Wednesday, September 30, 2026

Karnataka Tv

ಹಣ ನೀಡಲು ನಿರಾಕರಿಸಿದಕ್ಕೆ ಅಜ್ಜಿಯ ಕತ್ತನೇ ಸೀಳಿದ ಮೊಮ್ಮಗ

ನವದೆಹಲಿ: ಹಣ ನೀಡಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬ ಅಜ್ಜಿಯ ಕತ್ತನೆ ಸೀಳಿ ಕೊಲೆ ಮಾಡಿರುವ ಘಟನೆ ನವದೆಹಲಿಯ ಶಾಲಿಮಾರ್ ಬಾಗ್‍ದಲ್ಲಿ ನಡೆದಿದೆ. ಬಾಲಕನು ಸರ್ಜಿಕಲ್ ಬ್ಲೇಡ್‍ನಿಂದ ಅಜ್ಜಿಯ ಕತ್ತು ಸೀಳಿ ಕೊಂದಿದ್ದಾನೆ. ಬಳಿಕ ತನ್ನ ನಾಲ್ವರು ಸ್ನೇಹಿತರನ್ನು ಕರೆಸಿ ಕೊಠಡಿಯಲ್ಲಿ ಬಿದ್ದಿದ್ದ ಶವವನ್ನು ತೋರಿಸಿದ್ದಾನೆ. ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ವೃದ್ಧೆ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ಅಗ್ನಪಥ್ ಯೋಜನೆ: ನಾಲ್ಕು ವರ್ಷ ಕೆಲಸ ಮಾಡಿದ ಮೇಲೆ ನಂತರ ಏನು ಮಾಡಬೇಕು – ಸಿದ್ಧರಾಮಯ್ಯ ಪ್ರಶ್ನೆ

ಬೆಂಗಳೂರು: ಅಗ್ನಿಪಥ್ ಯೋಜನೆ ತಂದಿದೆ. ನಾಲ್ಕು ವರ್ಷ ಕೆಲಸ ಮಾಡಿದ ಮೇಲೆ ನಂತರ ಏನು ಮಾಡಬೇಕು. 17-21 ವರ್ಷಕ್ಕೆ ಹೊರಬಂದ ನಂತರ ಯುವಕರು ಏನು ಮಾಡಬೇಕು. ಯುವಕರು ಕೆಟ್ಟ ಮಾರ್ಗ ಹಿಡಿಯುವ ವ್ಯವಸ್ಥೆಗೆ ದೂಡುತ್ತಿದ್ದಾರೆ. ನರೇಂದ್ರ ಮೋದಿಯವರು ಸಮಸ್ಯೆಗೆ ಪರಿಹಾರ ಕೊಡುವ ಕೆಲಸ ಮಾಡುತ್ತಿಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ...

ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಟಗರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಲಕ್ಷ ಲಕ್ಷ ಉದ್ಯೋಗ ಸೃಷ್ಠಿಸುತ್ತೇವೆ ಅಂತ ಹೇಳಿದ್ರು, ಅಲ್ಲದೇ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದರು. ಮೋದಿ ಪ್ರಧಾನಿಯಾಗಿ ಎಂಟು ವರ್ಷವಾಯ್ತು. ಅಲ್ಲಿಗೆ ಹದಿನಾರು ಕೋಟಿ ಉದ್ಯೋಗ ಸೃಷ್ಟಿಸಬೇಕಾಗಿತ್ತು. ಅದ್ಯಾವುದನ್ನ ಮಾಡಲಿಲ್ಲ ಎಂಬುದಾಗಿ ಮೋದಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ...

ಬಾಹುಬಲಿ ಜೊತೆಗೆ ರೊಮಾನ್ಸ್ ಮಾಡಲಿರುವ ಕರೀನಾ ಕಪೂರ್

ಬಾಹುಬಲಿ ಖ್ಯಾತಿಯ ಪ್ರಭಾಸ್ ನಟಿಸಲಿರುವ ಸ್ಪಿರಿಟ್ ಚಿತ್ರದಲ್ಲಿ ಬಾಲಿವುಡ್ ನಟಿ ಕರೀನಾ ಕಪೂರ್ ಅಭಿನಯಿಸಲಿದ್ದಾರೆ ಎಂದು ವರದಿಯಾಗಿದೆ. 'ಅರ್ಜುನ್ ರೆಡ್ಡಿ' ಹಾಗೂ 'ಕಬೀರ್ ಸಿಂಗ್' ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಾಂಗಾ ಅವರು ಆಕ್ಷನ್ ಕಟ್ ಹೇಳುತ್ತಿರುವ "ಸ್ಪಿರಿಟ್" ಸಿನಿಮಾದಲ್ಲಿ ಪ್ರಭಾಸ್ ನಟಿಸುವುದು ಬಹುತೇಕ ಖಚಿತವಾಗಿದೆ. ಇದೀಗ ಪ್ರಭಾಸ್‍ಗೆ ಜೋಡಿಯಾಗಿ ಕರೀನಾ ಕಪೂರ್ ಕಾಣಿಸಿಕೊಳ್ಳಲಿದ್ದಾರೆ ಎಂದು...

“ಕ್ರಾಂತಿ”ಗೆ ಅಪ್ಪು ಸಾಥ್ ಸಾಕು ಎಂದ ಫ್ಯಾನ್ಸ್..!

https://www.youtube.com/watch?v=ug__m7169rk ದರ್ಶನ್ "ಕ್ರಾಂತಿ"ಗೆ ಸಾಥ್ ಕೊಟ್ಟ ಅಪ್ಪು..! ಮತ್ತೆ ಒಂದಾಯ್ತು ಅರಸು ಕಾಂಬೋ..ಹೌದು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಚಿತ್ರದಲ್ಲಿ ನಟಿಸಲು ಬಹುತೇಕ ನಟರು ತುದಿಗಾಲಲ್ಲಿ ನಿಂತಿದ್ದರು. ಅದರೆ ಯಾರಿಗೂ ಸಿಗದ ಅವಕಾಶ ನಟ ದರ್ಶನ್‌ಗೆ ಸಿಕ್ಕಿತು. ಅರಸು ಚಿತ್ರದಲ್ಲಿ ದರ್ಶನ್‌ಗೆ ನಟಿಸುವ ಅವಕಾಶ ಕಲ್ಪಿಸಿಕೊಡಲಾಯಿತು. ಈ ಚಿತ್ರದಲ್ಲಿ ದರ್ಶನ್ ಹೊರತು ಮತ್ಯಾವ ನಟರಿಗೂ ಪುನೀತ್ ಜೊತೆ...

ದೂರಶಿಕ್ಷಣ ವಿದ್ಯಾಭ್ಯಾಸ ನಿರೀಕ್ಷೆಯಲ್ಲಿದ್ದವೇ ಗಮನಿಸಿ: KSOUನಿಂದ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2022-23 ನೇ ಶೈಕ್ಷಣಿಕ ಸಾಲಿಗೆ ಯುಜಿಸಿಯ ಮಾನ್ಯತೆಯೊಂದಿಗೆ ಜೂನ್ 20 ರಿಂದ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಪದವಿ, ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಸ್ನಾತಕೋತ್ತರ ಪದವಿ ಹಾಗೂ ಪಿಜಿ ಡಿಪೆÇ್ಲಮಾ ಮತ್ತು...

ಶಿವಮೊಗ್ಗ: ಹೀಗಿದೆ.. ಜಿಲ್ಲೆಯ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 137.00 ಮಿಮಿ ಮಳೆಯಾಗಿದ್ದು, ಸರಾಸರಿ 19.57 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 325.69 ಮಿಮಿ ಮಳೆ ದಾಖಲಾಗಿದೆ. ಶಿವಮೊಗ್ಗ 7.90 ಮಿಮಿ., ಭದ್ರಾವತಿ 2.40 ಮಿಮಿ., ತೀರ್ಥಹಳ್ಳಿ 36.60 ಮಿಮಿ.,...

ನಾಳೆಯಿಂದ ಎರಡು ದಿನ ರಾಜ್ಯದ ಮಳೆ ಪೀಡಿತ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ಖುದ್ದು ಪ್ರವಾಸ

ಬೆಂಗಳೂರು: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ...

ಸಮಂತಾ ನಟನೆಯ ಯಶೋದ ಚಿತ್ರದ ಫಸ್ಟ್ ಲುಕ್ ರಿಲೀಸ್

ಶ್ರೀದೇವಿ ಮೂವಿಸ್ ಬ್ಯಾನರ್‍ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ "ಯಶೋದ" ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ ಸದ್ದಿಲ್ಲದೆ ಚಿತ್ರದ ಶೂಟಿಂಗ್ ಮುಗಿಸಿ, ಹಾಡಿನ ಚಿತ್ರೀಕರಣವೊಂದನ್ನು ಮಾತ್ರ ಬಾಕಿ ಉಳಿಸಿಕೊಂಡಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‍ಪ್ರಭು "ಯಶೋದ" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀದೇವಿ ಪ್ರೋಡಕ್ಷನ್ನ 14ನೇ ಸಿನಿಮಾ ಇದಾಗಿದ್ದು, ಹರಿ...

About Me

32549 POSTS
0 COMMENTS
- Advertisement -spot_img

Latest News

Bhopal News: 16 ಲಕ್ಷ ಫಾಲೋವರ್ಸ್ ಹೊಂದಿದ್ದ ಇನ್‌ಫ್ಲೂಯೆನ್ಸರ್ ಆತ್ಮಹ*ತ್ಯೆಗೆ ಶರಣು

Bhopal News: 16 ಲಕ್ಷ ಫಾಲೋವರ್‌ಸ್ ಹೊಂದಿದ್ದ 30 ವರ್ಷದ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ನಿಧಿಗೆ...
- Advertisement -spot_img