Sunday, September 27, 2026

Karnataka Tv

ಪ್ರವೀಣ್ ಹತ್ಯೆ ಪ್ರಕರಣ: ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ- CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಡೆದ ಪ್ರವೀಣ್ ಅವರ ಹತ್ಯೆ ನಿನ್ನೆ ಸಂಭವಿಸಿದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಪರಾಧಿಗಳ ವಿರುದ್ಧ...

‘ವಿವಾಹ ವಾರ್ಷಿಕೋತ್ಸವ’ದಂದೇ ಪತ್ನಿ ನಾಪತ್ತೆ: ಹುಡುಕಲು ಮಾಡಿದ ಖರ್ಚು ಎಷ್ಟು ಗೊತ್ತಾ.?

ಆಂಧ್ರಪ್ರದೇಶ: ಆ ದಂಪತಿಗಳು ಸಮುದ್ರ ದಂಡೆಯಲ್ಲಿ ತಮ್ಮ 2ನೇ ವರ್ಷದ ವಿವಾಹ ವಾರ್ಷಿಕೋತ್ಸದಂದೇ ಸಮುದ್ರದ ಬಳಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದಾಗ, ಪತ್ನಿ ದಿಢೀರ್ ನಾಪತ್ತೆಯಾಗಿದ್ದಳು. ಆ ಮಹಿಳೆಯ ಪತ್ತೆಗಾಗಿ ಭಾರತೀಯ ವಾಯುಪಡೆಯ ಹೆಲಿಕ್ಯಾಪ್ಟರ್ ಸೇರಿದಂತೆ ಸ್ಥಳೀಯ ಪೊಲೀಸರು ನಡೆಸಿದ ಕಾರ್ಯಾಚರಣೆಯ ಖರ್ಚೆ ಈಗ ಸೋಷಿಯಲ್ ಮೀಡಿಯಾದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೇ ಆ ಖರ್ಚು ಎಷ್ಟು.?...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಯಾರು ಆವೇಶಕ್ಕೆ ಒಳಗಾಗದಂತೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಹತ್ಯೆ ಬಗ್ಗೆ ಯಾರು ಆವೇಶಕ್ಕೆ ಒಳಗಾಗಬೇಡಿ. ಹತ್ಯೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಆದೇಶಿಸಿದ್ದೇನೆ. ಕಾರ್ಯಾಚರಣೆ ನಡೆಯುತ್ತಿದೆ. ಡಿಜಿ ಅವರ ಬಳಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಶೀಘ್ರವೇ ಕೊಲೆ ಮಾಡಿದವರನ್ನು ಬಂಧಿಸಿ, ಉಗ್ರ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದ ಆರ್.ಟಿ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ...

BREAKING NEWS: 8 ವಾರಗಳವರೆಗೆ ಅನುಮೋದಿತ ವಿಮಾನಗಳ ಪೈಕಿ ಶೇ.50ರಷ್ಟು ಮಾತ್ರ ಕಾರ್ಯಾಚರಿಸುವಂತೆ ಸ್ಪೈಸ್ ಜೆಟ್ ಗೆ ಡಿಜಿಸಿಎ ಆದೇಶ

ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ಗೆ ತನ್ನ ವಿಮಾನಗಳಲ್ಲಿ ಅನೇಕ ತೊಂದರೆಗಳು ವರದಿಯಾದ ನಂತರ 8 ವಾರಗಳವರೆಗೆ ಅನುಮೋದಿತ ವಿಮಾನಗಳಲ್ಲಿ ಕೇವಲ 50 ಪ್ರತಿಶತದಷ್ಟು ಮಾತ್ರ ಕಾರ್ಯನಿರ್ವಹಿಸುವಂತೆ ಬುಧವಾರ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿವಿಧ ಸ್ಥಳ ಪರಿಶೀಲನೆಗಳು, ತಪಾಸಣೆಗಳು ಮತ್ತು ಸುರಕ್ಷಿತ ಮತ್ತು ವಿಶ್ವಾಸಾರ್ಹ ವಾಯು...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಕೂಡಲೇ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಭದ್ರತೆ ಒದಗಿಸಿ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಮತೀಯ ಶಕ್ತಿಗಳು ರಾಜ್ಯದಲ್ಲಿ ತಲೆ ಎತ್ತಲು ಅವಕಾಶ ಮಾಡಿಕೊಡಬಾರದು. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಕೂಡಲೇ ಅವರ ಕುಟುಂಬಕ್ಕೆ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಸೂಚನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಯಾವ ಸಂಘಟನೆಗಳಿವೆ...

ಶಿವಮೊಗ್ಗ: ಕಿಸಾನ್ ಸಮ್ಮಾನ್ ನಿಧಿ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್...

ನಾನು ಈ ಹೇಳಿಕೆ ನೀಡಿಲ್ಲ, ಪ್ರಚೋದನಕಾರಿ ಪೋಸ್ಟ್ ಬಗ್ಗೆ ಪೊಲೀಸರಿಗೆ ದೂರು – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಶ್ರೀರಾಮಸೇನೆ, ಬಜರಂಗದಳ, ಆರ್ ಎಸ್ ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ.ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ. ನನ್ನ ಹೇಳಿಕೆ ತಿರುಚಿ, ಪ್ರಚೋದನಕಾರಿ ಪೋಸ್ಟ್ ಮಾಡಿರುವವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗುತ್ತದೆ ಎಂಬುದಾಗಿ...

ಪ್ರವೀಣ್ ನೆಟ್ಟಾರು ಕೊಲೆ; ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ...

ಟೊಮೆಟೋ ಬಳಸದೆನೇ ಟೇಸ್ಟಿ ರೆಡ್ ಕೆಚಪ್ ಮಾಡಬಹುದು ಗೊತ್ತಾ..?

https://youtu.be/eftb_qMaU4k ಟೊಮೆಟೋ ಇಲ್ಲದೆಯೂ ಕೂಡ ಟೇಸ್ಟಿಯಾಗಿರುವ ರೆಡ್ ಕೆಚಪ್ ತಯಾರಿಸಬಹುದು. ಹಾಗಾದ್ರೆ ಈ ರೆಡ್ ಕೆಚಪ್ ತಯಾರಿಸೋಕ್ಕೆ ಬೇಕಾಗುವ ಸಾಮಗ್ರಿಗಳೇನು..? ಇದನ್ನು ತಯಾರಿಸೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಕಪ್ ರೆಡ್ ಮತ್ತು ಎಲ್ಲೋ ಬೆಲ್ ಪೆಪ್ಪರ್, ಒಂದು ಕಪ್ ಸಿಹಿಗುಂಬಳಕಾಯಿ, ಅರ್ಧ ಕಪ್ ಕ್ಯಾರೆಟ್, 2 ಸ್ಪೂನ್ ಬೆಲ್ಲದ ಪುಡಿ, 1 ಸ್ಪೂನ್...

‘ಈಗ್ಲೂ ನಾವು ಗರ್ಲ್‌ ಫ್ರೆಂಡ್‌- ಬಾಯ್ ಫ್ರೆಂಡ್ ಥರಾನೇ ‘

https://www.youtube.com/watch?v=C90AlNZ06XI ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಇದರ ಜೊತೆ ಅವರಿಗೆ ಲೈಫ್ ಪಾರ್ಟ್ನರ್‌ ಸಿಕ್ಕಿದ್ದು ಹೇಗೆ..? ಅವರ ಲವ್ ಸ್ಟೋರಿ ಶುರುವಾಗಿದ್ದು ಹೇಗೆ ಅನ್ನೋ ಬಗ್ಗೆಯೂ ಗೌತಮಿ ಮಾತನಾಡಿದ್ದಾರೆ. ಫಸ್ಟ್ ಪಿಯುಸಿನಲ್ಲಿದ್ದಾಗ ಸತ್ಯ ನಾಗಪಂಚಮಿ ಅನ್ನೋ ಸಿರಿಯಲ್‌ನಲ್ಲಿ ನಟಿಸಲು ಶುರು ಮಾಡಿದ್ದರು. ಸೆಕೆಂಡ್ ಪಿಯುಸಿ...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img