Thursday, July 9, 2026

Karnataka Tv

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ಮೆಸ್ಕಾಂನ 183 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವಂತ 183 ಹುದ್ದೆಗಳ ಭರ್ಜಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಜೂನ್.15 ಆಗಿದೆ. ಹೀಗಿದೆ.. ಹುದ್ದೆಗಳಿಗೆ ಸಂಬಂಧಿಸಿದಂತ ಇತರೆ ಮಾಹಿತಿ.. ಹುದ್ದೆಯ ಹೆಸರು: ಪದವಿ ಮತ್ತು ಡಿಪ್ಲೊಮಾ ಅಪ್ರೆಂಟಿಸ್ ಸ್ಟೈಪೆಂಡ್: 8000-9000 ರೂ ಪ್ರತಿ ತಿಂಗಳು ಹುದ್ದೆ -...

ನಾಡಗೀತೆ, ರಾಷ್ಟ್ರಕವಿ ಗೇಲಿ ಮಾಡಿದವನನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷಸ್ಥಾನದಿಂದ ಕಿತ್ತಾಕಿ – ಸಿದ್ಧರಾಮಯ್ಯ

ಬೆಂಗಳೂರು: ಶಾಲಾ ಪಠ್ಯಪುಸ್ತಕರ ಪರಿಷ್ಕರಣೆ ಹಾಗೂ ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ರೋಹಿತ್ ಚರ್ಕತೀರ್ಥ ನೇಮಕ ವಿವಾದದ ಸ್ವರೂಪ ಪಡೆದಿದೆ. ನಾಡಗೀತೆ, ರಾಷ್ಟ್ರಕವಿ ಗೇಲಿ ಮಾಡಿದವನನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷಸ್ಥಾನದಿಂದ ಕಿತ್ತಾಕುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ, ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 2

ಮೊದಲ ಭಾಗದಲ್ಲಿ ನಾವು ಪೋಷಕರು ಎಂಥ ತಪ್ಪುಗಳನ್ನು ಮಾಡಬಾರದು ಎಂಬ ಬಗ್ಗೆ ಚಾಣಕ್ಯರು ಹೇಳಿದ ವಿಷಯದಲ್ಲಿ ನಾಲ್ಕು ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ ಇನ್ನೂ  4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ಇನ್ನು ನಿಮ್ಮ ಮಕ್ಕಳಿಗೆ ಮೊಂಡು ವಾದ ಮಾಡಲು ಬಿಡಬೇಡಿ. ನಿಮ್ಮ ಮಕ್ಕಳ ಜೊತೆ ಯಾರಾದರೂ ಮೊಂಡು ವಾದ ಮಾಡಿದರೆ, ಅಥವಾ...

ಪೋಷಕರು ಎಂದಿಗೂ ಈ 16 ತಪ್ಪನ್ನ ಮಾಡಬೇಡಿ.. ಭಾಗ 1

ಜೀವನದ ಬಗ್ಗೆ ನೀತಿ ಪಾಠವನ್ನು ಹೇಳಿರುವ ಚಾಣಕ್ಯರು, ಮನುಷ್ಯ ಕಲಿಯ ಬೇಕಾದ ಮತ್ತು ಕಲಿಯಬಾರದ ಗುಣಗಳ ಬಗ್ಗೆ ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ತಂದೆ ತಾಯಿ ಎಂಥ ವಿಷಯಗಳನ್ನು ಕಲಿಸಬಾರದು ಎಂದು  ಚಾಣಕ್ಯರು ಹೇಳಿದ್ದಾರೆ. ಹಾಗಾಗಿ ನಾವಿಂದು ಚಾಣಕ್ಯರು ಜೀವನದಲ್ಲಿ ಎಂಥ ಗುಣಗಳನ್ನು ಕಲಿಸಬಾರದು ಎಂದು ಹೇಳಿದ್ದಾರೆಂದು ತಿಳಿಯೋಣ.. ಮೊದಲನೇಯದಾಗಿ ಮಕ್ಕಳು ಕೇಳಿದ್ದೆಲ್ಲ ಕೊಡಿಸಬೇಡಿ. ನೀವು...

BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಐ ಸರಣಿಗೆ ಭಾರತದ ತಂಡ ಪ್ರಕಟ: ಕನ್ನಡಿಗ ಕೆ.ಎಲ್ ರಾಹುಲ್ ಗೆ ನಾಯಕನ ಪಟ್ಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಐ ಸರಣಿಗೆ ಭಾರತದ ತಂಡವನ್ನು ಮತ್ತು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ಗೆ ಟೆಸ್ಟ್ ತಂಡವನ್ನು ಪ್ರಕಟಿಸಿದೆ. ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ನಾಯಕ ಕೆ.ಎಲ್.ರಾಹುಲ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ...

ನಮ್ಮೆಲ್ಲರ ಜಾತಿ ಒಂದೇ, ಅದು ಮನುಷ್ಯ ಜಾತಿ – ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಜಾತಿ, ಧರ್ಮಗಳನ್ನು ಮೀರಿದ್ದು ಮಾನವೀಯತೆ. ನಮ್ಮೆಲ್ಲರ ಜಾತಿ ಒಂದೇ. ಅದುವೇ ಮನುಷ್ಯ ಜಾತಿ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅಭಿಪ್ರಾಯ ಪಟ್ಟರು. ಪಾದರಾಯನಪುರದ ಅಲ್ ಅಜರ್ ಫೌಂಡೇಶನ್ ಶಾಲೆಯಲ್ಲಿ ಇಂದು ಡಾ.ಅಂಬೇಡ್ಕರ್ ಜಯಂತಿ ಮತ್ತು ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಬಿಬಿಎಂಪಿಯ ಪೌರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಭೋಜನ ಉಣಬಡಿಸಿದ...

BREAKING NEWS: ಖ್ಯಾತ ಹಿನ್ನಲೆ ಗಾಯಕಿ ಸಂಗೀತಾ ಸಜಿತ್ ವಿಧಿವಶ

ತಿರುವನಂತಪುರಂ: ಹಿನ್ನೆಲೆ ಗಾಯಕಿ ಸಂಗೀತಾ ಸಜಿತ್ ಅವರು ಭಾನುವಾರ ತಮ್ಮ ಸಹೋದರಿಯ ಮನೆಯಲ್ಲಿ ನಿಧನರಾದರು. ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಚಲನಚಿತ್ರಗಳಲ್ಲಿ ಸುಮಾರು 200 ಹಾಡುಗಳನ್ನು ಹಾಡಿರುವ 46 ವರ್ಷದ ಅವರು ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದಾಗ್ಯೂ, ಅವರ ಸ್ಥಿತಿ ಹದಗೆಟ್ಟಿತು ಮತ್ತು ಅವರು ಭಾನುವಾರ ಮುಂಜಾನೆ 3:00 ರ...

ಮುಂಬೈ ಗೆಲುವನ್ನು ಸಂಭ್ರಮಿಸಿದ ಆರ್ಸಿಬಿ ಆಟಗಾರರು, ಫ್ಯಾನ್ಸ್

ಮುಂಬೈ:ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಗೆದ್ದು ಬೀಗಿದೆ. ಇದರ ಫಲವಾಗಿ ಆರ್ಸಿಬಿ ಪ್ಲೇ ಆಫ್ಗೆ ಏರಿದೆ. ಪಂದ್ಯಕ್ಕೂ ಮುನ್ನ ಮುಂಬೈ ಗೆಲ್ಲಲ್ಲಿ ಎಂದು ಆರ್ಸಿಬಿ ಆಟಗಾರರು, ಆರ್ಸಿಬಿ ಅಭಿಮಾನಿಗಳು ಪ್ರಾರ್ಥಿಸಿದ್ದರು. ಸ್ವತಃ ವಿರಾಟ್ ಕೊಹ್ಲಿ ಹಾಗೂ ನಾಯಕ ಫಾಪ್ ಡುಪ್ಲೆಸಿಸ್ ಮುಂಬೈ ಗೆಲ್ಲಲಿ ಎಂದು ಬಹಿರಂಗವಾಗಿ ಬೆಂಬಲಿಸಿದ್ದರು. https://www.youtube.com/watch?v=5Yb1-3beGt8 ಈ ಎಲ್ಲಾ ಕಾರಣಗಳಿಂದ ಡೆಲ್ಲಿ ಹಾಗೂ ಮುಂಬೈ ಪಂದ್ಯ...

ಮುಂಬೈಗೆ ಗೆಲುವು:  ಪ್ಲೇ ಆಫ್ಗೆ ಆರ್ಸಿಬಿ

ಮುಂಬೈ:ಆರ್ಸಿಬಿ ಅಭಿಮಾನಿಗಳು, ಆಟಗಾರರ ಪ್ರಾರ್ಥನೆ ಫಲ ಸಿಕ್ಕಿದ್ದು ಅರ್ಸಿಬಿ ಪ್ಲೇ ಆಫ್ ಗೆ ಎಂಟ್ರಿಕೊಟ್ಟಿದೆ. ನಿರ್ಣಾಯಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರ ಫಲ ಆರ್ಸಿಬಿ 15ನೇ ಆವೃತ್ತಿಯಲ್ಲಿ ಪ್ಲೇ ಆಫ್ಗೇರಿತು. ಡೆಲ್ಲಿ ತಂಡ ಗೆಲ್ಲಬೇಕಾದ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಹೊರ ಬಿತ್ತು. ಮೊದಲು ಬ್ಯಾಟ್...

ಪೆಟ್ರೋಲ್, ಡೀಸೆಲ್ ಮೇಲಿನ ರಾಜ್ಯದ ಸುಂಕ ಕಡಿತ ಪರಿಶೀಲನೆ – ಸಿಎಂ ಬೊಮ್ಮಾಯಿ‌ ಭರವಸೆ

ಬೆಂಗಳೂರು, ಮೇ 22: ಕಳೆದ ತ್ರೈಮಾಸಿಕ ಅವಧಿಯಲ್ಲಿ ಭಾರತಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆ ಅತಿ ಹೆಚ್ಚು ಬಂದಿದೆ. ಅದರಲ್ಲಿ ದೇಶದ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯಕ್ಕೆ ಅತಿ ಹೆಚ್ಚಿನ ಬಂಡವಾಳ ಹರಿದು ಬಂದಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾವೋಸ್ ಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ವಿಶ್ವ...

About Me

32559 POSTS
0 COMMENTS
- Advertisement -spot_img

Latest News

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ...
- Advertisement -spot_img