Thursday, July 9, 2026

Karnataka Tv

ಜನಸಾಮಾನ್ಯರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ, ಎಲ್‌ಪಿಜಿಗೆ ಸಬ್ಸಿಡಿ.!

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ಪ್ರತಿ ಲೀಟರ್ ಗೆ 8 ರೂಪಾಯಿ ಮತ್ತು ರುಪ್ಪೆಸ್ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 9.5 ರೂ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ ಗೆ 7 ರೂ.ಗಳಷ್ಟು ಕಡಿಮೆ...

ಕೇಂದ್ರದ ಮಹತ್ವದ ಘೋಷಣೆ : ಇದು ಇದು ಆಕ್ಚುö್ಯಲಿ ಚೆನ್ನಾಗಿರೋದು

ಕೇಂದ್ರದಿAದ ಮಹತ್ವದ ಘೋಷಣೆಯಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳು ನಾಳೆಯಿಂದ ಭಾರೀ ಇಳಿಕೆಯಾಗಲಿವೆ. ಮಾತ್ರವಲ್ಲ ಅಡುಗೆ ಅನಿಲ ದರ ಕೂಡ ೨೦೦ ರುಪಾಯಿ ಇಳಿಕೆಯ ಗುಡ್‌ನ್ಯೂಸ್ ಕೇಂದ್ರ ಸರ್ಕಾರ ಕೊಟ್ಟಿದೆ. ಪಂಚರಾಜ್ಯಗಳ ಚುನಾವಣೆ ನಂತರ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಗ್ಯಾಸ್ ಸಿಲಿಂಡರ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಎರಿಕೆಯಿಂದ ಜನರು ತತ್ತರಿಸಿದ್ರು. ಈಗ ಸರ್ಕಾರ...

BREAKING NEWS: ಪೆಟ್ರೋಲ್ ಲೀಟರ್​ಗೆ 9.5 ರೂ, ಡೀಸೆಲ್ 7 ರೂ ಇಳಿಕೆ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರದಿಂದ ಇಂದು ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8 ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 6 ರಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದಷ್ಟೇ ಅಲ್ಲದೇ ರಸಗೊಬ್ಬರ ದರ, ಸಿಮೆಂಟ್...

ರಾಜ್ಯದಲ್ಲಿ ಮಳೆಯಿಂದಾಗಿ 12 ಮಂದಿ ಸಾವು, 430 ಜಾನುವಾರು ಬಲಿ – ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುರಿದಂತ ಅಕಾಲಿಕ ಮಳೆಯಿಂದಾಗಿ ಇಲ್ಲಿಯವರೆಗೆ 12 ಮಂದಿ ಸಾವನ್ನಪ್ಪಿದ್ದಾರೆ. 430 ಜಾನುವಾರುಗಳು ಸಾನ್ನಪ್ಪಿವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಮಳೆ ಹಾನಿ ಸಂಬಂಧ ಮಾಹಿತಿ ಪಡೆದರು. ಈ ಸಭೆಯ ಬಳಿಕ ಮಾತನಾಡಿದ ಅವರು, ಮಳೆಯಿಂದಾಗಿ...

೨ ತಿಂಗಳು ಬಾಕಿ ಈಗ್ಲೇ ಬಾದ್ಷಾ ಭರ್ಜರಿ ತಯಾರಿ : ಈ ಸಾರಿ ಕಿಚ್ಚಂದೇ ಹವಾ ರೀ..!

ವಿಕ್ರಾಂತ್ ರೋಣನ ಗಡಂಗ್ ರಕ್ಕಮ್ಮ ಬರೋಕೆ ೨ ದಿನ ಬಾಕಿ. ನಾಳೆ ಅಲ್ಲ ನಾಡಿದ್ದು ಗಡಂಗ್ ರಕ್ಕಮ್ಮ ಮಣ್ಣಿನ ಮಡಿಕೆ ತುಂಬಾ ಹೆಂಡ ತುಂಬ್ಕೊAಡು ರ‍್ತಾಳೆ. ಗೊತ್ತಾಯ್ತಲ್ಲ, ಸ್ಯಾಂಡಲ್‌ವುಡ್‌ನ ಗಡಂಗ್ ರಕ್ಕಮ್ಮ ಇವಳು. ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಮೊದಲ ಸಿನಿಮಾ ಈ ವಿಕ್ರಾಂತ್ ರೋಣ. ಚಿತ್ರ ಬಿಡುಗಡೆಯಾಗೋಕೆ ೨ ತಿಂಗಳು ಇರುವಾಗಲೇ ಅನೂಪ್...

ಮಳೆ ಹಾನಿ ವೀಕ್ಷಣೆ ನೆಪದಲ್ಲಿ ಫೋಟೋ ಶೂಟ್ ಬೇಡ – ಸಿಎಂಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

ಬೆಂಗಳೂರು: ಫೋಟೋ ಶೂಟ್ ಗೆ ಬಂದು ಹೋಗುವುದು ಬೇಡ, ಮಳೆಹಾನಿ ಪ್ರದೇಶಗಳಲ್ಲಿ ಪರಿಹಾರ ಕೊಡುವುದಕ್ಕೆ ಮಾಹಿತಿಯನ್ನೇ ಇದುವರೆಗೂ ಸರಕಾರ ತೆಗೆದುಕೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೂರಿದರು. ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ, ಹೆಬ್ಬಾಳ ಕ್ಷೇತ್ರದ ಮಳೆ ಹಾನಿ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್...

ಹೊಸ ರೂಲ್ಸ್ : ಆ್ಯಂಬುಲೆನ್ಸ್ಗೆ ದಾರಿ ಬಿಡಿದಿದ್ರೆ ಎಷ್ಟು ದಂಡ.?

ಆ್ಯAಬುಲೆನ್ಸ್ಗೆ ಅಡ್ಡಿ ಮಾಡಿದ್ರೆ ೧೦೦೦೦ ದಂಡ. ಹೆಲ್ಮೆಟ್ ಬೆಲ್ಟ್ ಧರಿಸದೇ ಇದ್ದರೂ ೧೦೦೦ ದಂಡ. ಐ.ಎಸ್.ಐ ಮಾನ್ಯತೆ ಇರೋ ಹೆಲ್ಮೆಟ್ ಹಾಕದಿದ್ರೆ ೧೦೦೦ ರೂ ದಂಡ. ಮಿತಿ ಮೀರದ ಲಗೇಜು ೨೦೦೦೦, ಸಿಗ್ನಲ್ ಜಂಪ್ ಮಾಡಿದ್ರೆ ೨೦೦೦. ಇಷ್ಟು ನೆನಪಿಟ್ಟುಕೊಳ್ಳಿ. ಇದು ಕೇಂದ್ರ ಸರ್ಕಾರ ಹೊಸದಾಗಿ ಅಪ್ಡೇಟ್ ಮಾಡಿರೋ ರೂಲ್ಸು, ಫೈನ್. ಇವ್ರಿಗೆ ಹೆಲ್ಮೆಟ್ ಹಾಕರ‍್ಬೇಕು, ಅದ್ರಲ್ಲಿ...

ಬೆಂಗಳೂರಿನ ಬ್ರಿಗೆಡ್ ರಸ್ತೆಯ ಶಾಪಿಂಗ್ ಕಾಂಪ್ಲೆಕ್ ಮೇಲಿನಿಂದ ಯುವಕ-ಯುವತಿ ಹಾರಿ ಆತ್ಮಹತ್ಯೆಗೆ ಯತ್ನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ನಗರ ಪ್ರಸಿದ್ಧ ಶಾಪಿಂಗ್ ರಸ್ತೆಯಾಗಿರುವಂತ ಬ್ರಿಗೇಡ್ ರಸ್ತೆಯಲ್ಲಿರುವಂತ ಶಾಪಿಂಗ್ ಮಾಲ್ ಒಂದರ ಮೇಲಿನಿಂದ ಕೆಳಗೆ ಜಿಗಿದು, ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಬ್ರಿಗೇಡ್ ರಸ್ತೆಯಲ್ಲಿನ ಶಾಪಿಂಗ್ ಕಾಂಪ್ಲೆಕ್ಸೆ ಒಂದಕ್ಕೆ ಶಾಪಿಂಗ್ ಗಾಗಿ ಬಂದಿದ್ದಂತ ಯುವಕ-ಯುವತಿ, ಮಹಡಿಯ ಮೇಲೆ ಹತ್ತಿ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಾಪಿಂಗ್ ಕಾಂಪ್ಲೆಕ್ಸ್ ಕಟ್ಟಡದ ಮೇಲಿನಿಂದ ಜಿಗಿದು...

ಆರೋಗ್ಯದ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನಮ್ಮ ಆರೋಗ್ಯದ ಬಗ್ಗೆ ಸೋಮಣ್ಣ ಅವರಿಗೆ ಕಾಳಜಿ ಬೇಡ, ಆರೋಗ್ಯ ಯಾವ ರೀತಿ ಇಟ್ಟುಕೊಳ್ಳಬೇಕೆಂದು ವೈದ್ಯರು ನಮಗೆ ಹೇಳಿದ್ದಾರೆ. ಯೋಗ್ಯತೆ ಇದ್ದರೆ ಬೆಂಗಳೂರು ನಗರ ಆರೋಗ್ಯ ಸರಿಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ವಿ.ಸೋಮಣ್ಣ ಅವರಿಗೆ ತಿರುಗೇಟು ನೀಡಿದ್ದಾರೆ. ಬ್ಯಾಟರಾಯನಪುರ ಕ್ಷೇತ್ರದ ನಾಗವಾರ ರಿಂಗ್ ರೋಡ್ ಜಂಕ್ಷನ್, ಥಣಿಸಂದ್ರ ಮತ್ತಿತರ ಕಡೆ...

ತಾಹೀರ್ ದಾಖಲೆ ಸರಿಗಟ್ಟಿದ ಚಹಲ್

ಮುಂಬೈ:ಟೂರ್ನಿಯಲ್ಲಿ ಅತ್ಯದ್ಭುತ ಬೌಲಿಂಗ್ ಮಾಡಿರುವ ಲೆಗ್ ಸ್ಪಿನ್ನರ್ ಯಜ್ವಿಂದರ್ ಚಹಲ್ ಐಪಿಎಲ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ನಿನ್ನೆ ಚೆನ್ನೈ ವಿರುದ್ಧ 26 ರನ್ ಕೊಟ್ಟು 2 ವಿಕೆಟ್ ಪಡೆದರು.  ಈ ಮೂಲಕ ಚಹಲ್ 14 ಪಂದ್ಯಗಳಿಂದ ಟೂರ್ನಿಯಲ್ಲಿ ಒಟ್ಟು 26 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಜೊತೆಗೆ ಐಪಿಎಲ್ ಆವೃತ್ತಿಯೊಂದರಲ್ಲಿ  ಅತಿ ಹೆಚ್ಚು ವಿಕೆಟ್ ಪಡೆದ ಸ್ಪಿನ್ನರ್...

About Me

32556 POSTS
0 COMMENTS
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img