಷಗಳ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ  ಪ್ರವಾಸ ಕೈಗೊಂಡಿದೆ. ಏಷ್ಯಾಕಪ್ ಸರಣಿಗೂ ಮುನ್ನ ಭಾರತ ತಂಡಕ್ಕಿದು ಅಭ್ಯಾಸ ಪಂದ್ಯವಾಗಿದೆ. ಯುವ ಆಟಗಾರರಿಗಿದು ಸಾಮರ್ಥ್ಯ ತೋರಿಸಲು ಮತ್ತೊಂದು ಅವಕಾಶ ವಾಗಿದೆ. ಹಂಗಾಮಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್ ಲಕ್ಷ್ಮಣ್ ಗೆ...

20 ಟೆಸ್ಟ್ ಪಂದ್ಯಗಳನ್ನು ಆಡಲಿರುವ ಟೀಮ್ ಇಂಡಿಯಾ

https://www.youtube.com/watch?v=WCLm_u0eQLg ದುಬೈ:ಮುಂಬರುವ ಭವಿಷ್ಯದ ಪ್ರವಾಸಗಳಲ್ಲಿ ಟೀಮ್ ಇಂಡಿಯಾ 20 ಟೆಸ್ಟ್ ಪಂದ್ಯಗಳನ್ನು ಆಡಲಿದೆ. 2022ರ ಡಿಸೆಂಬರ್ ನಲ್ಲಿ ಭಾರತ ತಂಡ ಬಾಂಗ್ಲದೇಶ ವಿರುದ್ಧ 2 ಟೆಸ್ಟ್ ಸರಣಿ ಮೂಲಕ ಆರಂಭವಾಗಲಿದೆ. ಮುಂದಿನ ವರ್ಷ ಬಹುನಿರೀಕ್ಷಿತಾ ಬಾರ್ಡರ್- ಗಾವಸ್ಕರ್ ಟ್ರೋಫಿ ನಡೆಯಲಿದೆ. 2025ರಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಇಂಗ್ಲೆಂಡ್ ಪ್ರವಾಸ ಕೈಗೊಳ್ಟೆಲಿದೆ. ನಂತರ ವೆಸ್ಟ್...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img