ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.
ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ...
https://youtu.be/s5miVie5BpU
ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...
https://youtu.be/bUB-Dro-lAU
ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...
https://youtu.be/OVpt_Q1VfQI
ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ...
ನವದೆಹಲಿ: ಜಾನ್ಸನ್ & ಜಾನ್ಸನ್ (ಜೆ & ಜೆ) 2023 ರಲ್ಲಿ ಜಾಗತಿಕವಾಗಿ ತನ್ನ ಪಾರಂಪರಿಕ ಟಾಲ್ಕ್ ಆಧಾರಿತ ಬೇಬಿ-ಪೌಡರ್ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಲು ಯೋಜಿಸಿದೆ ಎಂದು ಶುಕ್ರವಾರ ಘೋಷಿಸಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ತಿಳಿಸಿದೆ.
ವರದಿಯ ಪ್ರಕಾರ, ಜೆ & ಜೆಯ ಈ ಕ್ರಮವು ಯುಎಸ್ ಮತ್ತು ಕೆನಡಾದಲ್ಲಿ ಉತ್ಪನ್ನವನ್ನು ಸ್ಥಗಿತಗೊಳಿಸಿದ...
ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು...
ಬೆಂಗಳೂರು: ಇಂದು ಶಾಸಕ ಪ್ರಿಯಾಂಕ್ ಖರ್ಗೆಯವರು ಯುವತಿಯರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಹೇಳಿದ್ದರು. ಈಗ ಮುಂದುವರೆದು ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವ, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು,...
Odissa:
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...
ಬೆಂಗಳೂರು ಸುಂಕದಕಟ್ಟೆಯಲ್ಲಿ ಎಪ್ರಿಲ್ 28ರಂದು ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಏಸಿಡ್ ದಾಳಿ ಪ್ರಕರಣವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ಮುತ್ತೂಟ್ ಫಿನ್ಕಾರ್ಪ್ ಬಳಿ ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ಎನ್ನಲಾಗಿತ್ತು.ನಾಗೇಶ್ ಎಂಬಾತ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದನು. ಗಾಯಾಳು ಯುವತಿಗೆ ಖಾಸಗಿ...
https://www.youtube.com/watch?v=myWLba7-0Ds
ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ.
ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು. ನಂತರ ಯಶಸ್ವಿಯಾಗಿ ಶಸ ಚಿಕಿತ್ಸೆ ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ ನಡೆಸಿದ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...