Sunday, September 27, 2026

Karnataka Tv

ಹಾಡುವ , ಕುಣಿಯುವ, ಡಾನ್ಸ್ ಮಾಡುವ ಪಕ್ಷಿಗಳಿವು- ಭಾಗ 1

https://youtu.be/XKz75Tr6tn8 ಈ ಪ್ರಪಂಚದಲ್ಲಿ ಹಲವಾರು ರೀತಿಯ ಪ್ರಾಣಿ- ಪಕ್ಷಿಗಳಿವೆ. ಇನ್ನೂ ಹಲವು ಜೀವಿಗಳಿದೆ. ಆದ್ರೆ ಅವೆಲ್ಲವನ್ನೂ ನಾವು ಪ್ರತ್ಯಕ್ಷವಾಗಿ ನೋಡಲು ಸಾಧ್ಯವೇ ಇಲ್ಲ. ಆದ್ರೆ ಅದನ್ನ ಪರೋಕ್ಷವಾಗಿ ಅಂದ್ರೆ ವೀಡಿಯೋ ಫೋಟೋಗಳ ಮೂಲಕವೇ ನೋಡಬಹುದು. ಅಂಥ ಅಪರೂಪದ 10 ಪಕ್ಷಿಗಳ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಕಾಕಾಪೋ: ಈ ಪಕ್ಷಿಯನ್ನ ಆವಲ್ ಪ್ಯಾರೆಟ್ ಅಂತಲೂ...

ಪ್ರಪಂಚದಲ್ಲಿ ಬಹು ಅಪರೂಪವಾಗಿ ಕಂಡು ಬರುವ 10 ದೊಡ್ಡ ಹಾವುಗಳಿವು.. ಭಾಗ 2

https://youtu.be/g3ooWZ3YG24 ಕಳೆದ ಭಾಗದಲ್ಲಿ ನಾವು ಪ್ರಪಂಚದ ಅಪರೂಪದ 10 ದೊಡ್ಡ ಹಾವುಗಳಲ್ಲಿ, 5 ಹಾವುಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಹಾವುಗಳ ಬಗ್ಗೆ ತಿಳಿಯೋಣ ಬನ್ನಿ.. ಆಫ್ರಿಕನ್ ರಾಕ್ ಪೈಥನ್: ಆಫ್ರಿಕಾ ಕಾಡಿನಲ್ಲಿ ಕಂಡು ಬರುವ ಈ ಹಾವು 16 ಫೀಟ್ ಉದ್ದವಿರುತ್ತದೆ. ಮತ್ತು ಇದರ ತೂಕ 15 ಕೆಜಿಗೂ...

ಪ್ರಪಂಚದಲ್ಲಿ ಬಹು ಅಪರೂಪವಾಗಿ ಕಂಡು ಬರುವ 10 ದೊಡ್ಡ ಹಾವುಗಳಿವು.. ಭಾಗ 1

https://youtu.be/_vMNMlDvwHQ ಹಾವು ಅಂದ್ರೆ ಯಾರಿಗೆ ತಾನೇ ಭಯವಾಗಲ್ಲ ಹೇಳಿ. ಕಚ್ಚದೇ ಇರೊ, ಕೆರೆ ಹಾವನ್ನ ಕಂಡ್ರೆನೇ ಒಂಥರಾ ಭಯವಾಗತ್ತೆ. ಅಂಥದ್ರಲ್ಲಿ ದೊಡ್ಡ ದೊಡ್ಡ ಹಾವುಗಳನ್ನ ಕಂಡ್ರೆ, ಮೈ ಜುಮ್ ಅನ್ನದೇ ಇರದು. ಇಂದು ನಾವು ಪ್ರಪಂಚದಲ್ಲಿರುವ ಬಹು ಅಪರೂಪದ 10 ದೊಡ್ಡ ಹಾವುಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಗ್ರೀನ್ ಅನಕೊಂಡಾ: ಪ್ರಪಂಚದ ಅತೀ ದೊಡ್ಡ ಹಾವು ಇದಾಗಿದ್ದು,...

BREAKING NEWS: ವಿಶ್ವ ಆರೋಗ್ಯ ಸಂಸ್ಥೆಯಿಂದ ಮಂಕಿಪಾಕ್ಸ್ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ

ನವದೆಹಲಿ: 70 ಕ್ಕೂ ಹೆಚ್ಚು ದೇಶಗಳಲ್ಲಿ ಹೆಚ್ಚುತ್ತಿರುವ ಮಂಕಿಪಾಕ್ಸ್ ಸಾಂಕ್ರಾಮಿಕವು "ಅಸಾಧಾರಣ" ಪರಿಸ್ಥಿತಿಯಾಗಿದ್ದು, ಅದು ಈಗ ಜಾಗತಿಕ ತುರ್ತುಸ್ಥಿತಿ ಎಂದು ಅರ್ಹತೆ ಪಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ ಘೋಷಣೆಯು ಒಂದು ಕಾಲದಲ್ಲಿ ಅಪರೂಪದ ರೋಗಕ್ಕೆ ಚಿಕಿತ್ಸೆ ನೀಡುವಲ್ಲಿ ಹೆಚ್ಚಿನ ಹೂಡಿಕೆಯನ್ನು ಉತ್ತೇಜಿಸುತ್ತದೆ ಮತ್ತು ವಿರಳ ಲಸಿಕೆಗಳ ಸ್ಕ್ರಾಂಬಲ್ ಅನ್ನು ಇನ್ನಷ್ಟು ಹದಗೆಡಿಸುತ್ತದೆ...

ಬಿಬಿಎಂಪಿಯ ಘನತ್ಯಾಜ್ಯ ಸಂಗ್ರಹಣೆ, ವಿಲೇವಾರಿ ವಾಹನಗಳ ಮೇಲೆ ನಾಮಫಲಕ ನಿಷೇಧಿಸಿ ಬಿಬಿಎಂಪಿ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು “ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ” ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ. ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ...

ಜುಲೈ 29 ಕ್ಕೆ ತೆರೆಗೆ ಬರಲಿದೆ ವಿಭಿನ್ನ ಕಥೆಯ “ರಕ್ಕಂ”..!

ನಮ್ಮ ಹೈಕ್ಳು ಚಿತ್ರ ಲಾಂಛನದಲ್ಲಿ ಸ್ನೇಹಲತ ಅವರು ನಿರ್ಮಿಸಿರುವ " ರಕ್ಕಂ" ಚಿತ್ರ ಜುಲೈ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಸೆಂದಿಲ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಮ್ಮ ತಂಡದಲ್ಲಿ ಹೆಚ್ಚಿನವರಿಗೆ ಇದು ಮೊದಲ ಚಿತ್ರವಿರಬಹುದು, ಆದರೆ ಎಲ್ಲರಿಗೂ ರಂಗಭೂಮಿ, ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವವಿದೆ‌. ನಾನು ಮೂಲತಃ ರಂಗಭೂಮಿ ಕಲಾವಿದ. ಎನ್ ಎಸ್ ಡಿ ಯಲ್ಲಿ ತರಬೇತಿ ಪಡೆದುಕೊಂಡಿದ್ದೇನೆ....

ಅಮೆಜಾನ್ ಪ್ರೈಮ್ ನಲ್ಲೂ “ಲಂಕೆ”ಗೆ ಜೈ ಅಂದ ಪ್ರೇಕ್ಷಕ..!

ಅಮೆಜಾನ್ ಪ್ರೈಮ್ ನಲ್ಲೂ "ಲಂಕೆ"ಗೆ ಜೈ ಅಂದ ಪ್ರೇಕ್ಷಕ. ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಮಯದಲ್ಲಿ ಅಂದರೆ, ಕಳೆದವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾದ ಚಿತ್ರ "ಲಂಕೆ". ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿ, ರಾಮ್ ಪ್ರಸಾದ್ ಎಂ.ಡಿ ನಿರ್ಮಿಸಿ, ನಿರ್ದೇಶಿಸಿರುವ "ಲಂಕೆ" ಚಿತ್ರ ಉತ್ತರ ಕರ್ನಾಟಕ ಭಾಗದ ಅಥಣಿ, ಜಮಖಂಡಿ ಮುಂತಾದ...

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ..!

ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ವಿಧಿವಶ. ಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಪ್ರಸನ್ನ ಅವರು ಇಂದು ವಿಧಿವಶರಾಗಿದ್ದಾರೆ. 66ವಯಸ್ಸಿನ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಒಬ್ಬ ಮಗ, ಒಬ್ಬ ಮಗಳನ್ನು ಪ್ರಸನ್ನ ಅವರು ಅಗಲಿದ್ದಾರೆ. ಪ್ರಸನ್ನ ಅವರು ಗೊರವನಹಳ್ಳಿ ದೇವಸ್ಥಾನದ ಸಂಸ್ಥಾಪಕರಾದ ಕಮಲಮ್ಮ ಅವರ ಪುತ್ರರು . ಕಮಲಮ್ಮ...

BREAKING NEWS: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ.? ಈ ಬಗ್ಗೆ ಅವರು ಹೇಳಿದ್ದು ಏನು ಗೊತ್ತಾ.?

ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಈಗ ಜನನ ಪ್ರಮಾಣಪತ್ರವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ವಿವಾಹ ಆಗಿಬಿಟ್ರಾ ಎನ್ನುವ ಸಂದೇಶವನ್ನು ಹುಟ್ಟುಹಾಕಿದೆ. ಆ ಕುರಿತು ಮಾಜಿ ಎಂ.ಎಲ್ ಎ ಏನ್ ಹೇಳಿದ್ರು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ದಾಖಲೆ...

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ..!

ಖ್ಯಾತ ನಟ ಅರ್ಜುನ್ ಸರ್ಜಾ ಅವರಿಗೆ ಮಾತೃ ವಿಯೋಗ. ಕನ್ನಡದ ಹೆಸರಾಂತ ನಟ ಶಕ್ತಿಪ್ರಸಾದ್ ಪತ್ನಿ, ದಕ್ಷಿಣ ಭಾರತದ ಪ್ರಸಿದ್ದ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಮ್ಮ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಲಕ್ಷ್ಮೀದೇವಮ್ಮ ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಕಿಶೋರ್ ಸರ್ಜಾ, ಅರ್ಜುನ್ ಸರ್ಜಾ ಹಾಗೂ ಅಮ್ಮಾಜಿ ಅವರು...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img