www.karnatakatv.net: ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್, ನರೇಂದ್ರ ಮೋದಿಯನ್ನು ತಮ್ಮ ಪಕ್ಷಕ್ಕೆ ಆಹ್ವಾನಿಸಿದ್ದಾರೆ.
"ನೀವು ಇಸ್ರೇಲ್‌ನಲ್ಲಿ ಅತ್ಯಂತ ಜನಪ್ರಿಯ ವ್ಯಕ್ತಿ," ಎಂದು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ "ಧನ್ಯವಾದಗಳು" ಎಂದು ಉತ್ತರಿಸಿದ್ದಾರೆ. ನಂತರ ಇಸ್ರೇಲ್ ಪ್ರಧಾನಿ "ಬನ್ನಿ ನಮ್ಮ ಪಕ್ಷಕ್ಕೆ ಸೇರಿ," ಎಂದು ಪ್ರಧಾನಿ ಮೋದಿ...
www.karnatakatv.net: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಇಂದು ಮುಂಬೈನ್ಯಾಯಾಲಯ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ.
ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 12 ಗಂಟೆಗಳ ಕಾಲ ವಿಚಾರಣೆಯ ನಂತರ ಸೋಮವಾರ ತಡರಾತ್ರಿ ದೇಶಮುಖ್ ರನ್ನು ಇಡಿ ಬಂಧಿಸಿದ್ದು, ಇಂದು ವಿಶೇಷ ರಜಾ...
www.karnatakatv.net: ಇದೀಗ ಪಿಯುಸಿ ನಂತರ ನೇರವಾಗಿ ಪದವಿ ಯೊಂದಿಗೆ IAS,IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ. ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು.
ಹೌದು..ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ ಪ್ರತಿ ವಿದ್ಯಾರ್ಥಿ ಗೊಂದು ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಲು ಹೊಸಬೆಳಕು ಐಎಎಸ್ ತಪಸ್ಸು...
www.karnatakatv.net : ಜಪಾನ್ ನಲ್ಲಿ ನಡೆದ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾರ ಪಕ್ಷ ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿ ಬಹುಮತವನ್ನು ಸಾಧಿಸಿದೆ. ಈ ಮೂಲಕ ಜಪಾನ್ ಪ್ರಧಾನ ಮಂತ್ರಿ ಫುಮಿಯೋ ಕಿಶಿದಾ ತನ್ನ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಫುಮಿಯೋ ಕಿಶಿದಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.
"ಜಪಾನ್ ಸಂಸತ್ತಿನ ಕೆಳಮನೆಯ ಚುನಾವಣೆಯಲ್ಲಿ ಜಯ ಗಳಿಸಿದ...
www.karnatakatv.net : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ದಾರೆ. ಶೀಘ್ರದಲ್ಲೇ ಹೊಸ ನಾಯಕನ ಹೆಸರನ್ನು ಘೋಷಿಸಲಿದೆ.
ಹೌದು.. ಈ ಹಿಂದೆ ವಿರಾಟ್ ಕೋಹ್ಲಿ ಭಾರತದ ನಾಯಕತ್ವವನ್ನು ತೊರೆಯುವುದಾಗಿ ಘೋಷಿಸಿದ್ರು, ಈಗ ಈ ನಾಯಕತ್ವ ರೇಸ್ ನಲ್ಲಿ ರೋಹಿತ್ ಶರ್ಮಾ ಅವರ ಹೆಸರು...
www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.
ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ....
www.karnatakatv.net: 7,965 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು, ಮತ್ತು 12 ಹಗುರ ಬಹುಪಯೋಗಿ ಹೆಲಿಕಾಪ್ಟರ್ ಗಳನ್ನು ಸೇನಾ ಪರಿಕರಗಳ ಖರೀದಿಗೆ ರಕ್ಷಣಾ ಸಚಿವಾಲಯ ಇಂದು ಅನುಮೋದನೆ ನೀಡಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಿಂದ 12 ಹೆಲಿಕಾಪ್ಟರ್ ಇಷ್ಟೇ ಅಲ್ಲದೇ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ ಲಿಂಕ್ಸ್ ಯು2 ನೌಕಾದಳದ ಗನ್‌ಫೈರ್ ನಿಯಂತ್ರಣ ವ್ಯವಸ್ಥೆ ಖರೀದಿಗೂ ಅನುಮೋದನೆ ನೀಡಲಾಗಿದೆ. ಇದು, ಯುದ್ಧ...
www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...
www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...
www.karnatakatv.net: ಅರವಿಂದ್ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದವಿದ್ದು, ಗೋವಾ ಚುನಾವಣೆಯ ಸಲುವಾಗಿ ಭೇಟಿ ನೀಡಿದ್ದ ಕೇಜ್ರಿವಾಲ್. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಮತ್ತೊಂದು ಪಕ್ಷದ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂಬ ನಿರ್ಣಯ ತೆಗೆದುಕೊಂಡಿವೆ ಎಂದು ಹೇಳಿದರು.
ಗೋವಾದಲ್ಲಿ ಮಾತನಾಡಿದ ಅರವಿಂದ್, ತಾವು...
'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ...