Tuesday, September 29, 2026

Karnataka Tv

ನಾಟಕೀಯವಾಗಿ ಅಂತ್ಯ ಕಂಡ ಟಿ20 ಬ್ಲಾಸ್ಟ್

https://www.youtube.com/watch?v=jqBzqaneV78 ಎಡ್ಜ್‍ಬಾಸ್ಟನ್ : ನಿನ್ನೆ ಮುಕ್ತಾಯವಾದ  ಟಿ20 ಬ್ಲಾಸ್ಟ್ ಟೂರ್ನಿಯ ಫೈನಲ್ ಪಂದ್ಯ ಹಲವಾರು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು. ಹ್ಯಾಂಪ್‍ಶೈರ್ ಮತ್ತು ಲಾಂಕಾಶೈರ್ ಲೈಟ್ನಿಂಗ್ ನಡುವೆ ಅಂತಿಮ ಕದನ ನಡೆದಿತ್ತು. ಕೊನೆಯ ಎಸೆತದಲ್ಲಿ  ಲಾಂಕಾಶೈರ್ ತಂಡಕ್ಕೆ ಗೆಲ್ಲಲು 3 ರನ್ ಬೇಕಿತ್ತು. ಹ್ಯಾಂಪ್‍ಶೈರ್ ತಂಡದ ವೇಗಿ  ನಾಥಾನ್ ಎಲ್ಲಿಸ್ ರಿಚರ್ಡ್ ಗ್ಲೀಸನ್ ಅವರನ್ನು ಬೌಲ್ಡ್ ಮಾಡಿದರು. ಹ್ಯಾಂಪ್‍ಶೈರ್...

ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ” ಆಚರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ "ಸ್ವಾತಂತ್ರ್ಯ ಅಮೃತಮಹೋತ್ಸವ"ದ ಆಚರಣೆಯ ಸಲುವಾಗಿ ಪಾಲಿಕೆಯ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾll ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಇಂದು ಬೀದಿ ಬದಿ ವ್ಯಾಪಾರಿಗಳ “ಸ್ವ-ನಿಧಿ ಮಹೋತ್ಸವ" ಮಾನ್ಯ ಮುಖ್ಯ ಆಯುಕ್ತರಾದ 'ತುಷಾರ್ ಗಿರಿ ನಾಥ್'ರವರು ಚಾಲನೆ ನೀಡಿದರು‌. ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಡಾ. ರಾಮ್...

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್...

ಏಳನೆ ಸ್ಥಾನಕ್ಕೆ ತೃಪ್ತಿಪಟ್ಟ ಅಥ್ಲೀಟ್ ಮುರಳಿ ಶ್ರೀಶಂಕರ್

https://www.youtube.com/watch?v=aK8guqRC0kg ಯುಜೀನ್ (ಯುಎಸ್‍ಎ): ಭಾರೀ ನಿರೀಕ್ಷೆ ಮೂಡಿಸಿದ್ದ ಲಾಂಗ್ ಜಂಪರ್ ಮುರಳಿ ಶ್ರೀಶಂಕರ್ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಏಳನೆ ಸ್ಥಾನಕ್ಕೆ ತೃಪ್ತಿಪಟ್ಟು ನಿರಾಸೆ ಅನುಭವಿಸಿದರು. ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಲಾಂಗ್ ಜಂಪ್ ವಿಭಾಗದಲ್ಲಿ  ಅಥ್ಲೀಟ್ ಮುರಳಿ ಶ್ರೀಶಂಕರ್ ಫೈನಲ್‍ನಲ್ಲಿ 7.96 ಮೀ. ಜಿಗಿದರು. ಈ ಹಿಂದೆ 8.36 ಮೀ. ಜಿಗಿದಿದ್ದು ಅತ್ಯುತ್ತಮ ವೈಯಕ್ತಿಕ ಪ್ರದರ್ಶನವಾಗಿತ್ತುಘಿ. ಅಂತಿಮ...

ಎನ್ ಎಫ್ ಟಿ ಯಿಂದ ಕಿಚ್ಚನ ಅಭಿಮಾನಿಗಳಿಗೆ ಸ್ವೀಟ್ ನ್ಯೂಸ್: ಕಿಚ್ಚ ವರ್ಸ್ ಲಾಂಚ್

ಕಿಚ್ಚ ಸುದೀಪ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದೆ. ರಾ ರಾ ರಕ್ಕಮ್ಮ, ಟ್ರೇಲರ್ ವಿಕ್ರಾಂತ್ ರೋಣ ಪ್ರಪಂಚದ ಅಧ್ಬುತ ಲೋಕವನ್ನು ಸಿನಿಪ್ರಿಯರಿಗೆ ಪರಿಚಯಿಸಿದೆ. ಜುಲೈ 28ಕ್ಕೆ ಸಿನಿಮಾ ನೋಡಿ ಕಣ್ತುಂಬಿಕೊಳ್ಳೊದೊಂದು ಬಾಕಿ ಎನ್ನುತ್ತಿದ್ದ ಅಭಿಮಾನಿ ಬಳಗಕ್ಕೆ ಕಿಚ್ಚನ ಅಂಗಳದಿಂದ ಮತ್ತೊಂದು ಸೂಪರ್ ಡೂಪರ್...

ರೈತ ಸಂಪರ್ಕ ಕೇಂದ್ರಗಳಲ್ಲಿ ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ – ಶಿವಮೊಗ್ಗ ಡಿಸಿ ಡಾ.ಸೆಲ್ವಮಣಿ

ಶಿವಮೊಗ್ಗ: ಜಿಲ್ಲೆಯಲ್ಲಿ ರಸಗೊಬ್ಬರ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ರೈತರಿಗೆ ಸಮರ್ಪಕವಾಗಿ ಲಭ್ಯವಾಗುವಂತೆ ಖಾತ್ರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲೆಯಲ್ಲಿ ರಸಗೊಬ್ಬರ ಲಭ್ಯತೆ ಕುರಿತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು. ಜಿಲ್ಲೆಯ ಅವಶ್ಯಕತೆಗನುಗುಣವಾಗಿ ವಿವಿಧ ಶ್ರೇಣಿಯ ರಸಗೊಬ್ಬರಗಳನ್ನು ಹಂತಹಂತವಾಗಿ ಪೂರೈಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟಾರೆಯಾಗಿ ಸೆಪ್ಟಂಬರ್ ಅಂತ್ಯದವರೆಗೆ 103857...

ಪಂತ್ ಪರಾಕ್ರಮ: ಭಾರತಕ್ಕೆ ಸರಣಿ ಜಯ

https://www.youtube.com/watch?v=--aHuF3SnTQ ಮ್ಯಾಂಚೆಸ್ಟರ್: ರಿಷಬ್ ಪಂತ್ ಅವರ ಆಕರ್ಷಕ ಶತಕ  ಹಾಗೂ ಹಾರ್ದಿಕ್ ಪಾಂಡ್ಯ ಅವರ ಆಲ್ರೌಂಡ್ ಆಟದ ನೆರೆವಿನಿಂದ  ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೆ ಪಂದ್ಯದಲ್ಲಿ  5 ವಿಕೆಟ್‍ಗಳ ಅಂತರದಿಂದ ಗೆದ್ದು  2-1 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇಲ್ಲಿನ ಟ್ರಾಫಾರ್ಡ್ ಮೈದಾನದಲ್ಲಿ  ನಡೆದ ಜಿದ್ದಾ ಜಿದ್ದಿನ ಕದನದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 45.5...

ನನ್ನನ್ನು ಹಾಗೂ ಸಿದ್ದರಾಮಯ್ಯ ಅವರನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ – ಡಿ.ಕೆ. ಶಿವಕುಮಾರ್

ಬೆಂಗಳೂರು: 'ಸಿದ್ದರಾಮಯ್ಯ ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, 'ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ' ಎಂದು ಛೇಡಿಸಿದರು. ಸಿದ್ದರಾಮಯ್ಯನವರ...

ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ: ಶೇ.99.97% ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ: ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಐಸಿಎಸ್ಇ ಅಥವಾ 10 ನೇ ತರಗತಿ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಸಿಐಎಸ್ಸಿಇಯ ಅಧಿಕೃತ ವೆಬ್ಸೈಟ್, cisce.org ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಈ ವರ್ಷದ ಒಟ್ಟಾರೆ ತೇರ್ಗಡೆ ಪ್ರಮಾಣವು ಶೇಕಡಾ 99.97 ರಷ್ಟಿದೆ. ಬಾಲಕಿಯರು ಬಾಲಕರನ್ನು ಹಿಂದಿಕ್ಕಿದ್ದು, ಶೇ.99.98ರಷ್ಟು ಮತ್ತು ಬಾಲಕರು ಶೇ.99.97ರಷ್ಟು ಉತ್ತೀರ್ಣರಾಗಿದ್ದಾರೆ. ಹರ್ಗುನ್ ಕೌರ್ ಮಾಥಾರು,...

1038 ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ

ಬೆಂಗಳೂರು: ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದರ ಜೊತೆಗೆ ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೂ ಅವುಗಳನ್ನು ಬಳಸಿಕೊಳ್ಳುವ ನೂತನ ಯೋಜನೆಗೆ ಕೇಂದ್ರದ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಸಹಯೋಗದಲ್ಲಿ ಚಾಲನೆ ನೀಡಲು ನಮ್ಮ ಲೋಕೋಪಯೋಗಿ ಇಲಾಖೆಯಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು...

About Me

32540 POSTS
0 COMMENTS
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img