https://www.youtube.com/watch?v=s5miVie5BpU
ಲಂಡನ್: ಭಾರತೀಯ ಅಥ್ಲೀಟ್ ಭವಾನಿ ದೇವಿ ಕಾಮನ್‍ವೆಲ್ತ್ ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಗೆದ್ದು ಪದಕ ಉಳಿಸಿಕೊಂಡಿದ್ದಾರೆ.
ನಂ.42ನೇ ವಿಶ್ವ ರ್ಯಾಂಕ್ ಆಟಗಾರ್ತಿ ಆಸ್ಟ್ರೇಲಿಯಾದ 2ನೇ ಶ್ರೇಯಾಂಕಿತೆ ವೆರೊನಿಕಾ ವಾಸಿಲ್ವೆ ಅವರನ್ನು 15-10 ಅಂಕಗಳಿಂದ ಸೋಲಿಸಿದರು.
https://www.youtube.com/watch?v=26fq1m9FRyA
ಈ ಚಿನ್ನದ ಪದಕದೊಂದಿಗೆ ಒಲಿಂಪಿಕ್ಸ್‍ಗೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಇತ್ತಿಚೆಗೆ ಇಸ್ತಾನ್‍ಬುಲ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಕೊನೆಯ...
https://www.youtube.com/watch?v=bQng3g3EVj0
ದುಬೈ:ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ರನ್ ಯಂತ್ರ ವಿರಾಟ್ ಕೊಹ್ಲಿ ಟಿ20 ರ್ಯಾಂಕಿಂಗ್‍ನಲ್ಲಿ 32ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಆಂಗ್ಲರ ನಾಡಲ್ಲಿ ನಡೆದ ಸರಣಿ ನಂತರ ವಿಂಡೀಸ್ ಸರಣಿಯಲ್ಲಿ ಆಡದೇ ವಿಶ್ರಾಂತಿ ತೆಗೆದುಕೊಂಡಿದ್ದರು. ಇದೀಗ ಒಂದು ತಿಂಗಳ ಬಳಿಕ ವಿರಾಟ್ ಕೊಹ್ಲಿ ಏಷ್ಯಾ ಕಪ್ ಮೂಲಕ ತಂಡಕ್ಕೆ ಮರಳುತ್ತಿದ್ದಾರೆ.
ವಿರಾಟ್‍ಗೆ ಬೆನ್ನಿಗೆ ನಿಂತ ಜಯವರ್ಧನೆ
ಕಳಪೆ ಆಟ ಆಡುತ್ತಿರುವ ವಿರಾಟ್ ಕೊಹ್ಲಿಗೆ...
ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗುತ್ತಿದ್ದಾರೆ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂದು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಬೆಂಗಳೂರಿನಿಂದ ಇಂದು ಮುಂಜಾನೆ ಎಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್ ನಲ್ಲಿ ಸಿಎಂ...
https://www.youtube.com/watch?v=BSIxTdsZmsg
ಹೊಸದಿಲ್ಲಿ: ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ ಎರಡನೆ ಸ್ಥಾನ ಪಡೆದಿದ್ದಾರೆ.
ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ.
ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...
manglore:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....
https://www.youtube.com/watch?v=q8QORF6YZUU
ಬೆಂಗಳೂರು: ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಮೈಸೂರು ವಾರಿಯರ್ಸ್ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.
https://www.youtube.com/watch?v=9_7MkaQyuQs
ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38, ಶಿವಕುಮಾರ್ 6, ನವೀನ್...
MEXICAN:
ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ.
ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...
ಕೇರಳದ ಉತ್ತರಕ್ಕಿರುವ ತಾಯಿ ಮತ್ತು ಮಗ ಲೋಕಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆಯಲ್ಲಿ ಒಟ್ಟಿಗೆ ತೇರ್ಗಡೆಯಾಗಿದ್ದಾರೆ. ಮಗನಿಗೆ 24 ವರ್ಷ, ತಾಯಿಗೆ ಕೇವಲ 42 ವರ್ಷ. ನಿರೀಕ್ಷಿಸಿದಂತೆ, ಅವರ ಕಥೆಯನ್ನು ಆಚರಿಸಲಾಯಿತು ಮತ್ತು ಮಲಪ್ಪುರಂನಿಂದ ಇಬ್ಬರೂ ತಕ್ಷಣದ ಖ್ಯಾತಿಯನ್ನು ಗಳಿಸಿದರು.
"ಇದು ಸ್ವಲ್ಪ ಅಗಾಧವಾಯಿತು, ನಾವು ಅಂತಹ ಗಮನ ಹರಿಸಲು ಒಗ್ಗಿಕೊಳ್ಳಲಿಲ್ಲ" ಎಂದು ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಇರುವ...
https://youtu.be/EXxcMkja-70
ಇದೇ ಆಗಸ್ಟ್ 11ಕ್ಕೆ ರಕ್ಷಾಬಂಧನ ಬಂದಿದೆ. ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೋಕ್ಕೆ ರೆಡಿಯಾಗಿದ್ದಾರೆ. ಪ್ರತೀ ವರ್ಷ ಮಾರುಕಟ್ಟೆಗೆ ವೆರೈಟಿ ವೆರೈಟಿ ರಾಖಿ ಬಂದ ಹಾಗೆ, ಈ ಬಾರಿಯೂ ಡಿಫ್ರೆಂಟ್ ಆಗಿರುವ ರಾಖಿ, ಮಾರ್ಕೆಟ್‌ಗೆ ಲಗ್ಗೆ ಇಟ್ಟಿದೆ. ಪುನೀತ್ ಫೋಟೋ ಇರುವ ರಾಖಿ, ಈ ಬಾರಿ ಸದ್ದು ಮಾಡುತ್ತಿದೆ.
ಕೆಂಪು ಕಲರ್ ದಾರಕ್ಕೆ ಸ್ಟೋನ್ಸ್ ಪೋಣಿಸಲಾಗಿದ್ದು, ಮಧ್ಯದಲ್ಲಿ...
https://youtu.be/9_7MkaQyuQs
ಮಧ್ಯಪ್ರದೇಶದ ದೇವಸ್ಥಾನವೊಂದರಲ್ಲಿ ಹುಂಡಿ ಕಳ್ಳ, ದೇವಿಗೆ ಕೈ ಮುಗಿದು, ಹುಂಡಿ ಕಳ್ಳತನ ಮಾಡಿ ಹೋದ ಘಟನೆ ನಡೆದಿದೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ.
ಜಬಲ್ಪುರ್‌ನ ಸುಖಾ ಎನ್ನುವ ಊರಿನ ಲಕ್ಷ್ಮೀದೇವಿ ದೇವಸ್ಥಾನವೊಂದರಲ್ಲಿ ಈ ಘಟನೆ ನಡೆದಿದ್ದು, ಕಳ್ಳ ಕಳ್ಳತನಕ್ಕೂ ಮುನ್ನವೇ. ದೇವಿಯಲ್ಲಿ ಕ್ಷಮೆ ಕೇಳಿದ್ದು, ಹುಂಡಿ ಕದ್ದೊಯ್ದಿದ್ದಾನೆ. ಬೆಳಗ್ಗಿನ ಜಾವ 4...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...