Friday, September 25, 2026

Karnataka Tv

ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿಯವರು ಸರ್ಕಾರದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಸಚಿವರು ಅದನ್ನು ಬೇರೆ ಸಂದರ್ಭದಲ್ಲಿ ಹೇಳಿದ್ದಾರೆ. ಅವರ ಬಳಿ ನಾನು ಮಾತನಾಡಿದ್ದೇನೆ. ಆದ್ದರಿಂದ ಯಾವುದೇ ತಪ್ಪು ಅರ್ಥ...

ಬಿಹಾರ ಸಚಿವ ಸಂಪುಟ ವಿಸ್ತರಣೆ: ಯಾರಿಗೆ ಯಾವ ಖಾತೆ ಹಂಚಿಕೆ ಗೊತ್ತಾ.? ಇಲ್ಲಿದೆ ಪಟ್ಟಿ

ಬಿಹಾರ: ಸಿಎಂ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದು, ಹೆಚ್ಚಿನ ಸ್ಥಾನಗಳು ಮಿತ್ರಪಕ್ಷ ರಾಷ್ಟ್ರೀಯ ಜನತಾದಳ (ಆರ್ಜೆಡಿ) ಗೆ ಹೋಗುತ್ತವೆ. ಸಿಎಂ ಕುಮಾರ್ ಅವರು ಎಲ್ಲಾ ಪ್ರಮುಖ ಗೃಹ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ, ಅವರಿಗೆ ರಾಜ್ಯ ಪೊಲೀಸರ ಮೇಲೆ ನೇರ ನಿಯಂತ್ರಣ ನೀಡಿದ್ದಾರೆ. ಖಾತೆಗಳನ್ನು ಪ್ರಕಟಿಸಿದ ಬಿಹಾರ ಸಿಎಂ, ಸಾಮಾನ್ಯ ಆಡಳಿತ,...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....

ಕ್ರೀಡಾಪಟುಗಳಿಗೆ ನೌಕರಿಯಲ್ಲಿ ಮೀಸಲಾತಿ : ಎಲ್ಲಾ ಇಲಾಖೆಗಳಿಗೂ ವಿಸ್ತರಣೆ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಸರ್ಕಾರ ಈಗಾಗಲೇ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿಯನ್ನು ಪೋಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಮೀಸಲಿಟ್ಟಿದ್ದೇವೆ. ಮೀಸಲಾತಿಯನ್ನು ಇತರೆ ಇಲಾಖೆಗಳಿಗೂ ವಿಸ್ತರಣೆ ಮಾಡುವ ಕಡತವನ್ನು ಅನುಮೋದಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬರ್ಮಿಂಗ್ ಹ್ಯಾಂ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾಗವಹಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳಿಗೆ ಹಾಗೂ ಅಮೃತ...

ಶಿವಮೊಗ್ಗ: ಕುಂಕುಮ ನೋಡಿ ಅಮಾಯಕನ ಮೇಲೆ ಅಟ್ಯಾಕ್ ಮಾಡಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಮೃತ ಮಹೋತ್ಸವಕ್ಕೆ ಅಚಾತುರ್ಯವೊಂದು ನಡೆದಿದ್ದು  ಇನ್ನೂ ಪರಿಸ್ಥಿತಿ ಗಂಭೀರವಾಗಿದೆ.ಕುಂಕುಮ ನೋಡಿಯೇ ಚಾಕು ಇರಿತವಾಗಿದೆ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ನಂದಿ ಸಿಲ್ಕ್ ಸಾರಿ ಅಂಗಡಿಯಲ್ಲಿ  ಕೆಲಸ ಮಾಡುತ್ತಿದ್ದ ಪ್ರೇಮ್ ಸಿಂಗ್ ಮತ್ತೋರ್ವ ಶರವಣನ ಜೊತೆ ಅಂಗಡಿಯನ್ನು ಬಂದ್ ಮಾಡಿ ನಡೆಯುತ್ತಿದ್ದ ಗಲಾಟೆಯನ್ನು ನೋಡಲು ಬಂದಂತಹ ಸಂದರ್ಭದಲ್ಲಿ ಪೊಲೀಸರು  ಗುಂಪುಗಳನ್ನು ಚದುರಿಸುವ ಪ್ರಯತ್ನ ಮಾಡಿದರು...

ಅಮೂಲ್ ಹಾಲಿನ ಬೆಲೆ ಪ್ರತಿ ಲೀಟರ್ ಗೆ 2 ರೂ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಡೈರಿ ಅಮುಲ್ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಿದೆ. ಅಮುಲ್ ನ ಗೋಲ್ಡ್, ಶಕ್ತಿ ಮತ್ತು ತಾಜಾ ಹಾಲಿನ ಬ್ರಾಂಡ್ ಗಳ ಮೇಲೆ ಆಗಸ್ಟ್ 17ರ ಬುಧವಾರದಿಂದ ಬೆಲೆ ಏರಿಕೆ ಜಾರಿಗೆ ಬರಲಿದೆ. ಅಹಮದಾಬಾದ್, ಗುಜರಾತ್ನ ಸೌರಾಷ್ಟ್ರ, ದೆಹಲಿ ಎನ್ಸಿಆರ್, ಡಬ್ಲ್ಯುಬಿ, ಮುಂಬೈ ಮತ್ತು ಅಮುಲ್ ತನ್ನ...

ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ: ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ

Banglore News: ನಗರಸಭೆಯಲ್ಲಿ ಇಂದು ನಡೆಯುತ್ತಿರುವ ಸ್ವಚ್ಚತಾ ವಾಹನಗಳ ಲೋಕಾರ್ಪಣೆ ಸಂಬಂಧ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಪಕ್ಷದ ಕಾರ್ಯಕ್ರಮ ವನ್ನಾಗಿ ಮಾಡಿ ಪ್ರೋಟೊಕಾಲ್ ಅನ್ನು ಗಾಳಿಗೆ ತೊರಲಾಗಿದೆ ಎಂದು ಜೆಡಿಎಸ್ ಬಿಜೆಪಿ-ಕಾಂಗ್ರೇಸ್ ಪಕ್ಷದ ಸದಸ್ಯರುಗಳ ನಡುವೆ ಜಟಾಪಟಿ ನಡೆಯಿತು ಚುನಾವಣೆಗೂ ಮುನ್ನವೇ ಕಾವೇರುತ್ತಿದೆ ಬೊಂಬೆನಗರಿ ರಾಜಕಾರಣ.ನಗರಸಭೆಯ ಕಾರ್ಯಕ್ರಮದಲ್ಲಿ ಪ್ರೊಟೊಕಾಲ್ ಗಾಳಿಗೆ ತೋರಲಾಗಿದೆ ಎಂದು ಜೆಡಿಎಸ್, ಬಿಜೆಪಿ-ಕಾಂಗ್ರೇಸ್...

ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ದಿನಾಂಕಃ15-08-2022 ರಂದು ವೀರಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ದಿನಾಂಕಃ- 15-08-2022 ರ ಮದ್ಯಾಹ್ನ 03-00 ಗಂಟೆಯಿಂದ ದಿನಾಂಕಃ- 18-08-2022 ರಂದು ರಾತ್ರಿ 10:00 ಗಂಟೆಯ ವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 1)...

ಸಿನಿಮಾ ಲೋಕದ ಇಂಟ್ರಸ್ಟಿಂಗ್ ಸ್ಟೋರಿ ಫಟಾಫಟ್ ವಿಚಾರ

ಗಾಯಕ ವಿಜಯ್ ಪ್ರಕಾಶ್ ಹಾಡಿರುವ ವಂದೇ ಮಾತರಂ ಹಾಡಿನಲ್ಲಿ ಕನ್ನಡದ ಸಿನಿಮಾ ತಾರೆಯರು ಮತ್ತು ಹಲವು ಸಾಧಕರು ಇದ್ದಾರೆ. ಆದರೆ ಈ ಹಾಡಿನಲ್ಲಿ ಕನ್ನಡದ ಪ್ರಮುಖ ನಟರಾದ ದರ್ಶನ್, ಯಶ್, ಉಪೇಂದ್ರ ಯಾಕಿಲ್ಲ ಎನ್ನುವ ಬಗ್ಗೆ ಚರ್ಚೆ ಹುಟ್ಟಿಕೊಂಡಿದೆ. ನಯನತಾರಾ ಮತ್ತು ವಿಘ್ನೇಶ್ ಶಿವನ್ ರಜೆಯ ಮಜಕ್ಕಾಗಿ ಸ್ಪೇನ್‌ನ ಬಾರ್ಸಿಲೋನಾಕ್ಕೆ ಹಾರಿದ್ದಾರೆ.ವಿಕ್ಕಿ ಜೊತೆಗಿನ ರೊಮ್ಯಾಂಟಿಕ್ ಟೂರ್...

ಶಿವಮೊಗ್ಗದಲ್ಲಿ ಗಲಬೆಗೆ ಮೂಲ ಕಾರಣವೇನು…?

shivamogga news: ಸಾವರ್ಕರ್  ವ/ಸ್ ಟಿಪ್ಪು ಫ್ಲೆಕ್ಸ್ ಕಿಚ್ಚು ಹೆಚ್ಚಾಗುತ್ತಲೇ ಇದೆ. ಕೋಮುಗಲಬೆಯಿಂದ ಮಲೆನಾಡು ಬೂದಿ ಮುಚ್ಚಿದ ಕೆಂಡದಂತಿದೆ. ಸೆಕ್ಷನ್ ನಡುವೆಯೂ ಶಿವಮೊಗ್ಗ ಧಗಧಗಿಸುತ್ತಿದೆ. ಕೆಲವೇ ಕೆಲವರ  ವಿಕೃತ ಕಾರ್ಯಕ್ಕೆ ಇದೀಗ ಇಡೀ ಜಿಲ್ಲೆಯೇ ಹೊತ್ತಿ ಉರಿಯುತ್ತಿದೆ. ಅಷ್ಟಕ್ಕೂ ಆ ಕಿಚ್ಚು ಹುಟ್ಟಿಕೊಂಡಿದ್ದಾದ್ರೂ ಹೇಗೆ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ ಎಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿತ್ತು.75 ರ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img