ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ.
ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...
ವಿಜಯಪುರ: ಶಾಸಕನಿಂದಲೇ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಂತ ಘಟನೆ, ಜಿಲ್ಲೆಯ ತಾಳಿಕೋಟೆಯಲ್ಲಿ ಇಂದು ನಡೆದಿದೆ.
ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿಯಿಂದಲೇ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ಉಂಟಾಗಿದೆ.
ಅಂದಹಾಗೇ, ಇಂದು ತಾಳಿಕೋಟೆಯಲ್ಲಿ ನಡೆದಂತ ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ...
ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.
ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....
ನವದೆಹಲಿ: ನೈಜೀರಿಯಾಕ್ಕೆ ಪ್ರಯಾಣಿಸಿದ ಇತಿಹಾಸ ಹೊಂದಿರುವ 22 ವರ್ಷದ ಆಫ್ರಿಕನ್ ಮಹಿಳೆಗೆ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದರಿಂದ ರಾಷ್ಟ್ರ ರಾಜಧಾನಿ ಶನಿವಾರ ತನ್ನ ಐದನೇ ಮಂಕಿಪಾಕ್ಸ್ ಪ್ರಕರಣವನ್ನು ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಇದಕ್ಕೂ ಮುನ್ನ ದೆಹಲಿಯಲ್ಲಿ 31 ವರ್ಷದ ನೈಜೀರಿಯಾದ ಮಹಿಳೆಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಇದು...
https://www.youtube.com/watch?v=YW08luSkGRU
ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...
https://www.youtube.com/watch?v=YjOUHmhwnss
ಹೊಸದಿಲ್ಲಿ: ಬಹುನಿರೀಕ್ಷಿತಾ ಮಹಿಳಾ ಐಪಿಎಲ್ ಮುಂದಿನ ವರ್ಷ ಮಾರ್ಚ್ ತಿಂಗಳಿನಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಖಚಿತಪಡಿಸಿದೆ.
ಬಹುಬೇಡಿಕೆಯಲ್ಲಿರುವ ಮಹಿಳಾ ಐಪಿಎಲ್ ಕುರಿತು ಬಿಸಿಸಿಐ ಆಡಳಿತ ಮಂಡಳಿ ಚರ್ಚೆ ನಡೆಸಿದ್ದು ದಕ್ಷಿಣ ಆಫ್ರಿಕಾದಲ್ಲಿನಡೆಯಲಿರುವ ಮಹಿಳಾ ಟಿ20 ವಿಶ್ವಕಪ್ ನಂತರ ಆಯೋಜಸಿಲು ತೀರ್ಮಾನಿಸಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಐದು ತಂಡಗಳನ್ನೊಳಗೊಂಡ ಟೂರ್ನಿಯೂ ಮಾರ್ಚ್ ಮೊದಲ ವಾರದಲ್ಲಿ ಆರಂಭವಾಗಲಿದೆ....
ಬೆಂಗಳೂರು: ಬ್ರಿಟಿಷರ ದುರಾಡಳಿತವನ್ನು ಅಂತ್ಯಗೊಳಿಸಲು ಮತ್ತು ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ನಮ್ಮ ಲಕ್ಷ ಲಕ್ಷ ಪೂರ್ವಜರು ಭಾಗವಹಿಸಿದ್ದರು. ತ್ಯಾಗ ಬಲಿದಾನಗಳ ಮಧ್ಯೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ರಾಜ್ಯದ ಬೃಹತ್ ಮತ್ತು ಮಾಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.
ಬಿಜೆಪಿ ರಾಜ್ಯ...
ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬೆಂಗಳೂರು: ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
https://twitter.com/BJP4Karnataka/status/1558327525428043776
ಈ ಕುರಿತು ಸರಣಿ ಟ್ವಿಟ್ ಮಾಡಿದ್ದು, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...