ಅದಾದ
https://youtu.be/cMF8NCSgOdk
ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ.
ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...
ಹಾವೇರಿ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ‘ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ’ಯಡಿ ನಿರುದ್ಯೋಗಿ ಯುವಕ , ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಸಲುವಾಗಿ ಹಾನಗಲ್‍ಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ- ಜಿಟಿಟಿಸಿ ಯಲ್ಲಿ ಉದ್ಯೋಗಾಧಾರಿತ ಉಚಿತ ತಾಂತ್ರಿಕ ಕೌಶಲ್ಯ ತರಬೇತಿಗಳನ್ನು ಆಯೋಜಿಸಲಾಗಿದೆ.
ಈ ಯೋಜನೆಯಡಿ ಸಿಎನ್‍ಸಿ ಪೆÇ್ರೀಗ್ರಾಮಿಂಗ್, ಸಿಎನ್‍ಸಿ ಆಪರೇಟಿಂಗ್,...
ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ದಿನಾಂಕ 11-8-2022 ರಿಂದ 9-9-2022 ವರೆಗೆ ತರಬೇತಿ ಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ...
https://youtu.be/NqO5Tym7AN4
ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಮಾತನಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿರುವ ಯಶ್ ಬಗ್ಗೆ ದೊಡ್ಡಣ್ಣ ಹೆಮ್ಮೆ ಪಟ್ಟಿದ್ದಾರೆ.
ಯಶ್ ಅಪ್ಪಟ ಕನ್ನಡದ ಪ್ರತಿಭೆ. ನಮ್ಮೂರ ಹುಡುಗ. ನಾವು ಹಾಸನದವ್ರು, ಅವನು ಅದೇ ಸ್ಥಳದವನು. ಅಂಥವನು ಈ ಮಟ್ಟಿಗೆ ಬೆಳೆದಿದ್ದಾನೆ ಅಂದ್ರೆ ತುಂಬಾ ಹೆಮ್ಮೆಯಾಗತ್ತೆ. ಖುಷಿಯಾಗತ್ತೆ....
ಹಾವೇರಿ: ಪ್ರಸಕ್ತ 2022-23ನೇ ಸಾಲಿಗೆ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಹಾಗೂ ಪುಸ್ತಕ ಅನುದಾನ(ಅಧಿಕಾರಿಗಳನ್ನು ಹೊರತುಪಡಿಸಿ) ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಮಾಜಿ ಸೈನಿಕರು,ಮಾಜಿ ಸೈನಿಕರ...
https://www.youtube.com/watch?v=udXfiHHXB5k
ಲಂಡನ್: ಆಂಗ್ಲರ ವಿರುದ್ಧ ಅತ್ಯದ್ಭುತ ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಮೊನ್ನೆ ಓವೆಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಬುಮ್ರಾ ಮೂರು ಸ್ಥಾನ...
ಹಾವೇರಿ: ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಅಭಾವ ಇರುವುದಿಲ್ಲ. ಸಾಕಷ್ಟು ಯೂರಿಯಾ ಗೊಬ್ಬರದ ದಾಸ್ತಾನು ಜಿಲ್ಲೆಯಲ್ಲಿದೆ. ರೈತರು ಆತಂಕ ಪಡುವ ಅವಶ್ಯವಿಲ್ಲ ಎಂದು ಕಾರ್ಮಿಕ ಹಾಗೂ ಹಾವೇರಿ ಜಿಲ್ಲಾಉಸ್ತುವಾರಿ ಸಚಿವರಾದ ಅರಬೈಲ್ ಶಿವರಾಮ ಹೆಬ್ಬಾರ್ ಅವರು ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಭೆಯಲ್ಲಿ ಮಾಹಿತಿ ಪಡೆದಿದ್ದೇನೆ. ಜಿಲ್ಲೆಯಲ್ಲಿ ಈ ಸಂಜೆಯೊಳಗಾಗಿ 7,550 ಮೆಟ್ರಿಕ್ ಟನ್ ಯೂರಿಯಾ...
ಬೆಂಗಳೂರು:'ನನಗೆ ಯಾವ ಉತ್ಸವವೂ ಬೇಡ. ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು. ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, 'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ...
ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಪುನಃ ಸ್ಥಾಪನೆ ಸೇರಿದಂತೆ ತುರ್ತು ಕೆಲಸಕ್ಕೆ ಕೂಡಲೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಘೋಷಿಸಿದರು.
ಉಡುಪಿಯಲ್ಲಿ ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿಯ...
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಪ್ರಮುಖ ವ್ಯಕ್ತಿಗಳ ರಕ್ಷಣೆಗೆ ಬಿಜೆಪಿ ಸರ್ಕಾರಕ್ಕೆ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಐದು ಆಗ್ರಹಗಳನ್ನು ಮುಂದಿಟ್ಟಿದೆ.
ಈ ವಿಚಾರವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯುತ್ತಾ ಈ ಕೆಳಘಿನ ಆಗ್ರಹಗಳನ್ನು ಮಾಡಿದರು.
1. ಪಿಎಸ್...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...