ಬೆಂಗಳೂರು: ಕೊನೆಯ ಕ್ಷಣದಲ್ಲಿ ಬಿಜೆಪಿಯಿಂದ ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ಹೆಸರನ್ನು ಪ್ರಕಟಿಸಲಾಗಿದೆ. ಮುಂಚೂಣಿಯಲ್ಲಿದ್ದಂತ ಹೆಸರುಗಳ ಹೊರತಾಗಿ, ಕೊನೆಯ ಕ್ಷಣದಲ್ಲಿ ಎಸ್ ಕೇಶವ ಪ್ರಸಾದ್, ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್ ಮತ್ತು ಛಲವಾದಿ ನಾರಾಯಣಸ್ವಾಮಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಅದೃಷ್ಟ ಖುಲಾಯಿಸಿದೆ.
ಪರಿಷತ್ ಚುನಾವಣೆಗೆ ಇಂದು ಮಧ್ಯಾಹ್ನ 3...
ಬೆಂಗಳೂರು: ಜೂನ್.3ರಂದು ನಡೆಯಲಿರುವಂತ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ್ರೂ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ನಡುವೆ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ವೈ. ವಿಜಯೇಂದ್ರ ಅವರ ಆಸೆಗೆ ಬಿಜೆಪಿ ಹೈಕಮಾಂಡ್ ತಣ್ಣಿರೆರಚಿದೆ ಎನ್ನಲಾಗಿದೆ.
ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಕೋರ್ ಕಮಿಟಿಯಿಂದ ವಿಜಯೇಂದ್ರ ಹೆಸರು...
ಹುಬ್ಬಳ್ಳಿ: ಸೋಮವಾರ ಮಧ್ಯರಾತ್ರಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್‌ನಲ್ಲಿ ನಡೆದಿದೆ. ಅಲ್ಲದೇ 24 ಜನರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಕೊಲ್ಲಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಹೊಡೆದಿದೆ.
ಲಾರಿ ಚಾಲಕ ಮತ್ತು ಕ್ಲೀನರ್...
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿನೈ ಕುಮಾರ್ ಸಕ್ಸೇನಾ ಅವರನ್ನು ಎನ್ಸಿಟಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಿದ್ದಾರೆ. 'ವೈಯಕ್ತಿಕ ಕಾರಣಗಳನ್ನು' ಉಲ್ಲೇಖಿಸಿ ಅನಿಲ್ ಬೈಜಾಲ್ ರಾಜೀನಾಮೆ ನೀಡಿದ ಕೆಲವೇ ದಿನಗಳ ನಂತರ ಇದು ಬಂದಿದೆ.
ಕಳೆದ ವಾರ ಅನಿಲ್ ಬೈಜಾಲ್ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ...
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬರ್ ಗೆ ಟಿಕೆಟ್ ನೀಡಲಾಗಿದೆ.
ಎಐಸಿಸಿಯಿಂದ ಟಿಕೆಟ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಕ್ತಾರ ನಾಗರಾಜ್ ಯಾದವ್ ಗೆ ಟಿಕೆಟ್ ನೀಡಲಾಗಿದೆ. ಅಲ್ಲದೇ ಅಬ್ದುಲ್ ಜಬ್ಬರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ...
ಬೆಂಗಳೂರು: ಕೊನೆಗೂ ಜಾತ್ಯಾತೀತ ಜನತಾ ದಳದಿಂದ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹೆಸರು ಘೋಷಣೆ ಮಾಡಲಾಗಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರಕ್ಕೆ ಚಂದ್ರಶೇಖರ ಲೋಣಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ.
ಇಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಾಜಿ ಸಿಎಂ ಹೆಚ್...
ಬೆಂಗಳೂರು : ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಚಾಮರಾಜಪೇಟೆಯ ಉದಯ ಭಾನು ಪಬ್ಲಿಕ್ ಶಾಲೆಯ...
ಲಂಡನ್: ಕರ್ನಾಟಕ ಸರಕಾರವು ಸದ್ಯದಲ್ಲೇ `ಡಿಸೈನ್ ನೀತಿ’ಯನ್ನು ಜಾರಿಗೆ ತರಲಿದ್ದು, ಈ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಬಿಟಿಎಸ್) ಜತೆಯಲ್ಲೇ ಬೃಹತ್ `ಬೆಂಗಳೂರು ಡಿಸೈನ್ ಫೆಸ್ಟಿವಲ್’ ಅನ್ನು ಕೂಡ ಆಯೋಜಿಸಲಿದೆ. ಅಲ್ಲದೆ, ಡಿಸೈನ್ ಕುರಿತ ಚಿಂತನೆ ಮತ್ತು ಜಾಗೃತಿಯನ್ನು ಶಾಲಾಕಾಲೇಜುಗಳ ಪಠ್ಯಕ್ರಮದಲ್ಲೇ ಅಳವಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ತಮ್ಮನ್ನು ಇಲ್ಲಿ ಭೇಟಿಯಾದ...
ಬೆಂಗಳೂರು: ಕೊರೋನಾ ನಿಯಮ ಉಲ್ಲಂಘಿಸಿ, ಮೇಕೆದಾಟು ನದಿ ನೀರಿಗಾಗಿ ಪಾದಯಾತ್ರೆ ನಡೆಸಿದಂತ ಕಾಂಗ್ರೆಸ್ ನಾಯಕರಿಗೆ, ನಾಳೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್ ನೀಡಿದೆ.
ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಯಂತ್ರಣ ಕ್ರಮ ಜಾರಿಗೊಳಿಸಿತ್ತು. ಇದನ್ನು ಲೆಕ್ಕಿಸದೇ, ಕಾಂಗ್ರೆಸ್ ಪಕ್ಷದಿಂದ...
ಮುಂಬೈ: ಹರಪ್ರೀತ್ ಬ್ರಾರ್ ಮಾರಕ ದಾಳಿಯ ನೆರೆವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಕೊನೆಯ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿ ಟೂರ್ನಿಗೆ ವಿದಾಯ ಹೇಳಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಮೊದಲು ಆಯ್ಕೆ ಮಾಡಿಕೊಂಡಿತು. ಸನರೈಸರ್ಸ್ ಪ್ರಿಯಂ ಗರ್ಗ್ 4, ಅಭಿಷೇಕ್ ಶರ್ಮಾ...