Sunday, September 27, 2026

Karnataka Tv

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಸಚಿವ ಅಶ್ವತ್ಥನಾರಾಯಣ ಮತ್ತೊಂದು ಅಕ್ರಮ ಬಿಚ್ಚಿಟ್ಟ ಮಾಜಿ MLC ರಮೇಶ್ ಬಾಬು

ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ...

“ಬನಾರಸ್” ನಲ್ಲಿ ಜಾನಪದ ಹಾಡು..!

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. "ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...

ಶಾಸಕ ಜಮೀರ್ ಅಹಮ್ಮದ್ ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್.!

ಬೆಂಗಳೂರು: ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ತಮ್ಮ...

ಪಕ್ಷದ ಮೇಲೆ ಆಸಕ್ತಿ ಇದ್ದರೆ ಎಲ್ಲ ನಾಯಕರು ತಮ್ಮ ಸಮುದಾಯಗಳನ್ನು ಸಂಘಟಿಸಿ, ಪಕ್ಷ ಅಧಿಕಾರಕ್ಕೆ ತರಲಿ – DKS

ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ...

ಸಿದ್ಧರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಡಿಕೆಶಿಗೆ ಟಕ್ಕರ್ ಕೊಟ್ಟ ಶಾಸಕ ಜಮೀರ್ ಅಹ್ಮದ್

ಬೆಳಗಾವಿ: ಸಿದ್ದರಾಮಯ್ಯ ಅವರು‌ ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಈ ಮೂಲಕ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬುದಾಗಿ ಹೇಳಿದಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಟಕ್ಕರ್ ಕೊಟ್ಟಿದ್ದಾರೆ. ಆಗಸ್ಟ್‌ 3ರಂದು ನಡೆಯಲಿರುವ ವಿರೋಧ...

’ಅನ್ ಲಾಕ್ ರಾಘವ’ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್..!

ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್..! ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ', 'ಒಂದಲ್ಲಾ ಎರಡಲ್ಲಾ', ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ...

ದೀದಿ ಆಪ್ತನಿಗೆ ಇಡಿ ಶಾಕ್..! ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..!

ಅರ್ಪಿತಾ ಮುಖರ್ಜಿ ಮನೆಯಲ್ಲಿ 20ಕೋಟಿ ಹಣ ಪತ್ತೆ..! ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿದೆ ಎನ್ನಲಾದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಸಹಾಯಕರ ಮನೆ ಮೇಲೆ ಶುಕ್ರವಾರ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ 20 ಕೋಟಿ ರುಪಾಯಿಯ ರಾಶಿ ರಾಶಿ ಹಣವನ್ನು ಶುಕ್ರವಾರ ವಶಪಡಿಸಿಕೊಂಡಿತ್ತು. ಜುಲೈ. 23 ಪಶ್ಚಿಮ ಬಂಗಾಳದ...

ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಅಂಗಳದಿಂದ ಬಂತು ಫಸ್ಟ್ ಪೋಸ್ಟರ್..!

https://www.youtube.com/watch?v=cSXlqL-ENic ಮೊದಲ ನೋಟದಲ್ಲಿ ನಿರೀಕ್ಷೆ ಹೆಚ್ಚಿಸಿದ ಸುಕೇಶ್ ಅಂಡ್ ಟೀಂ..! ವಿಭಿನ್ನ ಕಂಟೆಂಟ್ ಮೂಲಕ ಟಾಕ್ ಕ್ರಿಯೇಟ್ ಮಾಡಿರುವ ದೂರದರ್ಶನ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬಂದಿರುವ ಪೋಸ್ಟರ್ ನಲ್ಲಿ ಪೃಥ್ವಿ ಅಂಬರ್, ಉಗ್ರಂ ಮಂಜು, ಹರಿಣಿ, ಸುಂದರ್, ಆಯಾನ ಕಾಣಿಸಿಕೊಂಡಿದ್ದು, ಜೊತೆಗೆ ದೂರದರ್ಶನವಿರುವ ಪೋಸ್ಟರ್ ಸಿನಿಮಾ...

ಸೆನ್ಸಾರ್ ಪಾಸಾದ ‘ವಿಕಿಪೀಡಿಯ’ ರಿಲೀಸ್ ಗೆ ರೆಡಿ..!

https://www.youtube.com/watch?v=-E9ShU2v3Zo ವಿಕಿಪೀಡಿಯ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಎಂಟ್ರಿ ಕೊಡ್ತಿದ್ದಾರೆ ಯಶವಂತ್ ಮಾಹಿತಿಯ ಜ್ಞಾನಕೋಶ‌ ಅಂತಾಲೇ ಕರೆಸಿಕೊಳ್ಳುವ ಜಾಲತಾಣ ವಿಕಿಪೀಡಿಯ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ. ಇದೇ ವಿಕಿಪೀಡಿಯ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಗೆ ಸಜ್ಜಾಗಿದೆ. ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ ರಾಜರಾಣಿ, ಮಹಾದೇವಿ, ಶಾಂತಂಪಾಪಂ, ಯಾರೇ ನೀ‌ ಮೋಹಿನಿ...

About Me

32533 POSTS
0 COMMENTS
- Advertisement -spot_img

Latest News

ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ...
- Advertisement -spot_img