68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ 'ಡೊಳ್ಳು' ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. 'ತಲೆದಂಡ' ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. 'ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ' ವಿಭಾಗದಲ್ಲಿ ಗಿರೀಶ್ಕಾಸರವಳ್ಳಿ ನಿರ್ದೇಶನದ...
ಡಿ-ಭಕ್ತಗಣಕ್ಕೆ ಸಿಕ್ತು ಬಿಗ್ ನ್ಯೂಸ್..!
ಕನ್ನಡ ಚಿತ್ರರಂಗದಲ್ಲಿ ಈ ವರ್ಷದಲ್ಲಿ ರಿಲೀಸಾಗೋಕೆ ಸಜ್ಜಾಗಿರೋ ಬಿಗ್‌ಬಜೆಟ್ ಹಾಗೂ ಬಿಗ್ ಸ್ಟಾರ್‌ಗಳ ಸಿನಿಮಾ ಪಟ್ಟಿಯಲ್ಲಿ ಕ್ರಾಂತಿ ಸಿನಿಮಾ ಕೂಡ ಒಂದು. ಇತ್ತೀಚಿಗಷ್ಟೇ ಪೋಲ್ಯಾಂಡ್‌ನಿAದ ಶೂಟಿಂಗ್ ಮುಗಿಸಿ ಬಂದಿರೋ ಕ್ರಾಂತಿ ಚಿತ್ರತಂಡ ಬಂದಾಗಿನಿAದಲೂ ಒಂದು ಅಪ್ಡೇಟ್ ಸಹ ಕೊಟ್ಟಿಲ್ಲ ಅಂತ ಅಭಿಮಾನಿಗಳು ಬೇಸರದಲ್ಲಿದ್ರು. ಆದ್ರೆ ಈಗ ಕೊಟ್ಟಿದ್ದಾರೆ ನೋಡಿ ಅಸಲಿ...
ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ.
ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರ ಈ ವಿಚಾರ ತಿಳಿಸಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ...
ವಾಹನ ಚಾಲನೆಯ ಸಂದರ್ಭದಲ್ಲಿಯೇ ಅನೇಕ ವೇಳೆ ಚಾಲಕರು ಎಚ್ಚರವಿದ್ದೂ, ದಿಢೀರ್ ಅಪಘಾತವಾಗುವಂತ ಪ್ರಕರಣಗಳು ಅನೇಕ ಬಾರಿ ನಡೆದಿರುತ್ತವೆ. ಇದಕ್ಕೆ ಕಾರಣವೇನು.? ಆ ಸಮಸ್ಯೆಗೆ ಪರಿಹಾರವೇನು ಎನ್ನುವ ಬಗ್ಗೆ ಮುಂದೆ ಓದಿ..
ರೋಡ್ ಹಿಪ್ನಾಸಿಸ್ ಎಂದರೇನು?
ರೋಡ್ ಹಿಪ್ನಾಸಿಸ್ ಎನ್ನುವುದು ಹೆಚ್ಚಿನ ಚಾಲಕರಿಗೆ ತಿಳಿದಿರದ ದೈಹಿಕ ಸ್ಥಿತಿಯಾಗಿದೆ.ರಸ್ತೆಗೆ ಬಂದ 2.5 ಗಂಟೆಗಳ ನಂತರ ರೋಡ್ ಹಿಪ್ನಾಸಿಸ್ ಪ್ರಾರಂಭವಾಗುತ್ತದೆ. ಸಂಮೋಹನ...
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ...
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಸ್.ಸೆಲ್ವಕುಮಾರ್‍ರವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ಹಾಗೂ ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತು ಇತರೆ ಅಧಿಕಾರಿಗಳೊಂದಿಗೆ ಶಿವಮೊಗ್ಗ ಸ್ಮಾರ್ಟ್‍ಸಿಟಿಯ ಕಾಮಗಾರಿಗಳನ್ನು ಪರಿಶೀಲಿಸಿದರು.
ನಗರದ ಸ್ಮಾರ್ಟ್‍ಸಿಟಿ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಾದ ಕುವೆಂಪು ರಸ್ತೆ, ಜೈಲ್ ಸರ್ಕಲ್, ಸವಳಂಗ ರಸ್ತೆ, ಗೋಪಿ ಸರ್ಕಲ್,...
ರಮೇಶ್ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಗಾಳಿಪಟ 2" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.
ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ "ನೀನು ಬಗೆಹರಿಯದ ಹಾಡು" ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ....
ನವರಸಗಳನ್ನಾಧರಿಸಿ "9 ಸುಳ್ಳು ಕಥೆಗಳು" ಹೇಳಿದ್ದಾರೆ ಮಂಜುನಾಥ್ ಮುನಿಯಪ್ಪ
ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.
ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ "9 ಸುಳ್ಳು ಕಥೆಗಳು" ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ...
Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...