Tuesday, September 29, 2026

Karnataka Tv

ಬ್ರಿಟನ್ ಪ್ರಧಾನಿಯಾಗಿ ಬೋರಿಸ್ ಜಾನ್ಸನ್ ಉತ್ತರಾಧಿಕಾರಿಯಾಗಿ ಎರಡನೇ ಸುತ್ತಿನ ಮತದಾನದಲ್ಲಿ ರಿಷಿ ಸುನಕ್ ಅಗ್ರಸ್ಥಾನ

ಲಂಡನ್: ಬ್ರಿಟನ್ ನ ಮಾಜಿ ಹಣಕಾಸು ಸಚಿವ ರಿಷಿ ಸುನಕ್ ಎರಡನೇ ಸುತ್ತಿನ ಮತದಾನದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು, ಬೋರಿಸ್ ಜಾನ್ಸನ್ ಅವರನ್ನು ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಪ್ರಧಾನಿಯಾಗಿ ಆಯ್ಕೆ ಮಾಡಿದ್ದಾರೆ. ಸುನಕ್ 101 ಮತಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ. ಕಿರಿಯ ವಾಣಿಜ್ಯ ಸಚಿವ ಮತ್ತು ಬುಕ್ ಮೇಕರ್ಸ್ ನೆಚ್ಚಿನ ಪೆನ್ನಿ ಮೊರ್ಡಾಂಟ್ 83...

BREAKING NEWS: ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ

ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಗುರುವಾರ ತಮ್ಮ ರಾಜೀನಾಮೆ ಪತ್ರವನ್ನು ಸಂಸದೀಯ ಸ್ಪೀಕರ್ಗೆ ಇಮೇಲ್ ಮಾಡಿದ್ದಾರೆ. ಬುಧವಾರ ಪತ್ನಿಯೊಂದಿಗೆ ಶ್ರೀಲಂಕಾದಿಂದ ಪಲಾಯನ ಮಾಡಿದ್ದ ರಾಜಪಕ್ಸೆಗೆ ಖಾಸಗಿ ಭೇಟಿಗಾಗಿ ಸಿಂಗಾಪುರಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಸಿಂಗಾಪುರದ ವಿದೇಶಾಂಗ ಸಚಿವಾಲಯದ ಪ್ರಕಾರ, ರಾಜಪಕ್ಸೆ ಅವರು ಆಶ್ರಯವನ್ನು ಕೇಳಿಲ್ಲ ಅಥವಾ ಅವರಿಗೆ ಆಶ್ರಯವನ್ನು ನೀಡಿಲ್ಲ. ಮಾಲ್ಡೀವ್ಸ್ನ ಮಾಲೆಯಲ್ಲಿ ಒಂದು...

ಕಾಶಿ ಯಾತ್ರಾರ್ಥಿಗಳಿಗೆ 5 ಸಾವಿರ ರೂಪಾಯಿ ಸಹಾಯಧನ: ಫಲಾನುಭವಿಗಳಿಗೆ ಇಂದು ಚೆಕ್ ವಿತರಿಸಿದ CM ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವವರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂಪಾಯಿ ಸಹಾಯಧನ ಯೋಜನೆಯನ್ನು ಘೋಷಣೆ ಮಾಡಿದೆ. ಆ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಯೋಜಿಸಲಾಗಿದ್ದ ಸಮಾರಂಭದಲ್ಲಿ ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನದ ಚೆಕ್ ವಿತರಣೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಮುಜರಾಯಿ ಇಲಾಖೆ ಆಯೋಜಿಸಿದ್ದ ಈ...

ಕಾಂಗ್ರೆಸ್ ಪಕ್ಷ ವಿನಾಶದತ್ತ – ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

BREAKING NEWS: ವಿಶ್ವದಾದ್ಯಂತ ಮೈಕ್ರೋಬ್ಲಾಗಿಂಗ್​ ಸೈಟ್​ ಟ್ವಿಟರ್​ ತಾತ್ಕಾಲಿಕ ಸ್ಥಗಿತ

ನವದೆಹಲಿ: ವಿಶ್ವದಾದ್ಯಂತ ಸಾವಿರಾರು ಟ್ವಿಟರ್ ಬಳಕೆದಾರರು ಸ್ಥಗಿತದ ಬಗ್ಗೆ ವರದಿ ಮಾಡಿದ್ದಾರೆ. ಇಂದು ವಿಶ್ವದಾದ್ಯಂತ ಅನೇಕ ಟ್ವಿಟ್ಟರ್ ಬಳಕೆದಾರರು ಸ್ಥಗಿತವನ್ನು ವರದಿ ಮಾಡಿದ್ದಾರೆ. ವಿಶ್ವದಾದ್ಯಂತ ಅನೇಕ ಬಳಕೆದಾರರಿಗೆ ಟ್ವಿಟರ್ ಡೌನ್ ಆಗಿದೆ ಎಂದು ತಾಂತ್ರಿಕ ಸಮಸ್ಯೆಗಳನ್ನು ಟ್ರ್ಯಾಕ್ ಮಾಡುವ ಡೌನ್ಡೆಟೆಕ್ಟರ್ ವೆಬ್ಸೈಟ್ನ ಡೇಟಾ ತೋರಿಸುತ್ತದೆ. ಸಿಇಒ ಪರಾಗ್ ಅಗರ್ವಾಲ್ ಅವರು ನಡೆಸುತ್ತಿರುವ ಮೈಕ್ರೋಬ್ಲಾಗಿಂಗ್ ವೆಬ್ಸೈಟ್ ವರ್ಷಗಳಲ್ಲಿ ಅತಿ...

“ದಿವ್ಯ ಕಾಶಿ – ಭವ್ಯ ಕಾಶಿ”ಯನ್ನ ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಅಭಿವೃದ್ದಿಗೊಂಡಿರುವ ಕಾಶಿಗೆ ಹೆಚ್ಚಿನ ಭಕ್ತರು ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಾಂಕೇತಿಕವಾಗಿ ಸಹಾಯಧನ ವಿತರಿಸಿ, ಡಿ.ಬಿ.ಟಿ ಮೂಲಕ ಆನ್‌ಲೈನ್‌...

ಶಿವಮೊಗ್ಗ: ಬಾಲಕಿಯರಿಗೆ ಆತ್ಮ ರಕ್ಷಣಾ ತರಬೇತಿ ನೀಡಲು ಮಹಿಳಾ ಟ್ರೈನರ್ಸ್‍ರಿಂದ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸುತ್ತಿರುವ ವಸತಿ ನಿಲಯಗಳಲ್ಲಿನ ಬಾಲಕಿಯರಿಗೆ ಆತ್ಮ ರಕ್ಷಣಾ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಜುಡೋ, ಕರಾಟೆ ಮತ್ತು ಟೇಕ್ವಾಂಡೋ ಕ್ರೀಡೆಗಳಲ್ಲಿ ನುರಿತ ಮಹಿಳಾ ಟ್ರೈನರ್‍ಗಳಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಜುಡೋ, ಕರಾಟೆ ಹಾಗೂ ಟೇಕ್ವಾಂಡೋ...

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ‘ಕಾಂಗ್ರೆಸ್’ನಿಂದ ಹೊಸ ಮುಖಗಳು ಮಣೆ.?! ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ, ರಾಜಯಕೀಯ ಪಕ್ಷಗಳಿಂದ ಭರ್ಜರಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿಯೆ 2023ರ ವಿಧಾನಸಭಾ ಚುನಾವಣೆಗೆ ಹೊಸ ಮುಖಗಳು ಕೂಡ ಎಂಟ್ರಿ ಕೊಡಲಿವೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ 2023ರ ಚುನಾವಣೆಗೆ ಕಾಂಗ್ರೆಸ್ ನಿಂದ ಹೊಸ ಮುಖಗಳ ಎಂಟ್ರಿಗೆ ತಯಾರಿ ನಡೆದಿದೆ. ಅಲ್ಲದೇ ಹೊಸ ಹುರುಪಿನೊಂದಿಗೆ ಶಾಸಕರಾಗಲು ತೆರೆಮರೆ...

ರಾಮನಗರ ಜಿಲ್ಲಾ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಉಸ್ತುವಾರಿ ಸಚಿವರು: ಜುಲೈ 31ರೊಳಗೆ ಪ್ರಮುಖ ಕಾಮಗಾರಿ ಪೂರೈಸಲು ಸೂಚನೆ

ರಾಮನಗರ: ಇಲ್ಲಿ ನಡೆಯುತ್ತಿರುವ ಜಿಲ್ಲಾ ಆಸ್ಪತ್ರೆಯ ಪ್ರಮುಖ ಕಾಮಗಾರಿಗಳನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರ ಸಂಸ್ಥೆಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ಹೇಳಿದರು. ಗುರುವಾರ ಇಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಪರಿಶೀಲನೆ ನಡೆಸಿದ ಅವರು ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಆಸ್ಪತ್ರೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಆದರೆ, ಯಾವುದೇ...

“ಗಿರ್ಕಿ” ಗೆ ಸಿಗುತ್ತಿದೆ ನೋಡುಗರಿಂದ ಉತ್ತಮ ಪ್ರೋತ್ಸಾಹ..!

https://www.youtube.com/watch?v=x15kj2VtH08&t=137s ನಿರ್ಮಾಪಕರಿಗೆ ಮತ್ತೊಂದು ಸಿನಿಮಾ ಆರಂಭಿಸುವ ಉತ್ಸಾಹ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನರನ್ನು ತಮ್ಮ ಪಾತ್ರದ ಮೂಲಕ ನಕ್ಕುನಗಿಸುವ ತರಂಗ ವಿಶ್ವ ನಿರ್ಮಿಸಿರುವ, ವೀರೇಶ್ ಪಿ.ಎಂ ನಿರ್ದೇಶಿಸಿರುವ "ಗಿರ್ಕಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಿರ್ಮಾಣದಲ್ಲಿ ವಿಶ್ವ ಅವರಿಗೆ ವಾಸುಕಿ ಭುವನ್ ಸಾಥ್ ನೀಡಿದ್ದಾರೆ. ಈ ಸಂತಸವನ್ನು ಚಿತ್ರತಂಡ ಮಾಧ್ಯಮದವರ ಮುಂದೆ ಹಂಚಿಕೊಂಡರು. ನಟನಾಗಿದ್ದ ನಾನು, ಈ ಚಿತ್ರದಿಂದ...

About Me

32540 POSTS
0 COMMENTS
- Advertisement -spot_img

Latest News

Tumakuru: ತಿಪಟೂರಿನ ಹಳ್ಳಿ ಹಳ್ಳಿಗೂ ಅರೋಗ್ಯ ರಕ್ಷೆ: ಡಾ. ಜಿ.ಎಸ್. ಶ್ರೀಧರ್‌ ಅವರ ಸಂಕಲ್ಪ

Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್‌ ರಿಲೀಫ್‌ ಫೌಂಡೇಶನ್‌ ವತಿಯಿಂದ ‘ಸಂಚಾರಿ ಆರೋಗ್ಯ...
- Advertisement -spot_img