https://www.youtube.com/watch?v=UA8687BKOPw
ಹೊಸದಿಲ್ಲಿ: ಕಾಮನ್‍ವೆಲ್ತ್ ಗೇಮ್ಸ್‍ಗೆ ತೆರಳಿರುವ ಭಾರತೀಯ ಬಾಕ್ಸರ್ ಲವ್ಲಿನಾ ಬೋರ್ಗೋಹೈನ್ ತಮಗೆ ತನ್ನ ಕೋಚ್ ಜತೆ ತರಬೇತಿ ನಡೆಸಲು ಅವಕಾಶ ಕಲ್ಪಿಸಲಾಗುತ್ತಿಲ್ಲ ಹಾಗೂ ಅಕಾರಿಗಳಿಂದ ಮಾನಸಿಕ ಕಿರುಕುಳ ಎದುರಿಸುತ್ತಿದ್ದೇನೆ ಎಂದು ದೂರಿಕೊಂಡ ಬೆನ್ನಿಗೇ ಅವರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಲಾಗಿದೆ.
ಲವ್ಲಿನಾ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಹವಾಲು ತೋಡಿಕೊಂಡ ಹಿನ್ನೆಲೆಯಲ್ಲಿ ಈ ವಿಷಯದ...
https://www.youtube.com/watch?v=2JnXFXqRdXY
ಗಾಲೆ: ಮೊದಲ ಇನ್ನಿಂಗ್ಸ್ ಮುನ್ನಡೆ ಬಿಟ್ಟುಕೊಟ್ಟ ಪಾಕಿಸ್ಥಾನವು ದ್ವಿತೀಯ ಇನ್ನಿಂಗ್ಸ್‍ನಲ್ಲಿ ಶ್ರೀಲಂಕಾಕ್ಕೆ ಪ್ರಹಾರವಿಕ್ಕಲು ಸಫಲವಾಗಿದೆ. ಪಂದ್ಯದ ಮೂರನೇ ದಿನದಂತ್ಯಕ್ಕೆ 176 ರನ್‍ಗಳಿಗೆ ಲಂಕಾದ 5 ವಿಕೆಟ್‍ಗಳನ್ನು ಕಿತ್ತಿರುವ ಪಾಕಿಸ್ಥಾನವು ಪಂದ್ಯವನ್ನು ತನ್ನೆಡೆಗೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಸಿದೆ.
ಈ ಹಿನ್ನಡೆಯ ಹೊರತಾಗಿಯೂ ಶ್ರೀಲಂಕಾವು ಒಟ್ಟು 323 ರನ್‍ಗಳ ಮುನ್ನಡೆ ಹೊಂದಿದೆ. ಆದರೆ ಮೊದಲ ಟೆಸ್ಟಿನಲ್ಲಿ ಮೊದಲ ಇನ್ನಿಂಗ್ಸ್...
https://www.youtube.com/watch?v=6J6jOxhYKwg
ಟ್ರಿನಿಡಾಡ್: ವೆಸ್ಟ್ ಇಂಡೀಸ್ ಎದುರಿನ ಮುಂಬರುವ ಟಿ20 ಸರಣಿಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ದಂಡು ಟ್ರಿನಿಡಾಡ್‍ಗೆ ಆಗಮಿಸಿದೆ.
ಪ್ರಸ್ತುತ ಸಾಗುತ್ತಿರುವ ಏಕದಿನ ಸರಣಿಗೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಟಿ20 ಸರಣಿಯಲ್ಲಿ ಅವರೇ ತಂಡವನ್ನು ಮುನ್ನಡೆಸಲಿದ್ದಾರೆ. ಏಕದಿನ ಸರಣಿಯಲ್ಲಿ ಅವರ ಬದಲಿಗೆ ಶಿಖರ್ ಧವನ್ ನಾಯಕತ್ವ ವಹಿಸಿದ್ದರು.
ಸರಣಿಯಲ್ಲಿ ಐದು ಟಿ20 ಪಂದ್ಯಗಳು ನಡೆಯಲಿದ್ದು ಮೊದಲ...
https://www.youtube.com/watch?v=efGbNOyEiu0
ಪೋರ್ಟ್ ಆಫ್ ಸ್ಪೇನ್: ಈಗಾಗಲೆ ಏಕದಿನ ಸರಣಿಯನ್ನು ಬಗಲಿಗೆ ಇಳಿಸಿಕೊಂಡಿರುವ ಭಾರತೀಯ ತಂಡವು ಇಂದು ನಡೆಯುವ ಕೊನೆಯ ಏಕದಿನ ಪಂದ್ಯವನ್ನೂ ಗೆದ್ದು ವೆಸ್ಟಿಂಡೀಸ್‍ಗೆ ವೈಟ್‍ವಾಶ್ ಬಳಿಯುವ ಗುರಿ ಹೊಂದಿದೆ. ಇದರ ಜತೆಗೇ ತಂಡದಲ್ಲಿ ಕೆಲವು ಬದಲಾವಣೆ ಮಾಡಿ ಮೀಸಲು ಆಟಗಾರರಿಗೆ ಅವಕಾಶ ಕಲ್ಪಿಸುವ ಕುರಿತಂತೆಯೂ ಯೋಚಿಸುತ್ತಿದೆ.
ಪ್ರಮುಖ ಆಟಗಾರರ ಗೈರು ಹಾಜರಿಯಲ್ಲಿಯೂ ಅತ್ಯುತ್ತಮ ನಿರ್ವಹಣೆ ನೀಡಿರುವ...
ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡಲಾಗುತ್ತಿದ್ದು, ಅರ್ಹ...
ಬಾಗಲಕೋಟೆ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪಿ.ಎಂ.ಕಿಸಾನ್‍ದಡಿ ಪರಿಹಾರ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಪ್ರತಿ ಫಲಾನುಭವಿಯು ಇ-ಕೆವೈಸಿ ಮಾಡಿಸಲು 31 ಜುಲೈ 2022 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್‍ನ ಪಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ...
ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು...
ಬೆಂಗಳೂರು: ಇದುವರೆಗೆ 1ನೇ ತರಗತಿಗೆ ದಾಖಲಾಗೋದಕ್ಕೆ 5.5 ವರ್ಷವನ್ನು ನಿಗದಿ ಪಡಿಸಲಾಗಿತ್ತು. ಈ ವಯೋಮಿತಿಯನ್ನು ಶಿಕ್ಷಣ ಇಲಾಖೆ ಪರಿಷ್ಕರಿಸಿದೆ. ಇನ್ಮುಂದೆ 6 ವರ್ಷ ಮಕ್ಕಳಿಗೆ 1ನೇ ತರಗತಿಗೆ ದಾಖಲಾಗೋದಕ್ಕೆ ವಯಸ್ಸು ಜೂನ್ 1ಕ್ಕೆ ಪೂರೈಸಿರಬೇಕು ಎಂಬುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ...
ಬೆಂಗಳೂರು: ಪೌರ ಸೇವಾ ನೌಕರರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ. ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ, ನೌಕರರನ್ನು ನೇರ ವೇತನ ಪಾವತಿ ಯೋಜನೆಗೆ ಒಳಪಡಿಸುವುದು ಸೇರಿದಂತೆ ಎಲ್ಲ ಬೇಡಿಕೆಗಳ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ರಾಜ್ಯ...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...