https://www.youtube.com/watch?v=XRJZK9wiIao
ಬೆಂಗಳೂರು: ಸರ್ಫಾರಾಜ್ ಖಾನ್ ಅವರ ಆಕರ್ಷಕ ಶತಕದ ನೆರೆವಿನಿಂದ ಮುಂಬೈ ತಂಡ ಮಧ್ಯ ಪ್ರದೇಶ ವಿರುದ್ಧದ ರಣಜಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೇಲುಗೈ ಸಾಧಿಸಿದೆ. ಆದರೆ ದಿನದಾಟದ ಅಂತ್ಯದಲ್ಲಿ ಮಧ್ಯಯಪ್ರದೇಶ 1 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ತಿರುಗೇಟು ನೀಡಿದೆ.
ಗುರುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ 2ನೇ ದಿನದಾಟದ ಪಂದ್ಯದಲ್ಲಿ ಬ್ಯಾಟಿಂಗ್ ಮುಂದುವರೆಸಿದ ಮುಂಬೈ...
https://youtu.be/h5lZfofxeWY
ಕೆಲವರು ಆರೋಗ್ಯದ ಬಗ್ಗೆ ಮಾತನಾಡುವಾಗ, ಏನ್ಮಾಡೋದು ನೂರೆಂಟು ಖಾಯಿಲೆಗಳು ಬರ್ತಿರ್ತವೆ, ಹೋಗ್ತಿರ್ತವೆ. ಜೀವನ ಮಾಡ್ಕೊಂಡು ಹೋಗ್ತಿರ್ಬೇಕು ಅಂತಾ. ಅಲ್ಲದೇ, ನಾವು ಬಳಸೋ ಆಂಬುಲೆನ್ಸ್ ನಂಬರ್ ಕೂಡ 108. ಅಲ್ಲದೇ ಕೆಲ ಹಿರಿಯರು ಮಾತನಾಡುವಾಗ ನೂರೆಂಟು ವಿಘ್ನ ಅಂತಾ ಮಾತಾಡ್ತಾರೆ. ಇನ್ನು ಜಪ ಮಾಲೆಯಲ್ಲೂ 108 ಮಣಿಗಳಿರುತ್ತದೆ. ಹಾಗಾಗಿ ನಾವಿಂದು ಯಾಕೆ ಜಪ ಮಾಲೆಯಲ್ಲಿ 108...
ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗಾಗಿ 13 ದಿನಗಳ "ಸಿಸಿ ಟಿ.ವಿ ಕ್ಯಾಮೆರಾ ಅಳವಡಿಕೆ" ಮತ್ತು ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ " ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು....
https://youtu.be/fvEIczlOWjk
ಯಾರಿಗೂ ಸಕ್ಸಸ್ ಅನ್ನೋದು ಈಸಿಯಾಗಿ ಒಲಿದು ಬರೋದಿಲ್ಲ. ಯಶಸ್ಸು ಸಿಗಬೇಕು ಅಂದ್ರೆ ಕಷ್ಟಪಡಬೇಕು. ತಾಳ್ಮೆಯಿಂದಿರಬೇಕು. ಅವಮಾನ ಸನ್ಮಾನಗಳನ್ನ ಒಂದೇ ರೀತಿ ಕಾಣುವುದನ್ನೂ ಕಲಿಯಬೇಕು. ಆಗ ಮಾತ್ರ ನಾವು ಯಶಸ್ಸಿನ ಮೆಟ್ಟಿಲು ಹತ್ತೋಕ್ಕೆ ಸಾಧ್ಯ. ಇದೇ ರೀತಿ ಗೌರವ್ ಶೆಟಟ್ಟಿಗೂ ಕೂಡ ಯಶಸ್ಸು ಈಸಿಯಾಗಿ ಸಿಕ್ಕಿಲ್ಲ. ಅವರು ಕೂಡ ಕಷ್ಟಪಟ್ಟು ಈಗ ಫೇಮಸ್ ಆಗಿದ್ದಾರೆ. ಈ...
ಹಾವೇರಿ: ಜಿಲ್ಲಾ ಕೇಂದ್ರ ಹಾಗೂ ಮಹಿಳಾ ಕಾರ್ಮಿಕರು ಹೆಚ್ಚಿರುವ ಎರಡು ತಾಲೂಕಾ ಕೇಂದ್ರಗಳಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ತ್ರೀ ಒಕ್ಕೂಟಗಳಿಂದ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.
ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಒಂದು ಶಿಶು ಪಾಲನಾ ಕೇಂದ್ರ ತೆರೆಯಲು ಅವಕಾಶವಿದೆ ಹಾಗೂ ಮಹಿಳಾ...
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ, ಇದೀಗ ಬಿಬಿಎಂಪಿ ವಾರ್ಡ್ ಗಳನ್ನು 243ಕ್ಕೆ ಹೆಚ್ಚಿಸಿ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಗೆ ಸೂಚನೆ ಹಿನ್ನಲೆಯಲ್ಲಿ, ವಾರ್ಡ್ ಗಳ ಪುನರ್ ವಿಂಗಡಣೆ ಮಾಡಿ, ಸಮಿತಿಯ ಶಿಫಾರಸ್ಸಿನಂತೆ 198 ವಾರ್ಡ್ ಗಳನ್ನು 243ಕ್ಕೆ ಏರಿಕೆ ಮಾಡಿದೆ.
ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆಯಲ್ಲಿ ವಾರ್ಡ್ ಗಳ ಸಂಖ್ಯೆನ್ನು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ:ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕೆನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ...
ನವದೆಹಲಿ : ಸರ್ಕಾರದ ಮಟ್ಟದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಚಿಂತನೆ, ವಿಚಾರ ಹಾಗೂ ಪ್ರಸ್ತಾಪವೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಚಿವ ಉಮೇಶ ಕತ್ತಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 'ಉಮೇಶ್ ಕತ್ತಿಯವರು ಈ ರೀತಿ ಹೇಳಿಕೆ ನೀಡಿರುವುದು ಮೊದಲ ಬಾರಿಯೇನಲ್ಲ. ಹತ್ತು...
ನವದೆಹಲಿ : ಜುಲೈ ತಿಂಗಳು ಆರಂಭವಾಗುತ್ತಿದೆ. ಆದರೆ ಜುಲೈ ತಿಂಗಳಲ್ಲಿ ಬ್ಯಾಂಕ್ ಗ್ರಾಹಕರು, ಅದ್ರಲ್ಲೂ ಬ್ಯಾಂಕ್ ವ್ಯವಹಾರವನ್ನು ಅವಲಂಭಿಸಿ ಇರುವವರು ಈ ಸುದ್ದಿಯನ್ನು ಓದಲೇ ಬೇಕು. ಯಾಕೆಂದ್ರೆ ಜುಲೈ ತಿಂಗಳಲ್ಲಿ ದೇಶದ ವಿವಿಧ ಬ್ಯಾಂಕುಗಳಿಗೆ 12 ದಿನ ರಜೆ ಇರಲಿದೆ. ಇದರಲ್ಲಿ ಎರಡು ಮತ್ತು ನಾಲ್ಕನೇ ಶನಿವಾರದ ಜೊತೆಗೆ ಭಾನುವಾರದ ರಜೆಯೂ ಒಳಗೊಂಡಿರುತ್ತದೆ.
ಭಾರತೀಯ ರಿಸರ್ವ್...
ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಖಾರವಾಗಿ ಪ್ರತಿಕ್ರಿಯಿಸಿದರು.
ಬಿಜೆಪಿಯ ಅಧಿಕಾರ ದಾಹ ಎಷ್ಟು ಕೆಟ್ಟದಾಗಿದೆ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...