https://youtu.be/8ftDO2FmQZw
ಪಲಾವ್ ಅಂದ್ರೆ ಹಲವರಿಗೆ ಪ್ರೀತಿಪಾತ್ರವಾದ ತಿಂಡಿ. ಕೊಟ್ರೆ ಮೂರು ಹೊತ್ತು ಪಲಾವ್ ತಿಂತೀನಿ ಅನ್ನುವವರೂ ಇದ್ದಾರೆ. ಹಾಗಾಗಿ ನಾವಿವತ್ತು, ಪನೀರ್ ಪಲಾವ್ ಮಾಡೋದು ಹೇಗೆ..? ಇದಕ್ಕೆ ಬೇಕಾಗಿರುವ ಸಾಮಗ್ರಿಗಳೇನು ಅನ್ನೋದನ್ನ ಹೇಳಲಿದ್ದೇವೆ.
ಬೇಕಾಗುವ ಸಾಮಗ್ರಿ: ಒಂದು ಬೌಲ್ ಪನೀರ್, ಎರಡು ಸ್ಪೂನ್ ಮೊಸರು, ಮೂರು ಕಪ್ ರೈಸ್, ಶುಂಠಿ- ಬೆಳ್ಳುಳ್ಳು- ಹಸಿಮೆಣಸಿನಕಾಯಿ ಪೇಸ್ಟ್, ಅರಿಶಿನ ಪುಡಿ,...
ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ. ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಈ...
ನವದೆಹಲಿ: ಏಷ್ಯಾ ಕಪ್ 2022 ರ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದ್ದು, ಭಾರತ ಮತ್ತು ಪಾಕಿಸ್ತಾನ ಆಗಸ್ಟ್ 28 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಎ ಗುಂಪಿನ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಆಗಸ್ಟ್ 27ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದೊಂದಿಗೆ ಪಂದ್ಯಾವಳಿ ಪ್ರಾರಂಭವಾಗುತ್ತದೆ ಮತ್ತು ಫೈನಲ್ ಸೆಪ್ಟೆಂಬರ್ 11 ರಂದು ನಡೆಯಲಿದೆ.
'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ...
ಬೆಂಗಳೂರು: ಬಿಜೆಪಿ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಅದು ವಿಕೃತ, ವಿಲಕ್ಷಣ ಪಕ್ಷ ಎಂದು ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು; ನಾಗಮಂಗಲದ ಜೆಡಿಎಸ್ ಸಮಾವೇಶವನ್ನು ನಮ್ಮ ತಂದೆಯವರು ಬೆಂಗಳೂರಿನ ನಿವಾಸದಿಂದಲೇ ನೇರ ವೀಕ್ಷಣೆ ಮಾಡಿದ ಕ್ಷಣದಲ್ಲಿ ನಾನು, ನನ್ನ ಸಹೋದರ, ಅಲ್ಲಿದ್ದವರೆಲ್ಲರೂ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರಿಟ್ಟಿದ್ದನ್ನು...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧದ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ದೆಹಲಿಯಲ್ಲಿನ ಜನಪ್ರತಿನಿಧಿಗಳ ಇಡಿ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.
ಕಳೆದ ಶನಿವಾರದಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದ ಆಲಿಸಿದ ನಂತ್ರ, ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ...
https://www.youtube.com/watch?v=YGb7pDHIqrI
ಬರ್ಮಿಂಗ್‍ಹ್ಯಾಮ್: ಭಾರತದ ಮಹಿಳಾ ಲಾನ್ ಬೌಲ್ಸ್ ತಂಡ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಫೈನಲ್ ತಲುಪಿ ಹೊಸ ಇತಿಹಾಸ ನಿರ್ಮಿಸಿದೆ.
ಮಹಿಳೆಯರ ನಾಲ್ಕನೆ ವಿಭಾಗದ ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ ವಿರುದ್ಧ 16-13 ಅಂಕಗಳಿಂದ ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿತು. ಮಹಿಳೆಯರ ನಾಲ್ಕರ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಭಾರತ ಫೈನಲ್ ತಲುಪಿದ ಸಾಧನೆ ಮಾಡಿದೆ.
ಆಟಗಾರ್ತಿಯರಾದ ಲವ್ಲಿ ಚೌಬಿ, ಪಿಂಕಿ,...
ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ...
ಉತ್ತರ ಕನ್ನಡ: ಭಾರೀ ಮಳೆಯಿಂದಾಗಿ ಮನೆಯ ಮೇಲೆ ಬೆಟ್ಟ ಕುಸಿದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದುರ್ಘಟನೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಬೆಟ್ಟ ಮನೆಯ ಮೇಲೆ ಕುಸಿತಗೊಂಡಿತ್ತು. ದಿಢೀರ್ ಬೆಟ್ಟ ಕುಸಿತದ ಪರಿಣಾಮ, ಮನೆಯಲ್ಲಿದ್ದಂತ ನಾಲ್ವರು ಮಣ್ಣಿನಡಿ ಸಿಲುಕಿದ್ದರು.
ಕೂಡಲೇ ಸ್ಥಳೀಯರು...
https://www.youtube.com/watch?v=WzOh6Ca1o40
ಬರ್ಮಿಂಗ್‍ಹ್ಯಾಮ್: ಭಾರತದ ಮಹಿಳಾ ಜೂಡೊ ಎಲ್. ಸುಶೀಲಾ ದೇವಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ಮಿಂಚಿದ್ದಾರೆ.
ಸೋಮವಾರ ನಡೆದ ಮಹಿಳಾ 48ಕೆ.ಜಿ.ವಿಭಾಗದ ಫೈನಲ್‍ನಲ್ಲಿ ಸುಶೀಲಾ ದೇವಿ ದಕ್ಷಿಣ ಆಫ್ರಿಕಾದ ಮೈಕಲಾ ವೈಟ್‍ಬೂಯಿ ವಿರುದ್ಧ ಸೋಲು ಕಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರು.
ಇದಕ್ಕೂ ಮುನ್ನ ಮಾರಿಷಸ್ ಪ್ರಿಸಿಸಿಲ್ಲಾ ಮೊರಾಂಡ್ ಅವರನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಹಾಕಿದರು.
https://www.youtube.com/watch?v=ezU3Z_gt3q4
27...
ಶಿವಮೊಗ್ಗ : ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...