Sunday, September 27, 2026

Karnataka Tv

ಈಶ್ವರಿ @50, ರವಿ ಬೋಪಣ್ಣ ಅದ್ಧೂರಿ ಪ್ರಚಾರದಲ್ಲಿ ಕ್ರೇಜಿಸ್ಟಾರ್..!

ಕ್ರೇಜಿಯಾಗಿದೆ 7 ನಿಮಿಷದ "ರವಿ ಬೋಪಣ್ಣ" ಟ್ರೈಲರ್..! ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ರವಿ ಬೋಪಣ್ಣ ಸಿನಿಮಾ ಹಲವು ದಿನಗಳಿಂದ ಒಂದಲ್ಲಾ ಒಂದು ಅಂಶಗಳಿAದ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿತ್ತು. ಇದೀಗ ರವಿ ಬೋಪಣ್ಣ ಚಿತ್ರದ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಿದೆ. 7 ನಿಮಿಷದ ಟ್ರೈಲರ್ನಲ್ಲಿ ಕ್ರೇಜಿಸ್ಟಾರ್ ಎರಡ್ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದು, ಅದ್ಭುತವಾಗಿ ನಟಿಸಿದ್ದಾರೆ. ವಿಶೇಷ ಅಂದ್ರೆ ನಟಿ ರಾಧಿಕಾ ಕುಮಾರಸ್ವಾಮಿ...

ಶಿವಮೊಗ್ಗ: ಜಡಿ ಮಳೆಯ ನಡುವೆಯೂ ಮತಕ್ಷೇತ್ರದಲ್ಲಿ ಅಭಿವೃದ್ದಿ ಯೋಜನೆ ಲೋಕಾರ್ಪಣೆ ಗೊಳಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ.

ಶಿವಮೊಗ್ಗ: ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ, ಇಂದು, ಗೃಹ ಸಚಿವ ಆರಗ ಜ್ಞಾನೇಂದ್ರರವರು, ಲೋಕಾರ್ಪಣೆ ಗೊಳಿಸಿದರು. ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ...

ಈ ತಿಂಗಳ ಅಂತ್ಯದ ವೇಳೆಗೆ 15 ಸಾವಿರ ಶಿಕ್ಷಕರ ಹುದ್ದೆ ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು 15 ಸಾವಿರ ಶಿಕ್ಷಕರ ನೇಮಕಾತಿಗೆ ಕಳೆದ ಮೇನಲ್ಲಿ ನಡೆಸಲಾಗಿದ್ದ ಸಿಇಟಿ ಫಲಿತಾಂಶವನ್ನು, ಆಗಸ್ಟ್ ಅಂತ್ಯದೊಳಗೆ ಪ್ರಕಟಿಸಲಾಗುವುದು ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನೇಮಕ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ ಅಂತ್ಯದೊಳಗೆ ನೀಡುವ...

ಹೀನಾಯ ಸೋಲು: ಭಾರತ ಹಾಕಿಗೆ ಬೆಳ್ಳಿ

https://www.youtube.com/watch?v=YU1Ob78D8Js ಬರ್ಮಿಂಗ್‍ಹ್ಯಾಮ್: ಕಳಪೆ ಪ್ರರ್ದರ್ಶನ ನೀಡಿದ ಭಾರತ ಪುರುಷರ ಹಾಕಿ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದ  ಫೈನಲ್‍ನಲ್ಲಿ  ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಎದುರು 0-7 ಗೋಲುಗಳ ಅಂತರದಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತ್ತು. https://www.youtube.com/watch?v=UXbh3ngMMOA ಅಂತಿಮ ಹಣಾಹಣಿಯಲ್ಲಿ  ಬಲಿಷ್ಠ ಆಸ್ಟ್ರೇಲಿಯಾ ವೇಗ, ಆಕ್ರಮಣಕಾರಿ ದಾಳಿಯ ಸಹಾಯದಿಂದ ಮತ್ತೊಮ್ಮೆ ಕಾಮನ್‍ವೆಲ್ತ್‍ನಲ್ಲಿ ಪ್ರಭುತ್ವ  ಸಾಧಿಸಿತು.ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ  ಆಸ್ಟ್ರೇಲಿಯಾ ವಿರುದ್ಧ ಮೂರನೆ ಬಾರಿ ಸೋತಿದೆ. 2010...

40ನೇ ವಯಸ್ಸಿನಲ್ಲಿ  ಚಿನ್ನ ಗೆದ್ದು ಶರತ್ ಕಮಾಲ್

https://www.youtube.com/watch?v=9wk2H2vdAk4 ಬರ್ಮಿಂಗ್‍ಹ್ಯಾಮ್: ಭಾರತದ ಅಗ್ರ ಟೇಬಲ್ ಟೆನಿಸ್ ಆಟಗಾರ ಶರತ್ ತಮ್ಮ 40ನೇ ವಯಸ್ಸಿನಲ್ಲಿ  ಕಮಾಲ್ ಮಾಡಿದ್ದಾರೆ. ಈ ಬಾರಿಯ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ 16 ವರ್ಷಗಳ ಬಳಿಕ ಚಿನ್ನ ಗೆದ್ದಿದ್ದಾರೆ. ಇಲ್ಲಿನ ಎನ್‍ಇಸಿ ಮೈದಾನದಲ್ಲಿ  ನಡೆದ ಫೈನಲ್‍ನಲ್ಲಿ ಇಂಗ್ಲೆಂಡ್‍ನ ಪಿಚ್ ಫೋರ್ಡ್ ವಿರುದ್ಧ ಮೊದಲ ಸೆಟ್‍ನ್ನು ಕಳೆದುಕೊಂಡರು. 11-13, 11-7,11-2, 11-6...

22ನೇ ಕಾಮನ್‍ವೆಲ್ತ್‍ಗೆ ಅದ್ದೂರಿ ತೆರೆ:ಐದನೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ 

https://www.youtube.com/watch?v=aM-3sS3TXxo ಬರ್ಮಿಂಗ್‍ಹ್ಯಾಮ್:  ಪದಕಗಳ ಮಳೆ ಸುರಿಸಿದ ಭಾರತ ನಿನ್ನೆ ಮುಕ್ತಾಯವಾದ ಪ್ರಸಕ್ತ ಕಾಮನ್‍ವೆಲ್ತ್‍ಕ್ರೀಡಾಕೂಟದಲ್ಲಿ  ನಾಲ್ಕನೆ ಸ್ಥಾನ ಪಡೆದು ವಿದಾಯ ಹೇಳಿದೆ. ಸೋಮವಾರ 11ನೇ ದಿನ ಕ್ರೀಡಾಕೂಟದಲ್ಲಿ ಭಾರತ ಒಟ್ಟು 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚು ಪಡೆದು ಅಂಕಪಟ್ಟಿಯಲ್ಲಿ ನಾಲ್ಕನೆ ಸ್ಥಾನ ಪಡೆಯಿತು. https://aravindavk.in/ascii2unicode/ ಕಾಮನ್‍ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ  ಭಾರತದ್ದು ನಾಲ್ಕನೆ ಅತ್ಯುತ್ತಮ ಪ್ರದರ್ಶನ ಇದಾಗಿದೆ. 2006ರ...

ಸದ್ದು ಮಾಡುತ್ತಿದೆ “ಧಮ್” ಟ್ರೇಲರ್..!

ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ "ಧಮ್" ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ...

’ಶುರುವಾಗಿದೆ’ ಲವ್ ಟ್ರ್ಯಾಕ್ ಕೇಳಿ!

ವಸಿಷ್ಠ ಬಂಟನೂರು ಸಾರಥ್ಯದ ‘1975’ ಸಿನಿಮಾ ಹಾಡು ರಿಲೀಸ್…! 'ಒನ್ ಲವ್ ಟೂ ಸ್ಟೋರಿ' ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ವಸಿಷ್ಠ ಬಂಟನೂರು ಸಾರಥ್ಯದಲ್ಲಿ ತಯಾರಾಗಿರುವ 1975 ಸಿನಿಮಾ ಬಿಡುಗಡೆಗೆ ಸಜ್ಜಾಗಿ ನಿಂತಿದೆ. ಕ್ರೈಮ್ ಥ್ರಿಲ್ಲರ್ ಕಂಥಾಹಂದರವಿರುವ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ...

ವಿಭಿನ್ನ ಶೀರ್ಷಿಕೆಯ ‘ಭಗವಾನ್ ಶ್ರೀ ನಿತ್ಯಾನಂದ’ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್..!

ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ...

ವಿಭಿನ್ನ ಕಥಾಹಂದರದ “ಲೈನ್ ಮ್ಯಾನ್” ಚಿತ್ರಕ್ಕೆ ಚಾಮರಾಜನಗರದಲ್ಲಿ ಚಾಲನೆ‌..!

ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ. "ಭಿನ್ನ" ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ "ಡಿಯರ್ ಸತ್ಯ" ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ "ಲೈನ್ ಮ್ಯಾನ್" ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img