Thursday, July 9, 2026

Karnataka Tv

ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದರು. ಹೊರಮಾವು ವಾರ್ಡ್ ನಲ್ಲಿ ನೀರುಗಾಲುಗೆ ಕಾಮಗಾರಿ ಪರಿಶೀಲನೆ: ಹೊರಮಾವು ವಾರ್ಡ್ ಪೂರ್ವ ಪಾಮ್ ಬೀಚ್ ಅಪಾರ್ಟ್ಮೆಂಟ್ ರಸ್ತೆಯು ಮಳೆಗಾಲದ ವೇಳೆ ರಸ್ತೆ ಮೇಲೆ ನೀರು...

ಆರ್ಸಿಬಿಗೆ ಸಹಾಯ ಮಾಡುತ್ತಾ ಮುಂಬೈ ?

ಮುಂಬೈ: ಎಲ್ಲರೂ ಕಾತರದಿಂದ ಕಾಯುತ್ತಿರುವ ಡೆಲ್ಲಿ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ರೋಚಕ ಪಂದ್ಯ ಇಂದು ನಡೆಯಲಿದೆ. ಈ ಪಂದ್ಯದ ಮೂಲಕ ಆರ್ಸಿಬಿ ತಂಡದ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ಕೂತೂಹಲದ ಪಂದ್ಯಕ್ಕೆ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಡೆಲ್ಲಿ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಇತ್ತ ಆರ್ಸಿಬಿ...

ಹಿಂದಿ ರಾಷ್ಟçಭಾಷೆ ಅಲ್ಲ ಅಂದ ಕಿಚ್ಚನ ಮಾತಿಗೆ ಸಿಕ್ತು ಪ್ರಧಾನಿ ಮೋದಿ ಮನ್ನಣೆ..!

ಕಿಚ್ಚು ಹಚ್ಚಿದ ಕಿಚ್ಚ ಅಜೆಯ್ ದೇವಗನ್ ಟ್ವೀಟ್ ವಾರ್‌ಗೆ ಸಂಬAಧಪಟ್ಟAತೆ ಈಗ ಸ್ವತಃ ಪ್ರಧಾನಿ ಮೋದಿ ಮಾತನಾಡಿದ್ದಾರೆ. ಹಿಂದಿ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ ಸುದೀಪ್ ಅಂತ ಹೇಳಿದ್ರು. ಅಜೆಯ್ ದೇವಗನ್ ಅರ್ಥವಿಲ್ಲದಂತೆ, ತಿಳುವಳಿಕೆ ಕೊರತೆಯಿಂದಾನೋ ಏನೋ ಹಿಂದೀನೇ ದೇಶದ ಭಾಷೆ, ತಾಯಿಭಾಷೆ ಅಂದ್ರು. ಈಗ ಮೋದಿ ಅದ್ರ ಬಗ್ಗೆ ಮಾತಾಡಿದ್ದಾರೆ. ಸುದೀಪ್ ಯೂ ಆರ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ.?

ನವದೆಹಲಿ : ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆಯಾಗಿಲ್ಲ. ಸುಪ್ರೀಂ ಕೋರ್ಟ್ ಬಿಬಿಎಂಪಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸೂಚಿಸಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಸೂಚನೆಯಂತೆ ರಾಜ್ಯ...

ದಿಶಾ ಎನ್‌ಕೌಂಟರ್ ನಕಲಿ, ೧೦ ಪೊಲೀಸರ ಮೇಲೆ ಕೊಲೆ ಕೇಸ್ ಫಿಕ್ಸ್..!

  ೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ.. ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...

ಕೆನಡಾದಲ್ಲಿದ್ರು ನಾನು ಕನ್ನಡಿಗ ಅಂದ ಈ ಚಂದ್ರ ಆರ್ಯ ಯಾರು..?

ಒಂದು ಕಡೆ ಪ್ರಧಾನಿ ಮೋದಿ ಕಿಚ್ಚ ಸುದೀಪ್ ಖಡಕ್ ಮಾತಿಗೆ ಹೌದು, ಪ್ರತೀ ಭಾಷೆ ದೇಶದ ಆತ್ಮ ಅಂತ ಹೇಳಿದ್ದಾರೆ. ಕನ್ನಡದ ಹೆಮ್ಮೆ ಜಗತ್ತಿನಾದ್ಯಾಂತ ಮೆರೆದಾಡುತ್ತಿದೆ. ಹೌದು ಕನ್ನಡ ಕೆನಡಾ ತುಂಬಾ ವ್ಯತ್ಯಾಸ ಏನಿಲ್ಲ, ಕೆನಡಾ ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಮಾತೃ ಭಾಷೆಯಲ್ಲಿ ಮಾತಾಡಿದ್ರು ಇದು ಕರ್ನಾಟಕದಾದ್ಯಂತ ಮಿಂಚಿನ ಸಂಚಾರ ಮೂಡಿಸಿತು. ೨೦೧೮ ಕೆನಡಾ...

ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದ ನಿಧನ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಶನಿವಾರ ನಿಧನರಾಗಿದ್ದಾರೆ. ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು. ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ...

ರಾಜ್ಯಾಧ್ಯಂತ ಭಾರೀ ಮಳೆ ಅವಾಂತರ ಹಿನ್ನಲೆ: ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ಸಿಎಂ ಬೊಮ್ಮಾಯಿ ವೀಡಿಯೋ ಕಾನ್ಫೆರೆನ್ಸ್

ಬೆಂಗಳೂರು: ರಾಜ್ಯಾಧ್ಯಂತ ಕಳೆದ ಎರಡು ಮೂರು ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ರಾಜ್ಯ ಅನೇಕ ಕಡೆಯಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಠಿಸಿದೆ. ಈ ಹಿನ್ನಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿಯವರು ಎಲ್ಲಾ ಜಿಲ್ಲೆಗಳ ಡಿಸಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಹೌದು.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ಮುಖ್ಯಮಂತ್ರಿಗಳ...

ಕ್ವಾಲಿಫೈಯರ್ 1ಕ್ಕೆ ರಾಜಸ್ಥಾನ ಪ್ರವೇಶ

ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...

ಧಾರವಾಡದಲ್ಲಿ ಕ್ರೂಸರ್ ಮರಕ್ಕೆ ಢಿಕ್ಕಿಯಾಗಿ ಭೀಕರ ಅಪಘಾತ: 9 ಮಂದಿ ಸಾವು

ಧಾರವಾಡ: ನಿಶ್ಚಿತಾರ್ಥ ಮುಗಿಸಿ, ಕ್ರೂಸರ್ ನಲ್ಲಿ ವಾಪಾಸ್ ಆಗುತ್ತಿದ್ದಂತ ವೇಳೆ, ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಕ್ರೂಸರ್ ಡಿಕ್ಕಿಯಾದ ಪರಿಣಾಮ, 7 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಈ ಮೂಲಕ 9 ಮಂದಿ ಸಾವನ್ನಪ್ಪಿರೋ ಘಟನೆ ಧಾರವಾಡದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಜನರು, ಮನ್ಸೂರು...

About Me

32556 POSTS
0 COMMENTS
- Advertisement -spot_img

Latest News

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ...
- Advertisement -spot_img