ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...
ಪ್ರೊ ಕಬಡ್ಡಿ (Pro Kabbadi) ಸೀಸನ್ 8 ಅಂತಿಮ ಹಂತಕ್ಕೆ ತಲುಪಿದ್ದು ಇಂದು ನಮ್ಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸೆಮಿಫೈನಲ್ ಪಂದ್ಯಗಳು (semifinal matches) ನಡೆಯಲಿದೆ. ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಪಾಟ್ನಾ ಪೈರೇಟ್ಸ್ (Patna Pirates) ಮೊದಲನೇ ತಂಡವಾಗಿ ಸೆಮಿಫೈನಲ್ ಪ್ರವೇಶ ಮಾಡಿದೆ. ಇನ್ನು ಇಂದು ಮೊದಲ ಪಂದ್ಯದಲ್ಲಿ ಪಟ್ನಾ ಪೈರೇಟ್ಸ್...
ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...
ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರಾಂತ ಸಂಸ್ಥೆಗಳು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದೆ. ಈಗ ಆ ಸಾಲಿಗೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ ಸಹ ಸೇರಿದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ "ಬಡ್ಡೀಸ್" ಚಿತ್ರ ನಿರ್ಮಾಣವಾಗುತ್ತಿದೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಈ ಚಿತ್ರದ ನಿರ್ಮಾಪಕರಲ್ಲಿ ಒಬ್ಬರು. ಪ್ರಸ್ತುತ ದುಬೈ ನಿವಾಸಿಯಾಗಿರುವ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್ಲೈನ್(Offline) ಮೂಲಕ...
ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್‌ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆಚಾಲನೆ ನೀಡಿದರು. ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ...