Tuesday, September 29, 2026

Karnataka Tv

ಇಂದು ಭಾರತ-ಇಂಗ್ಲೆಂಡ್ 3ನೇ ಏಕದಿನ : ರೋಹಿತ್ ಪಡೆಗೆ ನಿರ್ಣಾಯಕ ಕದನ

https://www.youtube.com/watch?v=vcTO8aAo3-A ಮ್ಯಾಂಚೆಸ್ಟರ್:  ಸೋಲಿನಿಂದ ಕಂಗೆಟ್ಟಿರುವ  ಟೀಮ್ ಇಂಡಿಯಾ  ಇಂದು  ನಿರ್ಣಾಯಕ ಮೂರನೆ ಟಿ20 ಪಂದ್ಯದಲ್ಲಿ  ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಮ್ಯಾಂಚೆಸ್ಟರ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ರೋಹಿತ್ ಪಡೆ ಆಕ್ರಮಣಕಾರಿ ಬ್ಯಾಟಿಂಗ್ ಮಾಡಬೇಕಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿವೆ. ಇತ್ತೀಚೆಗೆ ಮುಕ್ತಾಯಗೊಂಡ ಟಿ20 ಸರಣಿಯಲ್ಲಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಯಶಸ್ಸಿ ಕಂಡಿತ್ತು. ಮೊನ್ನೆ ಎರಡನೆ ಏಕದಿನ...

ರಾಜ್ಯದ ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್ ಸ್ಥಾಪನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಹಾವೇರಿ: ರಾಜ್ಯದಲ್ಲಿ ಹೊಸ ಕೃಷಿ ನೀತಿಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ.ಕೃಷಿ ಕ್ಷೇತ್ರವನ್ನು ಉದ್ಯಮವಾಗಿ ಬೆಳೆಸಲಾಗುವುದು. ರೈತಾಪಿ ಮಹಿಳೆಯರಿಗೆ, ಮಕ್ಕಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಕಲ್ಪಿಸಲು ರಾಜ್ಯದ ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಶಿಗ್ಗಾಂವ ತಾಲೂಕು ಖುರ್ಸಾಪುರ ಗ್ರಾಮದಲ್ಲಿ ಶನಿವಾರ ನೂತನ ಜವಳಿ ಪಾರ್ಕ್ ಹಾಗೂ ಮೆ.ಟೆಕ್ಸ್ ಪೋರ್ಟ್...

BREAKING: ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ – ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಘೋಷಣೆ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಚುನಾವಣಾ ಪ್ರಚಾರ ನಡೆಯುತ್ತಿರುವ ನಡುವೆಯೇ, ಭಾರತೀಯ ಜನತಾ ಪಕ್ಷ (ಬಿಜೆಪಿ) ಸಂಸದೀಯ ಮಂಡಳಿ ಸಭೆ ಶನಿವಾರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. "ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿ ಜಗದೀಪ್ ಧಂಕರ್" ಎಂದು ಸಭೆಯ ನಂತರ...

BREAKING: ನಾಳೆ ಸಂಜೆ 5 ಗಂಟೆಗೆ ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ – CISE ಘೋಷಣೆ

ನವದೆಹಲಿ: ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಂತ ಐಸಿಎಸ್ಇ 10 ನೇ ತರಗತಿ 2022 ಫಲಿತಾಂಶ ನಾಳೆ ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ ಎಂಬುದಾಗಿ ಸಿಐಎಸ್ಸಿಇ ಘೋಷಣೆ ಮಾಡಿದೆ. ಐಸಿಎಸ್ಇ (10 ನೇ ತರಗತಿ) ಫಲಿತಾಂಶವನ್ನು ನಾಳೆ (ಭಾನುವಾರ - ಜುಲೈ 17) ಸಂಜೆ 5 ಗಂಟೆಗೆ ಘೋಷಿಸಲಾಗುವುದು ಎಂದು ಸಿಐಎಸ್ಸಿಇ ಶನಿವಾರ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ. https://twitter.com/ANI/status/1548305761457303552

ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸ್ವಯಂ ಮೌಲ್ಯಮಾಪನದ ಆಧಾರದ ಮೇಲೆ ಕೈಗಾರಿಕೆಗಳಿಗೆ ತೆರಿಗೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ಕಾರ ಉದ್ಯೋಗ ನೀತಿಯನ್ನು ಹೊರತರುತ್ತಿದೆ. ನಮ್ಮ ಯುವಕರು ಹಾಗೂ ಮಹಿಳೆಯರ ಕೈಗೆ ಉದ್ಯೋಗ ನೀಡಬೇಕು....

ಶಿವಮೊಗ್ಗ: ಜುಲೈ 18 ಮತ್ತು 19 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಜುಲೈ 18 ಮತ್ತು 19 ರಂದು ರೈಲ್ವೇ ಬ್ರಿಡ್ಜ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಫೀಡರ್-3 ಪುರಲೆ ಮತ್ತು ಫೀಡರ್-8 ಜಾವಳ್ಳಿ ವ್ಯಾಪ್ತಿಯ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ...

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿ ವಿದ್ಯುತ್ ಅದಾಲತ್: 2900 ಗ್ರಾಹಕರು ಭಾಗಿ, ಹಲವು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು: ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳ 47 ತಾಲೂಕುಗಳಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯುತ್ ಅದಾಲತ್ ನಲ್ಲಿ2900 ಗ್ರಾಹಕರು ಭಾಗವಹಿಸಿದರು. ಗ್ರಾಹಕರಿಂದ ಸ್ವೀಕರಿಸಿರುವ 1045 ಮನವಿಗಳ ಪೈಕಿ 330 ಮನವಿಗಳಿಗೆ ಬೆಸ್ಕಾಂ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ. ಇನ್ನುಳಿದ 715 ಮನವಿಗಳನ್ನು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ...

ಶಿವಮೊಗ್ಗ: ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯಲ್ಲಿ 2022-23ನೇ ಸಾಲಿನ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ನಾವಿನ್ಯತೆ, ತಾರ್ಕಿಕ (ಗಣಿತ ವಿಷಯದಲ್ಲಿ 100% ಸಾಧನೆ), ಕಲೆ, ಸಾಂಸ್ಕøತಿಕ, ಸಮಾಜಸೇವೆ, ಸಂಗೀತ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ ಮಕ್ಕಳನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲು ಅರ್ಹ ಮಕ್ಕಳಿಂದ...

2025 ಕ್ಕೆ ಮಲೇರಿಯಾ ಮುಕ್ತ ಕರ್ನಾಟಕದ ಗುರಿ, ನಿರ್ಮೂಲನೆ ಬಳಿಕವೂ ಕ್ರಮ ಅಗತ್ಯ – ಸಚಿವ ಸುಧಾಕರ್

ಬೆಂಗಳೂರು:ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿಕೊಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ, 2025...

ಗೀತಾ ಶಿವರಾಂ ಸಾರಥ್ಯದಲ್ಲಿ ಗೊರವನಹಳ್ಳಿ ಮಹಾಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ..!

https://www.youtube.com/watch?v=KP_VtX0vbFg ಟಿ.ದಾಸರಹಳ್ಳಿ, ನೆಲೆ ಮಹೇಶ್ವರಮ್ಮ ದೇವಸ್ಥಾನದ ಬಳಿ ನಡೆದ ಕಾರ್ಯಕ್ರಮ..! ಕುಂಕುಮಾರ್ಚನೆ ಸಲ್ಲಿಸಿದ ಎರಡೂವರೆ ಸಾವಿರ ಮಹಿಳೆಯರು..! ಆಷಾಢ ಮಾಸ ಪ್ರಯುಕ್ತ ಅದರಲ್ಲೂ ಶುಕ್ರವಾರ ಎಲ್ಲಾ ದೇವಸ್ಥಾನಗಳಲ್ಲೂ ಪೂಜಾ ಕೈಂಕರ್ಯ ಜೋರಾಗೇ ಇರಲಿದೆ. ಆದರೆ ಬೆಂಗಳೂರಿನ ಟಿ.ದಾಸರಹಳ್ಳಿ ಕ್ಷೇತ್ರದಲ್ಲಂತೂ ಹಬ್ಬದ ಸಂಭ್ರಮವೇ ಮೂಡಿಬಂದಿತ್ತು. ಹೌದು, ಆಷಾಢ ಮಾಸದ ಆದಿ ಶುಕ್ರವಾರದ ದಿನ ಚಾಮುಂಡೇಶ್ವರಿ ತಾಯಿ ಹುಟ್ಟಿದ ದಿನವೆಂದು ಪ್ರತೀತಿ...

About Me

32540 POSTS
0 COMMENTS
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img