ಗಜಾನನ and ಗ್ಯಾಂಗ್ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈ ಹಿಂದೆ 2nd ಹಾಫ್ ಮತ್ತು ನಮ್ ಗಣಿ ಐ.ಕಾಂ ಪಾಸ್ ಸಿನಿಮಾವನ್ನು ನಿರ್ಮಾಣ ಮಾಡಿದ್ದ ನಾಗೇಶ್ ಕುಮಾರ್ ಯು. ಎಸ್ ರವರು ಇದೀಗ ಗಜಾನನ and ಗ್ಯಾಂಗ್ ಚಿತ್ರವನ್ನು ನಿರ್ಮಿಸಿದ್ದಾರೆ. ನಮ್ ಗಣಿ ಐ.ಕಾಂ ಪಾಸ್ ನಿರ್ದೇಶಿಸಿದ್ದ...
‘ಶ್ರುತಿ’ ಚಿತ್ರದಲ್ಲಿ ನಟಿಸುವ ಮೂಲಕ ಶ್ರುತಿ ರವರು ದೊಡ್ಡ ಖ್ಯಾತಿ ಪಡೆದರು. ನಂತರ ‘ಗೌರಿ ಗಣೇಶ’, ‘ಅಳಿಮಯ್ಯ’, ‘ಮುದ್ದಿನ ಮಾವ’, ‘ಕರ್ಪೂರದ ಗೊಂಬೆ’, ‘ವೀರಪ್ಪ ನಾಯ್ಕ’, ‘ಸೂರಪ್ಪ’ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ಶ್ರುತಿ ನಟಿಸಿ ಎಲ್ಲರ ಮನೆ ಮಾತಾಗಿದ್ದರು. ಅವರ ಅದ್ಭುತ ನಟನೆಗಾಗಿ ರಾಜ್ಯ ಪ್ರಶಸ್ತಿಗಳು, ಫಿಲ್ಮ್ ಫೇರ್ ಪ್ರಶಸ್ತಿಗಳು ಸಿಕ್ಕಿವೆ. ಅದಷ್ಟೇ...
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಡಾನ್ಸಿಂಗ್ ಚಾಂಪಿಯನ್' ಗ್ರಾಂಡ್ ಫಿನಾಲೆಯಲ್ಲಿ 5 ಜೋಡಿಗಳಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಕುತೂಹಲವಿದೆ. ಇದಷ್ಟೇ ಅಲ್ಲದೆ ಈ ಶೋ ಗೆ ಇಬ್ಬರು ವಿಶೇಷ ಅತಿಥಿಗಳು ಈ ಶೋಗೆ ಆಗಮಿಸಿ, ಇನ್ನಷ್ಟು ಮೆರುಗು ತುಂಬಲಿದ್ದಾರೆ.
'ಡ್ಯಾನ್ಸಿಂಗ್ ಚಾಂಪಿಯನ್ ಶೋ'ನ ಗ್ರ್ಯಾಂಡ್ ಫಿನಾಲೆಗೆ ಇನ್ನೇನು ದಿನಗಣನೆ ಶುರುವಾಗಿದ್ದು, ಈ ಶೋ ನ ಜಡ್ಜ್ಗಳಾಗಿ...
ಕೋಲ್ಕತ್ತಾ: ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಎದುರಾಳಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿ ಫೈನಲ್ ತಲುಪಿದೆ.ಚೊಚ್ಚಲ ಟೂರ್ನಿಯಲ್ಲೇ ಫೈನಲ್ ತಲುಪಿದ ಸಾಧನೆ ಮಾಡಿದೆ.
ಇಲ್ಲಿನ ಈಡನ್ ಮೈದಾನದಲ್ಲಿ ರಾಜಸ್ಥಾನ ವಿರುದ್ಧ ನಡೆದ ಕ್ವಾಲಿಫೈರ್ 1ರಲ್ಲಿ ಗುಜರಾತ್ ಟೈಟಾನ್ಸ್ ರೋಚಕವಾಗಿ ಗೆದ್ದು ಫೈನಲ್ ತಲುಪಿತು....
‘ಲವ್ ಮಾಕ್ಟೇಲ್’ ಸಿನಿಮಾ ಖ್ಯಾತಿಯ ತಾರಾ ದಂಪತಿ ಡಾರ್ಲಿಂಗ್ ಕೃಷ್ಣ ಮತ್ತು ನಟಿ ಮಿಲನಾ ನಾಗರಾಜ್ ಮದುವೆಯಾದ ಮೇಲೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಇವರಿಬ್ಬರು 'ಲವ್ ಬರ್ಡ್ಸ್' ಎಂಬ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ.
ನಿರ್ದೇಶಕ ಪಿ ಸಿ ಶೇಖರ್ ಇವರಿಬ್ಬರನ್ನು ಒಂದೇ ಸಿನಿಮಾದಲ್ಲಿ ತೆರೆಯ ಮೇಲೆ ತರಲು ಸಜ್ಜಾಗುತ್ತಿದ್ದಾರೆ. ‘ರೋಮಿಯೋ’, ‘ರಾಗ’ ಅಂತಹ...
ದಾವೋಸ್/ ರಾಮನಗರ: ಇತ್ತೀಚೆಗೆ ಸುರಿದ ಮಳೆಯಿಂದ ಹಾನಿಗೊಳಗಾದವರಿಗೆ ತಕ್ಷಣವೇ ಪರಿಹಾರ ತಲುಪುವಂತೆ ಮಾಡಲು ಕ್ರಮ ತೆಗೆದುಕೊಳ್ಳುವಂತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾಧಿಕಾರಿಯವರಿಗೆ ಮಂಗಳವಾರ ಸೂಚಿಸಿದರು.
ಮಳೆ ಅನಾಹುತ ತಡೆಗೆ ಜಿಲ್ಲಾಡಳಿತ ಮಾಡಿಕೊಂಡಿರುವ ತಯಾರಿ ಸಂಬಂಧ ದಾವೋಸ್ ನಿಂದ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಿದ ಅವರು, ಇದುವರೆಗೆ ಜಿಲ್ಲೆಯಲ್ಲಿ ಆಗಿರುವ ಹಾನಿಯ ಬಗ್ಗೆಯೂ...
ದಾವೋಸ್ : ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆಯ ಒಪ್ಪಂದಕ್ಕೆ ಸಹಿ ಮಾಡಿತು. ಈ ಕಂಪೆನಿಯು ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು...
ಬೆಂಗಳೂರು: ನಮ್ಮ ಪಕ್ಷದ ಬಗ್ಗೆ ಆರೇಳು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಡೋಂಗಿ ಜ್ಯಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು
ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಬಿಂಬಿಸಲು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ...
ಬೆಂಗಳೂರು: ಕುವೆಂಪು ಹಾಗೂ ಅವರು ಬರೆದ ನಾಡಗೀತೆಗೆ ಪಠ್ಯಪುಸ್ತಕದ ಹೆಸರಿನಲ್ಲಿ ನಡೆಯುತ್ತಿರುವ ಅಪಮಾನದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ...
Horoscope: ಕೆಲವರಿಗೆ ರಾಶಿ ರಾಶಿ ಸ್ನೇಹಿತರಿರುತ್ತಾರೆ. ಇನ್ನು ಕೆಲವರಿಗೆ ಬೆರಳೆಣಿಕೆಷ್ಟು ಸ್ನೇಹಿತರಿರುತ್ತಾರೆ. ಆದರೆ ಮತ್ತೆ ಕೆಲವರಿಗೆ ಸ್ನೇಹಿತರಿದ್ದರೂ ಇಲ್ಲದಂತಿರುತ್ತಾರೆ. ಏಕೆಂದರೆ ಅವರಿಗೆ ಏಕಾಂಗಿತನವೆಂದರೆ ಇಷ್ಟ. ಅದರಲ್ಲೂ...