Monday, September 28, 2026

Karnataka Tv

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ – CM ಬೊಮ್ಮಾಯಿ

ಬೆಂಗಳೂರು : ಪ್ರಕೃತಿ ವಿಕೋಪ ಸಂದರ್ಭದಲ್ಲಿ ಪ್ರಮಾಣೀಕೃತ ವಿಪತ್ತು ನಿರ್ವಹಣೆಯ ವ್ಯವಸ್ಥೆ ಅತ್ಯಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು* ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರಾಜ್ಯ...

ಬೆಳಗಾವಿಯಲ್ಲಿ ಪ್ರೇಮಿಯ ಹುಚ್ಚಾಟ, ಪ್ರೇಯಸಿಯ ಉಸಿರು ನಿಲ್ಲಿಸಿ, ತಾನು ಆತ್ಮಹತ್ಯೆ

ಬೆಳಗಾವಿ:- ಬೆಳಗಾವಿಯಲ್ಲಿ ಕುರುಡು ಪ್ರೀತಿಯ ಮೋಹಕ್ಕೆ ಬಿದ್ದು ಜೀವವನ್ನೆ ಪ್ರೇಮಿಗಳು ಕಳೆದುಕೊಂಡ ಬೆಳ್ಳಂಬೆಳಗ್ಗೆ ನಡೆದಿದೆ. ನಗರದ ಬಸವಕಾಲೋನಿ ಈ ಘಟನೆ ನಡೆದಿದೆ ತಾನು ಪ್ರೀತಿಸಿದ ವೈದ್ಯಕೀಯ ವಿದ್ಯಾರ್ಥಿನಿ ರೇಣುಕಾ ಎಂಬುವವಳನ್ನು ಸವದತ್ತಿ ಮೂಲದ ಭಗ್ನ ಪ್ರೇಮಿ ರಾಮಚಂದ್ರ ತೇಣಗಿ ಎಂಬುವವನು ಪ್ರೀತಿ ಸಿಗದ ಕಾರಣಕ್ಕಾಗಿ ಕೊಲೆ ಮಾಡಿದ್ದಲ್ಲದೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ಘಟನಾ...

ರಾಜ್ಯದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಮೆಚ್ಚಿದ ಕೇಂದ್ರ ಸರ್ಕಾರ, ದೇಶದಾದ್ಯಂತ ಜಾರಿ – ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ...

ವಿರಾಟ್ ಇಲ್ಲದೇ ಭಾರತ ವಿರುದ್ಧದ ಸರಣಿ ನಿರಾಸೆಯಾಗಿದೆ : ಸಿಮೋನ್ಸ್

https://www.youtube.com/watch?v=aGNAuWXPuiU ಟ್ರಿನಿಡಾಡ:ಅತ್ಯುತ್ತಮ ಆಟಗಾರನ ವಿರುದ್ಧದ ಕಾದಾಟವನ್ನು ನಾವು ಬಯಸುತ್ತಿದ್ದೇವು ಎಂದು ವಿಂಡೀಸ್ ಕೋಚ್ ಫಿಲ್ ಸಿಮೋನ್ಸ್ ವಿರಾಟ್ ಅವರನ್ನು ನೆನೆಸಿಕೊಂಡಿದ್ದಾರೆ. ಭಾರತ ಮತ್ತು ಆತಿಥೇಯ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಿಂದ ರನ್ ಮಷೀನ್ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ವಿರಾಟ್ ಅವರನ್ನು ನೆನೆದಿರುವ ವಿಂಡೀಸ್ ಮುಖ್ಯ ಕೋಚ್ ಫಿಲ್ ಸಿಮೋನ್ಸ್, ಅತ್ಯುತ್ತಮ...

ಇಂದು ಟೀಮ್ ಇಂಡಿಯಾ,ವೆಸ್ಟ್ ಇಂಡೀಸ್ ಮೊದಲ ಏಕದಿನ ಪಂದ್ಯ

https://www.youtube.com/watch?v=DT3Vepwg3UE ಟ್ರಿನಿಡಾಡ್ : ಟೀಮ್ ಇಂಡಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಶುಕ್ರವಾರದಿಂದ ಆರಂಭವಾಗಲಿದೆ. ಇಲ್ಲಿನ ಪೋರ್ಟ್ ಆಫ್ ಸ್ಪೇನ್ ಮೈದಾನ ಮೊದಲ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಶಿಖರ್ ಧವನ್ ನೇತೃಥ್ವದ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಂತರ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್,...

ಕೇರಳದಲ್ಲಿ ಡೆಡ್ಲಿ ವೈರಸ್ 3ನೇ ಮಂಕಿಪಾಕ್ಸ್ ಪ್ರಕರಣ ದೃಢ

ಚೆನ್ನೈ: ಯುಎಇಯಿಂದ ಕೇರಳಕ್ಕೆ ಹಿಂದಿರುಗಿದ 35 ವರ್ಷದ ವ್ಯಕ್ತಿಗೆ ಶುಕ್ರವಾರ ಸೋಂಕು ತಗುಲಿರುವುದು ದೃಢಪಟ್ಟ ನಂತರ ಭಾರತದ ಮೂರನೇ ಮಂಕಿಪಾಕ್ಸ್ ಪ್ರಕರಣ ದೃಢಪಟ್ಟಿದೆ. ಈ ವ್ಯಕ್ತಿ ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ ಮರಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, "35 ವರ್ಷದ ವ್ಯಕ್ತಿಯೊಬ್ಬರು ಜುಲೈ 6 ರಂದು ಯುಎಇಯಿಂದ ಮಲ್ಲಪುರಂಗೆ...

BREAKING NEWS: ಶಿಕಾರಿಪುರದಿಂದ ಬಿವೈ ವಿಜಯೇಂದ್ರ ಸ್ಪರ್ಧೆ – ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) 10 ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಪರೀಕ್ಷೆಗಳನ್ನು ತೆಗೆದುಕೊಂಡ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಪರಿಶೀಲಿಸಲು cbseresults.nic.in, results.cbse.nic.in, results.gov.in ಅಥವಾ cbse.digitallocker.gov.in ಗೆ ಭೇಟಿ ನೀಡಿ ವೀಕ್ಷಿಸಲಬಹುದಾಗಿದೆ. ಇದಕ್ಕೂ ಮೊದಲು, ಮಂಡಳಿಯು ಇಂದು 12 ನೇ ತರಗತಿಯ ಅಂತಿಮ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. ಸಿಬಿಎಸ್ಇ...

BREAKING NEWS: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ: ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ನಿವೃತ್ತಿ ಘೋಷಣೆ

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮಹತ್ತರ ಸಂಚಲನ ಮೂಡಿಸುವಂತೆ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಹತ್ವರ ಘೋಷಣೆಯನ್ನು ಮಾಡಿದ್ದಾರೆ. ಅದೇ ಇಂದು ಶಿಕಾರಿಪುರದಿಂದ ತಾನು ಸ್ಪರ್ಧಿಸೋದಿಲ್ಲ. ನನ್ನ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಆತನಿಗೆ ನನಗೆ ನೀಡಿದಂತೆ ಬೆಂಬಲ ನೀಡುವಂತೆ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾತನಾಡಿದಂತ ಅವರು, ಶಿಕಾರಿಪುರದಿಂದ...

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ. ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು...

About Me

32537 POSTS
0 COMMENTS
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img