ನವದೆಹಲಿ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಲವ್ ಪ್ರೀತ್ ಸಿಂಗ್ ಪುರುಷರ 109 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ವೇಟ್ ಲಿಫ್ಟಿಂಗ್ ನಲ್ಲಿ ದೇಶದ ಪದಕದ ಓಟವನ್ನು ಮುಂದುವರಿಸಿದ್ದಾರೆ.
ಪಂಜಾಬ್ ನ 24 ವರ್ಷದ ಆಟಗಾರ ಕ್ಲೀನ್ ಮತ್ತು ಜರ್ಕ್ನಲ್ಲಿ 192 ಕೆಜಿ ಹೊಸ ರಾಷ್ಟ್ರೀಯ ದಾಖಲೆ ಸೇರಿದಂತೆ ಒಟ್ಟು 355 ಕೆಜಿ...
ದಾವಣಗೆರೆ: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ. ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬ...
ಬೆಳಗಾವಿ: ರಾಜ್ಯದಲ್ಲಿ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಾಯೋಗಿಕತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ಕೊಟ್ಟಿದೆ. ಇನ್ನು ಕೆಲವೇ ವರ್ಷಗಳಲ್ಲಿ ದೇಶದ ಮತ್ತು ರಾಜ್ಯದ ಮೂಲೆಮೂಲೆಗಳಲ್ಲಿ ಗುಣಮಟ್ಟದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಲೆಯೆತ್ತಿ, ಶೈಕ್ಷಣಿಕ ಕ್ರಾಂತಿ ಸಂಭವಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬುಧವಾರ ಇಲ್ಲಿ ನಡೆದ ಕೆಎಲ್ಇ ಅಕಾಡೆಮಿ ಆಫ್...
ಮಂಡ್ಯ: ಜಿಲ್ಲೆಯಲ್ಲಿ ಸುರಿದಂತ ಧಾರಾಕಾರ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಜನ-ಜಾನುವಾರು ತತ್ತರಿಸಿ ಹೋಗುವಂತೆ ಆಗಿದೆ. ಅಲ್ಲದೇ ಕೆಲ ಗ್ರಾಮದಲ್ಲಿ ಕೆರೆ ಒಡೆದು ಬೆಳೆ ನಾಶವಾಗಿದ್ದರೇ, ರಸ್ತೆಗೆ ನೀರು ನುಗ್ಗಿ ಸಂಚಾರವೇ ಅಸ್ತವ್ಯಸ್ಥಗೊಂಡಿದೆ. ಇದಲ್ಲದೇ ಪೊಲೀಸ್ ಠಾಣೆಗೂ ನೀರು ನುಗ್ಗಿ ಜಲಾವೃತಗೊಂಡ ಘಟನೆಯೂ ನಡೆದಿದೆ.
ಧಾರಾಕಾರ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ಮಂಡ್ಯ ತಾಲೂಕಿನ ಶಿವಳ್ಳಿ...
https://www.youtube.com/watch?v=hZM3eldVn-Q
ಬರ್ಮಿಂಗ್ ಹ್ಯಾಮ್: ವೇಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. ಮಂಗಳವಾರ ಪುರುಷರ 96 ಕೆಜಿ ವಿಭಾಗದಲ್ಲಿ ವಿಕಾಸ್ ಠಾಕೂರ್ ಮಹಿಳೆಯರ 71 ಕೆಜಿ ವಿಭಾಗದಲ್ಲಿ ಹರ್ಚಿಂದರ್ ಕೌರ್ ಪದಕಕ್ಕೆ ಮುತ್ತಿಕ್ಕಿದರು.
ವಿಕಾಸ್ 346 ಕೆಜಿ (ಸ್ನ್ಯಾಚ್ ನಲ್ಲಿ 155ಕೆಜಿ +ಕ್ಲೀನ್ ಅಂಡ್ ಜರ್ಕನಲ್ಲಿ 191ಕೆಜಿ) ಭಾರ ಎತ್ತಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 3ನೇ...
ಬೆಂಗಳೂರು: ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಲೋಕೋಪಯೋಗಿ ಇಲಾಖೆಯಿಂದ ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ತಿಳಿಸಿದ್ದಾರೆ.
ಅವರು ಇಂದು ನೀಡಿರುವ ಮಾಧ್ಯಮ ಪ್ರಕಟಣೆಯಲ್ಲಿ, ಹೆದ್ದಾರಿಗಳ ಅಕ್ಕಪಕ್ಕ ಕಟ್ಟಡ ನಿರ್ಮಾಣದಲ್ಲಿ ಕನಿಷ್ಠ ಎಷ್ಟು ಪ್ರಮಾಣದ ಅಂತರ ಕಾಯ್ದುಕೊಳ್ಳಬೇಕೆಂಬ ನಿಯಮ ಅಳವಡಿಸಲಾಗಿದೆ ಎಂಬ ವಿವರಗಳನ್ನು...
ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮಂಗಳವಾರ ಇಲ್ಲಿ...
ಬೆಂಗಳೂರು: ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ...
https://youtu.be/8ftDO2FmQZw
ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.
ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...
https://youtu.be/yHC77nw7lk4
ಆರೋಗ್ಯಕ್ಕೆ ಉತ್ತಮವಾಗಿರುವ, ಕಬ್ಬಿಣ ಸತ್ವವನ್ನು ಹೊಂದಿರುವ ಪಾಲಕ್ ಸೊಪ್ಪು ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಉತ್ತಮ. ಪಾಲಕ್‌ನಿಂದ ಪಕೋಡಾ, ಸಾಂಬಾರ್, ಪಲ್ಯ ತಯಾರಿಸಲಾಗತ್ತೆ. ಇನ್ನು ಹಲವರಿಗೆ ಪಾಲಕ್ ಅಂದ್ರೆ ಇಷ್ಟಾ ಆಗಲ್ಲ. ಹಾಗಾಗಿ ನಾವಿಂದು ಪಾಲಕ್ ಇಷ್ಟಪಡವದರು, ಇಷ್ಟಪಟ್ಟೂ ತಿನ್ನೋ ರೀತಿ ಒಂದು ರೆಸಿಪಿ ಹೇಳಲಿದ್ದೇವೆ. ಅದೇ ಪಾಲಕ್ ಪಲಾವ್. ಹಾಗಾದ್ರೆ ಇದಕ್ಕೆ ಬೇಕಾಗುವ ಸಾಮಗ್ರಿಗಳೇನು..?...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...