Friday, September 25, 2026

Karnataka Tv

ಶಿವಮೊಗ್ಗ:ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ,ನಿಷೇದಾಜ್ಞೆ ನಡುವೆಯೂ ಚಾಕು ಇರಿತಕ್ಕೆ ಯತ್ನ

Shivamogga News: ಶಿವಮೊಗ್ಗದಲ್ಲಿ ಎಸ್ ಡಿಪಿ ಯುವಕರು ಹಚ್ಚಿದ ಕಿಚ್ಚು ಇದೀಗ ಇಡೀ ಜಿಲ್ಲೆಯನ್ನೇ ಹೊತ್ತಿ ಉರಿಯುವಂತೆ ಮಾಡಿದೆ.ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಎಲ್ಲೆಡೆ ಸೆಕ್ಷನ್ 144 ಜಾರಿ ಮಾಡಿ ನಿಷೇದಾಜದಾಜ್ಞೆ ಜಾರಿಯಲ್ಲಿದ್ದರೂ ಇದೀಗ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಭದ್ರಾವತಿ ನಗರದ  ನೆಹರೂ ಬಡಾವಣೆಯಲ್ಲಿ ಇದೀಗ ಓರ್ವ ಭಜರಂಗದಳದ ಕಾರ್ಯಕರ್ತನ ಮೇಲೆ  ಹಲ್ಲೆ  ಪ್ರಯತ್ನ...

ಟೀಮ್ ಇಂಡಿಯಾದಿಂದ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ

https://www.youtube.com/watch?v=OA5HX6Ciync ಹರಾರೆ: ಕನ್ನಡಿಗ ಕೆ.ಎಲ್.ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡ ಜಿಂಬಾಬ್ವೆಯಲ್ಲಿ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಮಾಡಿದೆ. ಮೂರು ಪಂದ್ಯಗಳ ಏಕದಿನ ಸರಣಿ ಆಡಲಿರುವ ರಾಹುಲ್ ಪಡೆ ಸೋಮವಾರ ಹರಾರೆ ನಗರದಲ್ಲಿ ತ್ರಿವರ್ಣ ಧ್ವಜ ಹಾರಿಸಿತು. ಈ ಸಂದರ್ಭದಲ್ಲಿ ತಂಡದ ನಾಯಕ ಕೆ.ಎಲ್. ರಾಹುಲ್, ಉಪ ನಾಯಕ ಶಿಖರ್ ಧವನ್ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು...

ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು...

ಬಿಜೆಪಿಗರ ಮಾತಿನಿಂದ ಸಹೋದರತ್ವ ಕಲುಷಿತ: ಎಚ್.ಡಿ.ಕೆ

Banglore News: ಶಿವಮೊಗ್ಗದಲ್ಲಿ  ನಿನ್ನೆಯಿಂದಲೇ ಭುಗಿಲೆದ್ದ ವಾತಾವರಣವಿದೆ. ಈ ವಿಚಾರಕ್ಕೆ ಅನುಗುಣವಾಗಿ ಇಂದು ನಾಯಕರುಗಳು ಸಿಡಿದೆದ್ದು ಒಬ್ಬೊರ ಮೇಲೆ  ಒಬ್ಬರು ಆರೋಪವನ್ನು ಮಾಡುತ್ತಲೇ ಇದ್ದಾರೆ.ಒಂದೆಡೆ ಬಿಜೆಪಿ ಕಾಂಗ್ರೆಸ್ ಟಾಕ್ ವಾರ್ ನಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುತ್ತಿದ್ದರೆ ಇದೀಗ ಜೆಡಿಎಸ್ ನ ಮಖಂಡ ಎಚ್ ಡಿ ಕುಮಾರಸ್ವಾಮಿ ನೇರವಾಗಿ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. “ಬಿಜೆಪಿಯೇ...

“ಮೊದಲು ಕಿತಾಪತಿ ಮಾಡೋದು ಬಿಜೆಪಿಯವರೇ”:ಈಶ್ವರಪ್ಪ ವಿರುದ್ಧ ಸಿದ್ದು ಕಿಡಿ

Banglore news: ಶಿವಮೊಗ್ಗದಲ್ಲಿ ನಡೆಯುತ್ತಿರುವ ಸಾವರ್ಕರ್ ವಿವಾದ ವಿಚಾರವು ಇದೀಗ ರಾಜಕೀಯ ನಾಯಕರ ಕಿತ್ತಾಟಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಬಿಜೆಪಿ  ನಾಯಕರು ಇದೇ ವಿಚಾರವಾಗಿ ಟಾಕ್ ವಾರ್ ಶುರುವಾಗಿದೆ.ಒಬ್ಬರ ಮೇಲೆ ಮತ್ತೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ವಿಪಕ್ಷ ನಾಯಕ ಸಿದ್ಧರಾಮಯ್ಯ ಕೂಡ ಇದೀಗ ಈಶ್ವರಪ್ಪ ಮಾತಿಗೆ ತಿರುಗೇಟನ್ನು ಕೊಟ್ಟಿದ್ದಾರೆ. “ಸಾವರ್ಕಾರ್ ರವರ ಜೊತೆ ಟಿಪ್ಪು ಫೋಟೋ ಕೂಡಾ ಹಾಕಬೇಕಿತ್ತು...

ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ ಕ್ಷಮೆ ಕೇಳಲಿ: ಈಶ್ವರಪ್ಪ

Banglore news: ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲೇ ಶಿವಮೊಗ್ಗ ಧಗಧಗಿಸಿದೆ. ಶಿವಮೊಗ್ಗೊದ ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಅಳವಡಿಸಲಾಗಿದ್ದಂತಹ ವಿ.ಡಿ ಸಾವರ್ಕರ್ ಫೋಟೋ ತೆರವುಗೊಳಿಸಿದ ಹಿನ್ನಲೆ ಜಿಲ್ಲೆಯಲ್ಲಿ ಸಾವರ್ಕರ್ ವಿವಾದ ಮತ್ತೆ ಬುಗಿಲೆದ್ದಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. “ಮುಸಲ್ಮಾನ್ ಗೂಂಡಾಗಳು ಸಾವರ್ಕರ್ ಚಿತ್ರ ತೆಗೆದು ಹಾಕಿದ್ದಾರೆ.ಅವರು ಕ್ಷಮೆ ಕೇಳಬೇಕು.ಅವರ ಬಂಧನವಾಗಬೇಕು.ಪ್ರಕರಣವನ್ನು  ಸಿಎಂ ಗಮನಕ್ಕೂ ತಂದಿದ್ದೇನೆ. ಮುಸಲ್ಮಾನರು...

ಭಾರತದ ವಿಮಾನ ಪಾಕ್ ಕರಾಚಿ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್

Karachi: 12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ. ಅಂತಾರಾಷ್ಟ್ರೀಯ ಚಾರ್ಟರ್...

ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು‌ ಹೇಳಿದರು. ಇಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ...

ಈಗ ಸ್ಟ್ರೀಟ್ ಸ್ಟೈಲ್ ಪಾಲಕ್ ಪಕೋಡಾ ಚಾಟ್ ಮನೆಯಲ್ಲೇ ತಯಾರಿಸಿ..

https://youtu.be/4lhK5e2JLyA ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇಂದು ರುಚಿಕರವಾದ ಪಾಲಕ್ ಪಕೋಡಾ ಚಾಟ್ ತಯಾರಿಸೋದು ಹೇಗೆ..? ಇದನ್ನ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ. ಕೊಬ್ಬರಿ ಮತ್ತು ಶೇಂಗಾ ಚಟ್ನಿ ಪುಡಿಯನ್ನು ಈ ರೀತಿ ತಯಾರಿಸಿ ನೋಡಿ.. ಬೇಕಾಗುವ ಸಾಮಗ್ರಿ: ಒಂದು...

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ನಾಳೆ ರಜೆ – ಕಲಪತಿ ಪ್ರೊ.ಬಿ ಪಿ ವೀರಭದ್ರಪ್ಪ

ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ...

About Me

32512 POSTS
0 COMMENTS
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img