ಬೆಂಗಳೂರು: ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಕೃತ,...
https://youtu.be/Bd0QP0BRl_U
ಹಲವು ಜೀವನ ಪಾಠ ಹೇಳಿರುವ ಚಾಣಕ್ಯರು, ಎಂಥ ಹೆಣ್ಣನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕು. ಮತ್ತು ಎಂಥ ಹೆಣ್ಣಿನ ಸಹವಾಸಕ್ಕೆ ಹೋಗಬಾರದು ಅನ್ನೋ ಬಗ್ಗೆ ಹೇಳಿದ್ದಾರೆ. ಪುರುಷನಿಗೆ ಕೆಲವು ಗುಣಗಳಿರುವ ಪತ್ನಿ ಸಿಕ್ಕರೆ, ಅವನಷ್ಟು ಅದೃಷ್ಟವಂತ ಅಂತಾ ಚಾಣಕ್ಯರು ಹೇಳಿದ್ದಾರೆ. ಅದು ಯಾವ ಗುಣ ಅನ್ನೋ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ..
ದುರಾಸೆ ಇಲ್ಲದ ಹೆಣ್ಣು:...
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ವ್ಯವಸ್ಥೆಯನ್ನು ಬಲಪಡಿಸಲು ಇನ್ನೂ ಎರಡು ಎಸ್ಡಿಆರ್ಎಫ್ ತಂಡಗಳನ್ನು ರಚಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ...
ನವದೆಹಲಿ: ಲಾನ್ ಬೌಲ್ಸ್ನಲ್ಲಿನ ಭಾರತೀಯ ಪುರುಷರ ಫೋರ್ಸ್ ತಂಡವು 2022 ರ ಕಾಮನ್ವೆಲ್ತ್ ಗೇಮ್ಸ್ನ ಫೈನಲ್ನಲ್ಲಿ ಉತ್ತರ ಐರ್ಲೆಂಡ್ ವಿರುದ್ಧ 5-18 ರಿಂದ ಬೆಳ್ಳಿ ಪದಕವನ್ನು ಗೆದ್ದಿದೆ.
ಈ ತಂಡದಲ್ಲಿ ಸುನಿಲ್ ಬಹದ್ದೂರ್ (ನಾಯಕ), ನವನೀತ್ ಸಿಂಗ್ (ದ್ವಿತೀಯ), ಚಂದನ್ ಕುಮಾರ್ ಸಿಂಗ್ (ತೃತೀಯ) ಮತ್ತು ದಿನೇಶ್ ಕುಮಾರ್ (ಸ್ಕಿಪ್) ಇದ್ದರು. ಇದರೊಂದಿಗೆ, ಭಾರತವು ಸಿಡಬ್ಲ್ಯೂಜಿ...
ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಆಯ್ಕೆಯಾಗಿದ್ದು, ಪ್ರತಿಪಕ್ಷಗಳ ಆಯ್ಕೆ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದ್ದಾರೆ.
ವರದಿಗಳ ಪ್ರಕಾರ, ಎನ್ಡಿಎ ಅಭ್ಯರ್ಥಿ ಧಂಕರ್ 528 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಆಳ್ವಾ ಕೇವಲ 182 ಮತಗಳನ್ನು ಪಡೆದರು. ಆಗಸ್ಟ್ 10 ರಂದು ಕೊನೆಗೊಳ್ಳಲಿರುವ ಎಂ.ವೆಂಕಯ್ಯ ನಾಯ್ಡು ಅವರ ನಂತರ ಧಂಕರ್ ಅವರು...
ಬೆಂಗಳೂರು : ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತರಾದವರನ್ನು ಸರ್ಕಾರದಿಂದ...
ಮೈಸೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ...
https://youtu.be/Moduav_HSi0
ರುದ್ರಾಕ್ಷಿ ಅಂದ್ರೆ ಶಿವನ ಮೂರನೇಕಣ್ಣು ಎಂದರ್ಥ. ಇದರ ಅಂಶವೇ ಭೂಮಿಗೆ ಬಿದ್ದು, ಅಲ್ಲಿ ಗಿಡವಾಗಿ, ಆ ಗಿಡದ ಹಣ್ಣೇ ರುದ್ರಾಕ್ಷಿ ಹಣ್ಣಾಯಿತು. ನಂತರ ಅದನ್ನ ಒಣಗಿಸಿ, ರುದ್ರಾಕ್ಷಿ ಮಾಡಿ, ಧರಿಸಲಾಯಿತು. ಆದ್ರೆ ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳು ರುದ್ರಾಕ್ಷಿ ಧರಿಸುವಂತಿಲ್ಲ. ಯಾಕಂದ್ರೆ ಅವರು ಪ್ರತಿ ತಿಂಗಳು ಋತುಮತಿಯಾಗುತ್ತಾರೆಂಬ ಕಾರಣಕ್ಕೆ. ಆದ್ರೆ ಗಂಡು ಮಕ್ಕಳಷ್ಟೇ ರುದ್ರಾಕ್ಷಿ...
ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಮಂಕಿ ಫಾಕ್ಸ್ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ವಿಶ್ವ ವ್ಯಾಸ್ಕ್ಯುಲರ್ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ...
ಕಾಮನ್ವೆಲ್ತ್ ಗೇಮ್ಸ್ 2022: ಅವಿನಾಶ್ ಸೇಬಲ್ ಪುರುಷರ 3000 ಮೀಟರ್ ಸ್ಟೀಪಲ್ಚೇಸ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದಲ್ಲದೆ, ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಮಹಿಳೆಯರ 10,000 ಮೀಟರ್ ರೇಸ್ ವಾಕ್ನ ಫೈನಲ್ನಲ್ಲಿ ಎರಡನೇ ಸ್ಥಾನ ಪಡೆದ ನಂತರ ಭಾರತದ ಅಥ್ಲೀಟ್ ಪ್ರಿಯಾಂಕಾ...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...