Friday, September 25, 2026

Karnataka Tv

ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ – ಕೆ.ಎಸ್ ಈಶ್ವರಪ್ಪ

ಬೆಂಗಳೂರು: ನಿನ್ನೆ ಶಿವಮೊಗ್ಗದಲ್ಲಿ ನಡೆದಂತ ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಈ ಕಾರಣದಿಂದಾಯೇ ಇದುವರೆಗೆ ಕಾಂಗ್ರೆಸ್ ಘಟನೆ ಸಂಬಂಧ ಯಾವುದೇ ಮಾತನ್ನು ಆಡುತ್ತಿಲ್ಲ. ಕೇರಳದಿಂದಲೂ ಹೊರಗಡೆಯಿಂದ ಬಂದವರಿಂದಲೂ ಈ ರೀತಿ ಆಗ್ತಿದೆ ಎಂಬುದಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಮುಖ್ಯಮಂತ್ರಿಗಳ ರೇಸ್ ಕೊರ್ಸ್ ನಿವಾಸದಲ್ಲಿ ಮಾತನಾಡಿದಂತ ಅವರು, ನಿನ್ನೆಯ ಶಿವಮೊಗ್ಗ ಪ್ರಕರಣದಲ್ಲಿ...

ಚಾಕು ಇರಿತಕ್ಕೊಳಗಾದ ಸುನೀಲ್ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ

Shivamogga: ಶಿವಮೊಗ್ಗದಲ್ಲಿಇಂದು ಮತ್ತೋರ್ವನಿಗೆ ಚಾಕು ಇರಿತವಾಗಿದೆ.ಬಜರಂಗದಳ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಭದ್ರಾವತಿ ಆಸ್ಪತ್ರೆಯಿಂದ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಸ್ಪತ್ರೆ ಸಿಬ್ಬಂದಿ ಸುನಿಲ್ನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ.ಮುಬಾರಕ್ & ಗ್ಯಾಂಗ್ ಇಂದು ಬೆಳಗ್ಗೆ ಸುನಿಲ್ ಮೇಲೆ...

ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಈ ದೇಶದಲ್ಲಿ ಆತ ಅಪರಾಧಿ..!

Yeritriya: ಎರಡೆರಡು ಮದುವೆಯೇ ಈ ದೇಶದ ಸಂಪ್ರದಾಯ ಇಷ್ಟವಿರಲಿ, ಇಲ್ಲದಿರಲಿ, ಸುಖವಾಗಿರಲಿ,ಇಲ್ಲದಿರಲಿ ಎರಿಟ್ರಿಯಾದಲ್ಲಿ ಮಾತ್ರ ಎರಡು ಮದುವೆಯಾಗಲೇಬೇಕು. ಆಗ ಮಾತ್ರ ಸಮಾಜ ನಿಮ್ಮನ್ನು ಒಪ್ಪಿಕೊಳ್ಳುತ್ತದೆ. ತನ್ನ ಗಂಡನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಹಂಚಿಕೊಳ್ಳಲು ಮೊದಲ ಪತ್ನಿಯೂ ಒಪ್ಪಬೇಕು. ಒಬ್ಬ ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಅಲ್ಲಿನ ಕಾನೂನು ಅವನನ್ನು ಅಪರಾಧಿ ಎಂದು ಪರಿಗಣಿಸುತ್ತದೆ.ಇದು ಈ ದೇಶದ ವಿಭಿನ್ನ...

ಮಂಗಳೂರು ಯುನೈಟೆಡ್‍ಗೆ ರೋಚಕ ಗೆಲುವು 

https://www.youtube.com/watch?v=U6CA1eFRUrY ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ  ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...

ಸನ್ನೆ ಮಾಡಿ ವಿವಾದ ಸೃಷ್ಟಿಸಿದ ಮಾರ್ಕಸ್ ಸ್ಟೋಯ್ನಿಸ್: ಪಾಕ್ ವೇಗಿ ವಿರುದ್ಧ ಆಕ್ರೋಶ 

https://www.youtube.com/watch?v=yTIUFxWC6U0 ಲಂಡನ್: ಪಾಕ್ ವೇಗಿ ಮೊಹ್ಮದ್ ಹಸ್ನೈನ್ ವಿರುದ್ಧ ಆಸ್ಟ್ರೇಲಿಯಾ ಆಲ್ರೌಂಡರ್ ಮಾರ್ಕಸ್ ಸ್ಟೋಯ್ನಿಸ್ ಸನ್ನೆ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಹಂಡ್ರೆಡ್ ಟೂರ್ನಿಯಲ್ಲಿ  ಸದರ್ನ್ ಬ್ರೇವ್ ತಂಡದ ಪರ ಆಡುತ್ತಿರುವ ಮಾರ್ಕಸ್ ಸ್ಟೋಯ್ನಿಸ್ 37 ರನ್‍ಗಳಿಸಿದ್ದಾಗ ಒವೆಲ್ ತಂಡದ ವೇಗಿ ಮೊಹ್ಮದ್ ಹಸ್ನೈನ್ ಎಸೆತದಲ್ಲಿ  ಮಿಡ್ ಆïನಲ್ಲಿ ವಿಲ್ ಜಾಕ್ಸ್‍ಗೆ ಕ್ಯಚ್ ನೀಡಿದರು. ಪೆವಿಲಿಯನ್‍ಗೆ  ಹೋಗುವ...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....

ಯುನೈಟೆಡ್ ಮೇಲೆ ಬ್ಲಾಸ್ಟರ್ಸ್ ಸವಾರಿ 

https://www.youtube.com/watch?v=JrKC00qLRJI ಬೆಂಗಳೂರು:  ಅನಿರುದ್ಧ ಜೋಶಿ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ  ಮಹಾರಾಜ ಟಿ20 ಟ್ರೋಫಿಯಲ್ಲಿ  ಮಂಗಳೂರು ಯುನೈಟಡ್ ವಿರುದ್ಧ 66 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಬ್ಲಾಸ್ಟರ್ಸ್ ವಿರುದ್ಧ ಮಂಗಳೂರು ತಂಡಕ್ಕೆ ಇದು ಎರಡನೆ ಸೋಲಾಗಿದೆ. ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಮಂಗಳೂರು ತಂಡ  ಫೀಲ್ಡಿಂಗ್ ಆಯ್ದುಕೊಂಡಿತು....

ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ

Thaliban: ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು. ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ...

ಕಾಂತಾರ ಸಿನಿಮಾದ ಹೊಸ ಸಾಂಗ್ ರಿಲೀಸ್: ‘ಸಿಂಗಾರ ಸಿರಿಯೆ’ ಹಾಡಿಗೆ ತಲೆದೂಗಿದ ಪ್ರೇಕ್ಷಕರು

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದಂದೇ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ....

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img