Sunday, September 27, 2026

Karnataka Tv

ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಒಡೆದ ‘ರಂಗಸಮುದ್ರ’..!

ಅಂತಿಮ ಹಂತದ ಚಿತ್ರೀಕರಣ ಮುಗಿಸಿದ 'ರಂಗಸಮುದ್ರ'..! ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ...

ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್..!

ಭರ್ಜರಿಯಾಗಿದೆ "ಲಂಕಾಸುರ" ನ ಟೈಟಲ್ ಟ್ರ್ಯಾಕ್. ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ "ಲಂಕಾಸುರ". ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. "ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ. ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ ಲಂಕಾಸುರ .....

ಕಾಲೇಜಿಗೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ: ಪೊಲೀಸರಿಗೆ ದೂರು

ರಾಯಚೂರು: ಕಾಲೇಜಿಗೆಂದು ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ದಿಢೀರ್ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೀಗಾಗಿ ಆತಂಕಗೊಂಡಿರುವಂತ ಪೊಲೀಸರು, ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿಗೆ ಹೋಗುವುದಾಗಿ ಮನೆಯಲ್ಲಿ ಪೋಷಕರಿಗೆ ಹೇಳಿ, ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋ ಪ್ರಕರಣ ಇಂದು ಬೆಳಕಿಗೆ ಬಂದಿದೆ. ಮಕ್ಕಳು ಕಾಣೆಯಾದ ಬಗ್ಗೆ ರಾಯಚೂರಿನ...

ಬೆಂಗಳೂರಿನ ಹೇಮಾ ನಿರಂಜನ್ ಪರ್ಸೋನಾ mrs ಇಂಡಿಯಾ 2022 ರ ವಿಜೇತೆ..!

ಪ್ರತಿಷ್ಠಿತ ಪರ್ಸೋನಾ mrs ಇಂಡಿಯಾ ಸ್ಪರ್ಧೆ ಇತ್ತೀಚೆಗೆ ನಡೆಯಿತು. ಬೆಂಗಳೂರಿನವರೆ ಆದ ಹೇಮಾ ನಿರಂಜನ್ ಸ್ಪರ್ಧೆಯಲ್ಲಿ ಜಯಶೀಲರಾಗಿ ಪರ್ಸೋನಾ mrs ಇಂಡಿಯಾ ಪ್ರಶಸ್ತಿಯನ್ನು ತಮ್ನದಾಗಿಸಿಕೊಂಡಿದ್ದಾರೆ. ಈ ಸಂತಸವನ್ನು ಹೇಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ಹೊಳೆನರಸೀಪುರ ನನ್ನ ಊರು. ತುಂಬಾ ಸಂಪ್ರದಾಯಸ್ಥ ಕುಟುಂಬ ನಮ್ಮದು. ತಂದೆ ಶಿಕ್ಷಕರು. ನಾನು ಸಹ ಟೀಚರ್ಸ್ ಟ್ರೈನಿಂಗ್ ಮಾಡಿದ್ದೀನಿ. ನಿರಂಜನ್ ಅವರು...

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..!

ಅತಿ ಹೆಚ್ಚು ತೆರಿಗೆ ಪಾವತಿಸಿ ಅವಾರ್ಡ್ ಪಡೆದ ತಲೈವಾ, ಅಕ್ಷಯ್..! ತಲೈವಾ..ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ಸಿನಿಮಾ ರಿಲೀಸಾಗುತ್ತೆ ಅಂದ್ರೆ ಅಲ್ಲಿ ಅಭಿಮಾನಿಗಳು ಹಬ್ಬದ ರೀತಿ ಸಂಭ್ರಮಿಸ್ತಾರೆ, ಸೆಲೆಬ್ರೇಟ್ ಮಾಡ್ತಾರೆ. ಏಜ್ ಈಸ್ ಜಸ್ಟ್ ಎ ನಂಬರ್ ಅನ್ನುವಂತೆ ನಟ ರಜನಿಕಾಂತ್ ಈಗಲೂ ಸಹ ಸೂಪರ್ ಹಿಟ್ ಚಿತ್ರಗಳನ್ನ ಕೊಡುತ್ತಾ ತಮ್ಮ ಎಲ್ಲಾ ಅಭಿಮಾನಿಗಳನ್ನ ರಂಜಿಸುತ್ತಲೇ...

ಕನ್ನಡದಲ್ಲೂ ಬರ್ತಿದೆ ‘ ದಿ ಲೆಜೆಂಡ್’ ಸಿನಿಮಾ! ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ಈಗ ಪ್ಯಾನ್ ಇಂಡಿಯಾ ಸ್ಟಾರ್

ತಮಿಳುನಾಡಿನ ಖ್ಯಾತ ಉದ್ಯಮಿ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದೇ ತಿಂಗಳ 28ರಂದು ಸಿನಿಮಾ ರಿಲೀಸ್ ಆಗ್ತಿದ್ದು, ವರ್ಲ್ಡ್ ವೈಡ್ ಅದ್ಧೂರಿಯಾಗಿ ಪ್ರಚಾರ ನಡೆಸಿರುವ ಸರವಣನ್ ಅಂಡ್ ಟೀಂ ಬೆಂಗಳೂರಿನಲ್ಲಿಯೂ ಪ್ರಚಾರ ಕಹಳೆ ಮೊಳಗಿಸಿದ್ದಾರೆ. ಸಿಲಿಕಾನ್ ಸಿಟಿಗೆ ಬಂದಿಳಿದ ಚಿತ್ರದ ನಾಯಕ ಸರವಣನ್, ಬಾಲಿವುಡ್ ಬ್ಯೂಟಿ...

ಏಳನೇ ಸ್ಥಾನಕ್ಕೆ ತೃಪ್ತಿಪಟ್ಟ ಎಲ್ಡೋಸ್ ಪೌಲ್

https://www.youtube.com/watch?v=JZt4Gbo29qo ಯುಜೀನ್: ಭಾರತದ ಅಥ್ಲೀಟ್ ಎಲ್ಡೋಸ್ ಪೌಲ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ  ಏಳನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಭಾನುವಾರ ನಡೆದ ಪುರುಷರ ಟ್ರಿಪಲ್ ಜಂಪ್ ಫೈನಲ್‍ನಲ್ಲಿ  25 ವರ್ಷದ ಅಥ್ಲೀಟ್ ಎಲ್ಡೋಸ್ ಪೌಲ್ ಮೂರು ಪ್ರಯತ್ನಗಳಲ್ಲೂ (16.37ಮೀ.,16.79ಮೀ., 13.86ಮೀ)ಅತ್ಯುತ್ತಮವಾಗಿ ಜಿಗಿದರು. ಆದರೆ  ಟಾಪ್ 8ರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾದರು. ಅರ್ಹತಾ ಸುತ್ತಿನಲ್ಲಿ  16.68ಮೀ. ಜಿಗಿದು 12ನೇ ಸ್ಥಾನದೊಂದಿಗೆ ಟ್ರಿಪಲ್ ಜಂಪ್...

ವಿರಾಟ್ ನೆನೆದ  ಕ್ರಿಕೆಟ್ ಅಭಿಮಾನಿಗಳು 

https://www.youtube.com/watch?v=icVFuqSZVBo ಪೋರ್ಟ್ ಆಫ್ ಸ್ಪೇನ್:  ಮಾಜಿ ನಾಯಕ ವಿರಾಟ್ ಕೊಹ್ಲಿ  ವೆಸ್ಟ್ ಇಂಡೀಸ್ ಸರಣಿ ಆಡದೆ  ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ವಿರಾಟ್ ಅನುಪಸ್ಥಿತಿ ಎಲ್ಲರನ್ನೂ ಕಾಡುತ್ತಿದೆ. ಅಭಿಮಾನಿಗಳನ್ನು ಬಿಟ್ಟಿಲ್ಲ. ಭಾನುವಾರ ವಿಂಡೀಸ್ ವಿರುದ್ಧ ನಡೆದ ಎರಡನೆ ಏಕದಿನ ಪಂದ್ಯದ ವೇಳೆ ಕ್ರಿಕೆಟ್ ಅಭಿಮಾನಿಗಳು  ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ  ಬ್ಯಾನರ್ ಹಿಡಿದು  ಪ್ರದರ್ಶಿಸಿದರು. ಬ್ಯಾನರ್‍ನಲ್ಲಿ  ಮಿಸ್ ಯೂ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ  ನಾಥಾನ್ ಲಿಯಾನ್

https://www.youtube.com/watch?v=DJ1fg-6An2k ಸಿಡ್ನಿ: ಆಸ್ಟ್ರೇಲಿಯಾ ತಂಡದ ತಾರಾ ಸ್ಪಿನ್ನರ್ ನಾಥಾನ್ ಲಿಯಾನ್ ಬಹುಕಾಲದ ಪ್ರೇಯಸಿ ಎಮಾ ಮೆಕ್‍ಕಾರ್ತಿ ಜೊತೆ ದಾಂಪತ್ಯಕ್ಕೆ  ಜೀವನಕ್ಕೆ ಕಾಲಿಟ್ಟಿದ್ದಾರೆ. https://www.youtube.com/watch?v=OAvzN4mWRjM ಆಫ್ ಸ್ಪಿನ್ನರ್ ನಾಥಾನ್ ಲಿಯಾನ್ ಭಾನುವಾರ ಕುಟುಂಬ ಮತ್ತು ಸ್ನೇಹಿತರ ಉಪಸ್ಥಿತಿಯಲ್ಲಿ ವಿವಾಹ ಬಂಧನಕೊಳ್ಳಗಾದರು. 34 ವರ್ಷದ ಲಿಯಾನ್ ಇನ್‍ಸ್ಟಾದಲ್ಲಿ  ಫೋಟೋವನ್ನು ಹಂಚಿಕೊಂಡಿದ್ದಾರೆ. ನಾಥನ್ ಲಿಯಾನ್ ಮತ್ತು ಎಮಾ ಮೆಕ್‍ಕಾರ್ತಿ ಕಳೆದ ಐದು ವರ್ಷಗಳಿಂದ  ಪ್ರೀತಿಯಲ್ಲಿದ್ದರು....

ಆತಿಥೇಯ ಲಂಕಾಗೆ ಮೊದಲ ದಿನದ ಗೌರವ 

https://www.youtube.com/watch?v=GS_39dpN6EQ ಗಾಲೆ:  ದಿನೇಶ್ ಚಾಂಡಿಮಲ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ  ಆತಿಥೇಯ ಶ್ರೀಲಂಕಾ ತಂಡ ಪಾಕಿಸ್ಥಾನ ವಿರುದ್ಧ  ಎರಡನೆ ಟೆಸ್ಟ್ ಪಂದ್ಯದ ಮೊದಲ ದಿನ  315 ರನ್ ಗಳಿಸಿ ದಿನದ ಗೌರವ ಸಂಪಾದಿಸಿದೆ. ಗಾಲೆಯಲ್ಲಿ ಆರಂಭವಾದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ  ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ದುಕೊಂಡಿತು. ಲಂಕಾ ಪರ ಆರಂಭಿಕರಾಗಿ ಕಣಕ್ಕಿಳಿದ ಒಶಾಡಾ ಫೆರ್ನಾಡೊ (50...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img