Wednesday, July 15, 2026

Karnataka Tv

ಪೊನ್ನಿಯನ್ ಸೆಲ್ವನ್ ಚಿತ್ರದ ರಾಣಿ ಐಶ್ವರ್ಯಾ ರೈ ಫಸ್ಟ್ ಲುಕ್ ಬಿಡುಗಡೆ

ಕಲ್ಕಿ ಕೃಷ್ಣಮೂರ್ತಿ ಅವರ ಜನಪ್ರಿಯ ಕಾದಂಬರಿಯಾದ ‘ಪೊನ್ನಿಯಿನ್‌ ಸೆಲ್ವನ್‌’ನ್ನು ಅದೇ ಹೆಸರಿನಲ್ಲಿ ಮಣಿರತ್ನಂ ಅವರು ಸಿನಿಮಾ ಮಾಡುತ್ತಿದ್ದಾರೆ. ಕಳೆದ ಮೂರು– ನಾಲ್ಕು ವರ್ಷಗಳಿಂದ ಈ ಚಿತ್ರ ಸುದ್ದಿಯಲ್ಲಿದೆ. ಈಗ ಚಿತ್ರತಂಡವು ಈ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ್ದು, ಬಹು ಕಾತುರದಿಂದ ಮಣಿರತ್ನಂ ಚಿತ್ರಕ್ಕಾಗಿ ಕಾಯುತ್ತಿರುವವರು ಸೆಪ್ಟೆಂಬರ್‌ 30ರಂದು ಇದನ್ನು ವೀಕ್ಷಿಸಬಹುದು. ಈ ಚಿತ್ರದ ಫಸ್ಟ್‌...

ಜನಪ್ರತಿನಿಧಿಗಳಿಂದ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡವೆಂದು ಅಭಿಪ್ರಾಯ ವ್ಯಕ್ತವಾಗಿದೆ – ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಬೇಡ ಎಂಬ ಅಭಿಪ್ರಾಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಂದ ವ್ಯಕ್ತವಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ...

BREAKING NEWS: 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ ಹಿನ್ನಲೆ: ಸ್ಪೈಸ್ ಜೆಟ್ ಗೆ ಡಿಜಿಸಿಎ ಶೋಕಾಸ್ ನೋಟಿಸ್

ನವದೆಹಲಿ: 18 ದಿನಗಳಲ್ಲಿ ಎಂಟು ಅಸಮರ್ಪಕ ಘಟನೆಗಳ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸ್ಪೈಸ್ ಜೆಟ್ಗೆ ಶೋಕಾಸ್ ನೋಟಿಸ್ ನೀಡಿದೆ. ಸ್ಪೈಸ್ ಜೆಟ್ ಜುಲೈ 5 ರಂದು ಮತ್ತೊಂದು ತಾಂತ್ರಿಕ ದೋಷದಿಂದ ತುರ್ತು ಭೂ ಸ್ಪರ್ಷ ಮಾಡಿತ್ತು. ಚೀನಾಕ್ಕೆ ತನ್ನ ಒಂದು ವಿಮಾನದಲ್ಲಿ ಹವಾಮಾನ ರಾಡಾರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ. ಮಂಗಳವಾರ, ಜುಲೈ 5 ರಂದು,...

ಶಿವಮೊಗ್ಗ: ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಾಳು ಮೆಣಸು ಪ್ರದೇಶ ವಿಸ್ತರಣೆ, ಅಂಗಾಂಶ ಬಾಳೆ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಪ್ರದೇಶ ವಿಸ್ತರಣೆ, ಕೋಕೋ ಪ್ರದೇಶ ವಿಸ್ತರಣೆ, ಪುಷ್ಪ ಬೆಳೆ ಪ್ರದೇಶ...

‘ಸ್ಟಾರ್ ಸುವರ್ಣ ವಾಹಿನಿ’ಯ ಹೊಸ ಸಂಚಲನ: ಜು.16ರಿಂದ ನಿಮ್ಮ ಮನೆಗಳಿಗೆ “Ismart ಜೋಡಿ”

ರಂಜನೆಗೆ ಮತ್ತೊಂದು ಹೆಸರು ರಿಯಾಲಿಟಿ ಶೋಗಳ ತವರು. ಕರ್ನಾಟಕದ ಮನೆ ಮನೆಯಲ್ಲೂ ಪ್ರತಿನಿತ್ಯ ಎಲ್ಲಾ ವರ್ಗದವರು ಮೆಚ್ಚಿ ನೋಡೋ ಚಾನೆಲ್ ಸ್ಟಾರ್ ಸುವರ್ಣ. ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ರಿಯಾಲಿಟಿ ಶೋಗಳ ಅಸಲಿಯತ್ತನ್ನು ಪರಿಚಯಿಸಿದೆ. ತನ್ನದೇ ಆದ ಶೈಲಿಯಲ್ಲಿ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನ ಕೊಟ್ಟು, ಅವ್ರ ಹೃದಯದಲ್ಲಿ ವಿಶೇಷ ಸ್ಥಾನ ಗಳಿಸಿರೋ ವಾಹಿನ ಸ್ಟಾರ್ ಸುವರ್ಣ,...

ಕುಡಿದ ಮತ್ತಿನಲ್ಲಿ ಹೆತ್ತ ಮಗಳಂತಾನು ನೋಡದೆ ಹತ್ಯೆಗೈದ ಪಾಪಿ ತಂದೆ

ಪಾಟ್ನಾ: ತಂದೆಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಮೂರು ವರ್ಷದ ಮಗಳನ್ನು ಕೊಲೆ ಮಾಡಿದ ಘಟನೆ ಮೋತಿಹಾರಿಯ ಗಾಯತ್ರಿನಗರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಬಿನೋದ್ ಎಂಬಾತ ತನ್ನ ಪತ್ನಿಯೊಂದಿಗಿನ ಕ್ಷುಲ್ಲಕ ಜಗಳಕ್ಕೆ ತನ್ನ ಮಗಳು ಬೇಬಿ ಕುಮಾರಿಯನ್ನು ನೆಲದ ಮೇಲೆ ಹೊಡೆದು ಕೊಂದಿದ್ದಾನೆ. ಬಿನೋದ್ ಆಟೋ ರಿಕ್ಷಾ ಚಾಲಕನಾಗಿದ್ದು, ಆಗಾಗ್ಗೆ ಕುಡಿದ ಅಮಲಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗಿ ಬಂದು...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ: ಸಂಚಾರಿ ಪೊಲೀಸ್ ಆಯುಕ್ತ

ಬೆಂಗಳೂರು: ಸೆಕೆಂಡ್ ಪಿಯುಸಿ ಬರುವ ಮಕ್ಕಳು ಕಾಲೇಜಿಗೆ ದ್ವಿಚಕ್ರವಾಹನ ತರುವಂತಿಲ್ಲ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೂಚಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಕಳೆದ ವಾರ 14 ವೀಲಿಂಗ್ ಪ್ರಕರಣಗಳನ್ನ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು 12 ಪ್ರಕರಣ ದಾಖಲಿಸಲಾಗಿದೆ. ವೀಲಿಂಗ್ ಪ್ರಕರಣ ದಾಖಲಾದರೆ 5...

ಗೆದ್ದೇ ಬಿಟ್ಟಳು ಚಾರ್ಲಿ..!

https://www.youtube.com/watch?v=YzG3YTx8lVM ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...

ವಿಧಾನಸೌಧದಲ್ಲಿಂದು ಪ್ರಮಾಣವಚನ ಸ್ವೀಕರಿಸಿದ ನಾಲ್ವರು ನೂತನ ಸದಸ್ಯರು

ಬೆಂಗಳೂರು: ವಿಧಾನಪರಿಷತ್‍ನ ನಾಲ್ವರು ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭವು ವಿಧಾನಸೌಧದಲ್ಲಿಂದು ಜರುಗಿತು. ವಿಧಾನ ಪರಿಷತ್‍ಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ನಾಲ್ವರು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಹನುಮಂತ ನಿರಾಣಿ, ಮಧು ಜಿ. ಮಾದೇಗೌಡ, ಪ್ರಕಾಶ್ ಹುಕ್ಕೇರಿ ಹಾಗೂ ಬಸವರಾಜ ಹೊರಟ್ಟಿ ಅವರು ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

About Me

32606 POSTS
0 COMMENTS
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img