https://www.youtube.com/watch?v=C90AlNZ06XI
ಚಾಂಗ್‍ವಾನ್ (ದ.ಕೊರಿಯಾ): ಅಮೋಘ ಪ್ರದರ್ಶನ ನೀಡಿದ ಭಾರತೀಯ ಶೂಟರ್‍ಗಳು ಐಎಸ್‍ಎಸ್‍ಎಫ್ ಶೂಟಿಂಗ್ ವಿಶ್ವಕಪ್‍ನಲ್ಲಿ 15 ಪದಕಗಳನ್ನು ಬೇಟೆಯಾಡಿ ಅಗ್ರಸ್ಥಾನದೊಂದಿಗೆ ಪೂರೈಸಿದ್ದಾರೆ.
ಭಾರತ ತಲಾ 5 ಚಿನ್ನ, 6 ಬೆಳ್ಳಿ ಮತ್ತು 4 ಕಂಚಿನೊಂದಿಗೆ ಒಟ್ಟು 15 ಪದಕಗಳನ್ನು ಗೆದ್ದುಕೊಂಡಿದೆ.
ಬುಧಾವಾರ ಕೊನೆಯ ದಿನ ಪುರುಷರ ರಾಪಿಡ್ ಪಿಸ್ತೂಲ್ ತಂಡದ ವಿಭಾಗದಲ್ಲಿ ಭಾರತದ ಅನಿಶ್ ಭಾನವಾಲಾ, ವಿಜಯ್‍ವೀರ್ ಸಿಂಗ್...
https://www.youtube.com/watch?v=vONdSL3lsUo&t=31s
ಹೊಸದಿಲ್ಲಿ: ಪ್ರತಿಷ್ಠಿತ ಕಾಮನ್‍ವೆಲ್ತ್ ಕ್ರೀಡಾಕೂಟಕ್ಕೆ ತೆರೆಳು ಅಥ್ಲೀಟ್‍ಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಸದೊಂದಿಗೆ ವರ್ಚುವಲ್ ಸಂವಾದ ನಡೆಸಿದರು.
ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಯಾವುದೇ ನಿರೀಕ್ಷೆಗಳಿಲ್ಲದೇ ಈ ಮನೋಭಾವದೊಂದಿಗೆ ಕ್ರೀಡಾಕೂಟದಲ್ಲಿ ಸ್ಪರ್ಧಿಸಿ ಎಂದು ಕಿವಿಮಾತು ಹೇಳಿದರು.
ಜು. 28ರಿಂದ ಆ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ 215 ಭಾರತೀಯ ಅಥ್ಲೀಟ್‍ಗಳು 19 ಕ್ರೀಡೆಯ 141 ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ.
https://www.youtube.com/watch?v=K_tN2rbvHow
ನಿಮ್ಮ...
https://youtu.be/NkebUFtO-6M
ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ಗುಣಗಳ ಬಗ್ಗೆ ವಿವರಣೆ ನೋಡೋಣ..
ನಾಲ್ಕನೇಯ ಗುಣ ಬೆಳಿಗ್ಗೆ ಎದ್ದ ತಕ್ಷಣ ಚೈತನ್ಯದಾಯಕವಾಗಿ ಕೆಲಸ ಮಾಡದಿರುವುದು. ಬೆಳಿಗ್ಗೆ ಎದ್ದ ತಕ್ಷಣ, ನೀವು...
https://youtu.be/7MrSxrSmy08
ನಾವು ಯಶಸ್ವಿಯಾಗೋದು ಬಿಡೋದು ನಮ್ಮಲ್ಲಿರುವ ಗುಣದ ಮೇಲೆ ಡಿಪೆಂಡ್ ಆಗಿರುತ್ತದೆ. ನಾವು ಅಳವಡಿಸಿಕೊಂಡ ಕೆಲ ಗುಣಗಳೇ ನಮ್ಮ ಶತ್ರುವಾಗಿ ಪರಿಣಮಿಸುತ್ತದೆ. ಇದರಿಂದಲೇ ನಾವು ಉದ್ಧಾರವಾಗುವ ಜಾಗದಲ್ಲಿ, ಉದ್ಧಾರವಾಗದೇ, ಸುಮ್ಮನೆ ಮೂಲೆ ಗುಂಪಾಗುತ್ತೇವೆ. ಹಾಗಾದ್ರೆ ಯಾವ 10 ಗುಣಗಳು ನಮ್ಮಲ್ಲಿರಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯ ಗುಣ. ಬೆಳಿಗ್ಗೆಅಲಾಂ ಬಡಿದುಕೊಳ್ಳುತ್ತಿದ್ದಂತೆ, ಎದ್ದುಬಿಡಿ. ನೀವು ಅಲಾಂವನ್ನು ಸ್ನೂಜ್...
ಉಡುಪಿ: ವೇಗವಾಗಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ಕಳೆದುಕೊಂಡು ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕರ್ನಾಟಕದ ಉಡುಪಿ ಜಿಲ್ಲೆಯ ಟೋಲ್ ಪ್ಲಾಜಾದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಗಾಯಗೊಂಡವರಲ್ಲಿ ಇಬ್ಬರ ತಲೆಗೆ ತೀವ್ರ ಗಾಯಗಳಾಗಿವೆ.
ಟೋಲ್ ಪ್ಲಾಜಾದ ಕ್ಲೋಸ್-ಸರ್ಕ್ಯೂಟ್ ಕ್ಯಾಮೆರಾದ ತುಣುಕುಗಳು ಅಪಘಾತಕ್ಕೆ ಮೊದಲು ಟೋಲ್ ಗೇಟ್ ಅನ್ನು ಉರುಳಿಸುವ ಮೊದಲು ಆಂಬ್ಯುಲೆನ್ಸ್...
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು, ಪಾದರಾಯನಪುರ ವಾರ್ಡಿನ ಗೋರಿಪಾಳ್ಯದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ...
ಬೆಂಗಳೂರು: ಗುತ್ತಿಗೆದಾರನ ಆತ್ಮಹತ್ಯೆಯ ನಂತರ ಭಾರಿ ವಿವಾದದ ನಂತರ ಕರ್ನಾಟಕದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಈ ಪ್ರಕರಣದ ತನಿಖೆಯ ನಂತರ ಪೊಲೀಸರು ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಈ ಮೂಲಕ ಕೆ.ಎಸ್ ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಏಪ್ರಿಲ್ 12 ರಂದು...
ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.
ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59...
ಬೆಂಗಳೂರು: ನಟ ಕಿಚ್ಚ ಸುದೀಪ್ ಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದ್ರೇ ಕೊರೋನಾ ಅಲ್ಲ, ಕೇವಲ ವೈರಲ್ ಫೀವರ್ ಎಂಬುದಾಗಿ ಸುದೀಪ್ ಆಪ್ತ ಹಾಗೂ ನಿರ್ಮಾಪಕ ಜಾಕ್ ಮಂಜು ಸ್ಪಷ್ಟ ಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳಿಗೆ ನಟ ಕಿಚ್ಚ ಸುದೀಪ್'ಗೆ ಕೊರೋನಾ ಎಂಬ ವದಂತಿ ಬಗ್ಗೆ ಮಾಹಿತಿ ನೀಡಿರುವ ಅವರು,...
ಬೆಂಗಳೂರು: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ 7 ಕಾಲೇಜುಗಳನ್ನು 'ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ' (ಕೆಐಟಿ) ಆಗಿ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬುಧವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯ ಅಡಿಯಲ್ಲಿ...
ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...