ಬೆಂಗಳೂರು: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಕೆ ಅವರು; ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್...
ಬೆಂಗಳೂರು: ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಬಿಜೆಪಿ ಮುಖಂಡನ ಹತ್ಯೆ ಸಂಬಂಧ, ರಾಜ್ಯ ಬಿಜೆಪಿ ಸರ್ಕಾರವನ್ನು ಸರಣಿ ಟ್ವಿಟ್ ನಲ್ಲಿ ಕುಟುಕಿದ್ದಾರೆ. ಈ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಸರಣಿ ಟ್ವಿಟ್ ಮಾಡಿರುವಂತ ಅವರು, ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ,...
ನವದೆಹಲಿ: ಶುಕ್ರವಾರದಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಗೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಅವರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಲಾಗಿದೆ.
ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡ ನಂತರ ಬಿಸಿಸಿಐ ವೈದ್ಯಕೀಯ ತಂಡವು ವಿಶ್ರಾಂತಿ ಪಡೆಯಲು ಸಲಹೆ ನೀಡಿರುವುದರಿಂದ ರಾಹುಲ್ ತಂಡದೊಂದಿಗೆ ಪ್ರಯಾಣಿಸಿಲ್ಲ ಮತ್ತು ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ.
ಅಖಿಲ...
ಮುಂಬೈ: ಇಲ್ಲಿನ ಅಂಡೇರಿ ಪಶ್ಚಿಮ ಪ್ರದೇಶದ ಸ್ಟಾರ್ ಬಜಾರ್ ಬಳಿ ಶುಕ್ರವಾರ ಸಂಜೆ 2ನೇ ಹಂತದ ಅಗ್ನಿ ಅವಘಡ ಸಂಭವಿಸಿದ್ದು, 10 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ವರದಿಗಳ ಪ್ರಕಾರ, ಸಂಜೆ 4.30 ರ ಸುಮಾರಿಗೆ ಲಿಂಕ್ ರಸ್ತೆಯ ಸ್ಟಾರ್ ಬಜಾರ್ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಮುಂಬೈ ಅಗ್ನಿ ಶಾಮಕ ದಳದ ಅಧಿಕಾರಿಗಳು...
ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ...
ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಪ್ರಕಟಿಸಿದರು.
ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ...
ನವದೆಹಲಿ: ಭಾರತೀಯ ವಾಯುಪಡೆಯು ತನ್ನ ಹಳೆಯ ಮಿಗ್ -21 ಫೈಟರ್ ಜೆಟ್ ಗಳ ಉಳಿದಿರುವ ನಾಲ್ಕು ಸ್ಕ್ವಾಡ್ರನ್ ಗಳಲ್ಲಿ ಒಂದನ್ನು ಸೆಪ್ಟೆಂಬರ್ ನಲ್ಲಿ ನಿವೃತ್ತಗೊಳಿಸಲಿದ್ದು, ಉಳಿದ ಮೂರು ವಿಮಾನಗಳನ್ನು ಮುಂದಿನ ಮೂರು ವರ್ಷಗಳಲ್ಲಿ ಹಂತ ಹಂತವಾಗಿ ತೆಗೆದುಹಾಕಲಾಗುವುದು ಎಂಬುದಾಗಿ ಐಎಎಫ್ ಮಾಹಿತಿದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರು ಫೈಟರ್ ಪೈಲಟ್ಗಳನ್ನು ಕೊಂದ ಜುಲೈ 28 ರ ಬಾರ್ಮರ್...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಹತ್ಯೆಗೀಡಾದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣವನ್ನು, ಸರ್ಕಾರ ಕೊನೆಗೂ ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗೃಹ ಸಚಿವರು, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ವಿವಿಧ ಸಚಿವರು, ಅಧಿಕಾರಿಗಳು ಹಾಜರಿದ್ದರು.
ಪ್ರವೀಣ್...
https://www.youtube.com/watch?v=AnLHuU8uK8U
ಪೋರ್ಟ್ ಆಫ್ ಸ್ಪೇನ್:ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ನಂತರ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯರ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
ಇಲ್ಲಿನ ಪೋರ್ಟ್ ಆಫ್ ಸ್ಪೇನ್ ನ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದೆ.
ರೋಹಿತ್ ನೇತೃತ್ವದ ಭಾರತ ತಂಡ ಬಲಿಷ್ಠವಾಗಿದೆ.ಯಾರಿಗೆ ಪ್ಲೇಯಿಂಗ್ ಇಲೆವೆನ್ ಅವಕಾಶ ಸಿಗುತ್ತೆ ಅನ್ನೋದು...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...