www.karnatakatv.net: ಮಧ್ಯಾಹ್ನದ ಊಟ ಯೋಜನೆಯಲ್ಲಿ ಸಿರಿಧಾನ್ಯ ಪರಿಚಯಿಸುವ ಸಾಧ್ಯತೆಯನ್ನು ಅನ್ವೇಷಿಸಲು ಕೇಂದ್ರ ಸರ್ಕಾರ ರಾಜ್ಯಗಳಲ್ಲಿ ಒತ್ತಾಯಿಸಿದೆ.
ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ನಿವಾರಿಸುವ ಸಲುವಾಗಿ ಮಕ್ಕಳಿಗೆ ಮಧ್ಯಾಹ್ನದ ಊಟದ ಯೋಜನೆಯಲ್ಲಿ ಜೋಳ, ಬಾಜ್ರಾ ಮತ್ತು ರಾಗಿಯನ್ನು ಒಳಗೊಂಡಿರುವ ಸಿರಿಧಾನ್ಯ ಅಥವಾ ಪೋಷಕಾಂಶಯುಕ್ತ ಧಾನ್ಯಗಳು, ಖನಿಜಗಳು ಮತ್ತು ಬಿ-ಕಾಂಪ್ಲೆಕ್ಸ್ ವಿಟಮಿನ್‌ಗಳು, ಹಾಗೆಯೇ ಪ್ರೋಟೀನ್‌ಗಳು ಮತ್ತು ಆಂಟಿ ಆಕ್ಸಿಡಂಟ್...
www.karnatakatv.net : ಜಿ-20 ಶೃಂಗಸಭೆಯನ್ನು ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಬಡ ದೇಶಗಳು ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ಪಡೆಯುವಂತಾಗಬೇಕು ಎಂದು ಈ ಶೃಂಗಸಭೆಯನ್ನು ಚಾಲನೆ ಮಾಡಿದರು.
ಕೊವಿಡ್ ಲಸಿಕೆ ಅಂತರ ನೈತಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಡ್ರಾಗಿ ಅವರು, ವಿಶ್ವದ ಬಡ ದೇಶಗಳಲ್ಲಿ ಕೇವಲ ಶೇ 3 ರಷ್ಟು ಜನರು ಮಾತ್ರ ಲಸಿಕೆ ಹಾಕಿಸಿಕೊಂಡಿದ್ದು, ಶ್ರೀಮಂತ...
www.karnatakatv.net: ಭಾರತದಲ್ಲಿ ಕೊರೊನಾ ಹೊಸ ಪ್ರಕರಣಗಳು ಕಳೆದ 24 ಗಂಟೆಯಲ್ಲಿ 12,830 ಮತ್ತು 446 ಸಾವನ್ನಪಿರುವದಾಗಿ ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.
ಕೇರಳದಲ್ಲಿ 7,427 ಹೊಸ ಪ್ರಕರಣಗಳು ಮತ್ತು 62 ಸಾವನ್ನಪ್ಪಿದ್ದು ವರದಿಯಾಗಿದೆ. ಅಕ್ಟೋಬರ್ 30 ರಂದು 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಕೊವಿಡ್ ಗಾಗಿ ಪರೀಕ್ಷಿಸಲಾಗಿದ್ದು, ಒಟ್ಟು 60.83 ಕೋಟಿ ಮಾದರಿ ಪರೀಕ್ಷಿಸಲಾಗಿದೆ ಎಂದು...
www.karnatakatv.net : ತಮ್ಮ ಪ್ರೀತಿಯ ಸಹೋದರ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಶಿವಣ್ಣ ಭಾವುಕರಾದ್ರು. ಅಂತ್ಯಕ್ರಿಯೆ ಬಳಿಕ ಮಾತನಾಡಿದ ಅವರು, ಅಪ್ಪು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಯಾವುದೇ ಅಡಚಣೆಯುಂಟಾಗದೆ ನೆರವೇರಿತು.
ಇದಕ್ಕೆ ಅಭಿಮಾನಿಗಳು, ಮಾಧ್ಯಮ, ಸರ್ಕಾರ ಹಾಗೂ ಪೊಲೀಸರಿಗೆ ಧನ್ಯವಾದ. ಇನ್ನು ಅಪ್ಪು ನಮ್ಮ ಜೊತೆ ಇಲ್ಲ ಅಂತ...
www.karnatakatv.net: ಪುನೀತ್ ರಾಜ್ ಕುಮಾರ್ ರಲ್ಲಿ ಅನೇಕ ವಿಶೇಷತೆ ಇತ್ತು. ಅವರು ಕೇವಲ ಕಲಾವಿದನ ಹಾಗೆ ಬದುಕದೆ ಸಮಾಜ ಮುಖಿಯಾಗಿ ಸಾಕಷ್ಟು ಮಂದಿಗೆ ನೆರವು ನೀಡಿದ್ದಾರೆ. ಹೀಗಾಗಿ ಅವರನ್ನು ರಾಜಕೀಯ ರಂಗಕ್ಕೆ ಕರೆತರಲು ಸಾಕಷ್ಟು ಪ್ರಯತ್ನ ಮಾಡಿದ್ದೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಪುನೀತ್ ಅಂತ್ಯಕ್ರಿಯೆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್ ಅತ್ಯದ್ಬುತ...
www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ.
ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....
www.karnatakatv.net: ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಈ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಾದ ಮೂರು ದಿನಗಳ ಬಳಿಕ ಅಂದ್ರೆ, ಮಂಗಳವಾರದoದು ಅಪ್ಪು ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ನಡೆಯಲಿದೆ.
ಇನ್ನು ಹಾಲು ತುಪ್ಪ ನೆರವೇರುವ ವರೆಗೂ ಅಪ್ಪು ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತ...
www.karnatakatv.net: ಪ್ರತಿನಿತ್ಯ ಇಂಧನ ಬೆಲೆ ಏರುತ್ತಲೇ ಇದ್ದು, ಜನರಸಾಮಾನ್ಯರಿಗೆ ಬರೆ ಏಳೆದಂತಾಗಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಇಂಧನ ಕಂಪನಿಗಳು ಬೆಲೆಯನ್ನು ನಿಗದಿ ಪಡಿಸುತ್ತಲೇ ಇದೆ. ಬೆಳಿಗ್ಗೆ 6 ಗಂಟೆಗೆ ಬೆಲೆ ನಿಗದಿ ಪಡಿಸುತ್ತದೆ. ದೆಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡಿಸೇಲ್ ದರಗಳಲ್ಲಿ 35 ಪೈಸೆ ಹೆಚ್ಚಳವಾಗಿದೆ. ಹಾಗೇ...
www.karnatakatv.net : ದೊಡ್ಮನೆಯ ಪ್ರೀತಿಯ ಕುಡಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಕಣ್ಣೀರ ಕಡಲಲ್ಲಿ ಮುಳುಗಿದೆ. ಅಷ್ಟು ಗಟ್ಟಿ ಮುಟ್ಟಾದ ದೇಹ ಹೊಂದಿದ್ದ ಅಪ್ಪು ಈ ರೀತಿ ದಿಢೀರನೆ ಸಾವನ್ನಪ್ಪಿರೋದು ಆಘಾತ ಮೂಡಿಸಿದೆ. ಆದ್ರೆ ಈ ಮಧ್ಯೆ ಪುನೀತ್ ರಾಜ್ ಕುಮಾರ್ ಹುಟ್ಟಿದ ತಾರೀಖಿನ ಬಗ್ಗೆ...
www.karnatakatv.net: ಜಿ-20 ಶೃಂಗಸಭೆ ಇಟಲಿಗೆ ತೆರಳಿರುವ ಮೋದಿ ಫ್ರಾನ್ಸ್ ಅಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸಿದರು ಇದೇ ಸಂದoರ್ಭದಲ್ಲಿ ಫ್ರಾನ್ಸ್ ಅಧ್ಯಕ್ಷ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್, `ರೋಮ್ ನಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದು ಖುಷಿ ತಂದಿತು. ನಾವು ಭಾರತದೊಂದಿಗೆ ಪರಿಸರ, ಆರೋಗ್ಯ ಮತ್ತು ನಾವೀನ್ಯತೆಯ ಸಾಮಾನ್ಯ ಮಹತ್ವಾಕಾಂಕ್ಷೆಗಳನ್ನು ಹಂಚಿಕೊಳ್ಳುತ್ತೇವೆ. ನಾವು...