Tuesday, September 29, 2026

Karnataka Tv

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ ಘೋಷಣೆ: ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಕೋವಿಡ್ ಪಾಸಿಟಿವ್...

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ 2022ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪಟ್ಟಿಯಲ್ಲಿ 86ನೇ ರ‍್ಯಾಂಕ್

ಶಂಕರಘಟ್ಟ : ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರ‍್ಯಾಂಕ್ ಗಳಿಸುವುದರೊಂದಿಗೆ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ. ರಾಜ್ಯಗಳ ಸಾಂಪ್ರದಾಯಿಕ ವಿ.ವಿ.ಗಳ ಪೈಕಿ...

BREAKING: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ: ಹೀಗಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 12-08-2022ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭಗೊಂಡು, ದಿನಾಂಕ 25-08-2022ರಂದು ಮುಕ್ತಾಯಗೊಳ್ಳಲಿದೆ. ಈ ಕೆಳಕಂಡಂತಿದೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

ದಿಯಾ ಖ್ಯಾತಿಯ ಖುಷಿ ರವಿ, ಎಂಕೆ ಮಠ ನಟನೆಯ ‘Everything Is Possible’ ಕಿರುಚಿತ್ರ ರಿಲೀಸ್: ಅಮೇಜಾನ್ ಒಟಿಟಿಯಲ್ಲಿ ಲಭ್ಯ

ರಂಗಭೂಮಿ ಕಲಾವಿದರಾಗಿ, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವದ ಜೊತೆಗೆ ದೇವರನಾಡಲ್ಲಿ ಎಂಬ ಸಿನಿಮಾದಲ್ಲಿಯೂ ನಟಿಸಿರುವ ಜೀವನದಿ ಸೀರಿಯಲ್ ನಲ್ಲಿ ನಾಯಕನಾಗಿ ಬಣ್ಣ ಹಚ್ಚಿದ್ದ ಇಕ್ಷ್ವಾಕು ರಾಮ್ ಸಾರಥ್ಯದಲ್ಲಿ ಮತ್ತೊಂದು ಕಿರುಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ ರಹಸ್ತ ಎಂಬ ಕಿರುಚಿತ್ರ ಮಾಡಿದ್ದ ಇಕ್ಷ್ವಾಕು ರಾಮ್ ಈಗ ‘Everything Is Possible’ ಎಂಬ ಕ್ಯಾಚಿ ಟೈಟಲ್...

ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಶ್ರೀಲಂಕಾ ತೊರೆಯದಂತೆ ಕೋರ್ಟ್ ನಿಷೇಧ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಗೋಟಬಯಾ ರಾಜಪಕ್ಸೆ ಅವರ ರಾಜೀನಾಮೆಯನ್ನು ಔಪಚಾರಿಕವಾಗಿ ಘೋಷಿಸಿದ ಒಂದು ದಿನದಂದು, ಸುಪ್ರೀಂ ಕೋರ್ಟ್ ಇಂದು ಅವರ ಇಬ್ಬರು ಸಹೋದರರಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಮಾಜಿ ಹಣಕಾಸು ಸಚಿವ ಬಾಸಿಲ್ ರಾಜಪಕ್ಸೆ ಅವರನ್ನು ದೇಶವನ್ನು ತೊರೆಯದಂತೆ ನಿರ್ಬಂಧಿಸಿದೆ. ಗೋಟಬಯಾ ರಾಜಪಕ್ಸೆ ಈಗಾಗಲೇ ದೇಶವನ್ನು ತೊರೆದಿದ್ದಾರೆ, ಮೊದಲು ಮಾಲ್ಡೀವ್ಸ್ಗೆ...

ರಾಜ್ಯ ಸರ್ಕಾರದಿಂದ ಮೂಲಭೂತ ಸೌಕರ್ಯ ಮರುಸ್ಥಾಪನೆಗೆ 500 ಕೋಟಿ ರೂಪಾಯಿ ಬಿಡುಗಡೆ

ಬೆಂಗಳೂರು: ಅತಿವೃಷ್ಠಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ತುರ್ತು ಮರುಸ್ಥಾಪನೆಗಾಗಿ 500 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ‌ ಹೊರಡಿಸಿದ್ದಾರೆ‌. ಇಂದು ದೇವನಹಳ್ಳಿಯಲ್ಲಿ ಮಳೆ ಮತ್ತು ನೆರೆ ಹಾವಳಿ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದ...

‘ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್’ಗೆ 40 ಸಾವಿರ ಮಕ್ಕಳು ಸಾಥ್: ಚಿನ್ನರ ಕೈಯಲ್ಲಿ ಅರಳಿದ ‘ಅಪ್ಪು’

ಜೇಮ್ಸ್ ಸುವರ್ಣ ವರ್ಲ್ಡ್ ಪ್ರೀಮಿಯರ್ಗೆ 40ಸಾವಿರ ಮಕ್ಕಳು ಸಾಥ್ ನೀಡಿದ್ದಾರೆ. ರಾಜ್ಯದಾದ್ಯಂತ 40ಸಾವಿರ ಮಕ್ಕಳಿಂದ ಅಪ್ಪು ಭಾವಚಿತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಪ್ಪು ರೇಖಾ ಚಿತ್ರಕ್ಕೆ ಸಾವಿರಾರರು ಪುಟ್ಟ ಕೈಗಳು ಬಣ್ಣ ತುಂಬಿದ್ದಾರೆ. ಹೌದು..ಜೇಮ್ಸ್ ಚಿತ್ರದ ಸುವರ್ಣ ವರ್ಲ್ಡ್ ಪ್ರಿಮಿಯರ್ ಗೆ ಸ್ಟಾರ್ ಸುವರ್ಣ ವಾಹಿನಿ ಮಕ್ಕಳಿಗಾಗಿಯೇ ವಿಶೇಷ ಅಭಿಯಾನವನ್ನ ಆಯೋಜಿಸಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್...

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ದೆಹಲಿ ನ್ಯಾಯಾಲಯದಿಂದ ಜಾಮೀನು

ನವದೆಹಲಿ: 2018ರಲ್ಲಿ ಹಿಂದೂ ದೇವತೆಯೊಬ್ಬರ ವಿರುದ್ಧ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ಗೆ ಪಟಿಯಾಲ ಹೌಸ್ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆರೋಪಿ ಮೊಹಮ್ಮದ್ ಜುಬೇರ್ ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ ಎಂದು ತೀರ್ಪು ನೀಡಿದ ನ್ಯಾಯಾಲಯ, 50,000 ರೂ.ಗಳ ವೈಯಕ್ತಿಕ ಜಾಮೀನಿನ ಬಾಂಡ್...

ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ 35 ವರ್ಷದೊಳಗಿನ ಆಸಕ್ತರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರ ಆರ್ಥಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ....

BREAKING NEWS: ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಪೋಟೋ, ವೀಡಿಯೋ ತೆಗೆಯುವಂತಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಪೋಟೋ, ವೀಡಿಯೋ ಮಾಡುವಂತಿಲ್ಲ ಎಂಬುದಾಗಿ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಕೆಲಸ ಕಾರ್ಯಗಳ ನಿಮಿತ್ತ ಆಗಮಿಸುವುದು ಸರ್ವೇಸಾಮಾನ್ಯವಾಗಿದ್ದು, ಕೆಲವು ಖಾಸಗಿ ವ್ಯಕ್ತಿಗಳು...

About Me

32540 POSTS
0 COMMENTS
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img